ಕರಾವಳಿ

ಶತಮಾನೋತ್ಸವ ಸಂಭ್ರಮದಲ್ಲಿ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ✍ ಸದಾನಂದ ಆಲಂಕಾರು

(ನ್ಯೂಸ್ ಕಡಬ) newskadaba.com, ಕಡಬ, ಜ.31    1919 ಆಲಂಕಾರು ಗ್ರಾಮಕ್ಕೆ ಶೈಕ್ಷಣಿಕ ವರ್ಷವಾಗಿ ಪರಿವರ್ತಿತಗೊಂಡ ವರ್ಷ ಗ್ರಾಮೀಣ ಪ್ರದೇಶದ ಅದೇಷ್ಟೋ ಜನರ ಭವಿಷ್ಯವನ್ನು ರೂಪಿಸಿದ ಆಲಂಕಾರು ಸರಕಾರಿ ಶಾಲೆಗೆ ಇದೀಗ ಶತಮಾನೋತ್ಸವದ ಸಂಭ್ರಮ. ಹತ್ತು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಮಿಸಿಕೊಟ್ಟ ಶರವೂರು ಲಕ್ಷ್ಮೀನಾರಾಯಣ ರಾವ್‍ರವರ ಆಲಂಕಾರು ಸರಕಾರಿ ಶಾಲೆಗೆ ಈ ವರ್ಷ ನೂರರ ಸಂಭ್ರಮ. ಕ್ರಿ.ಶ. 1919ರಂದು ಆರಂಭವಾದ ಶಾಲೆ ಈ ವರ್ಷ ಶತಮಾನೋತ್ಸವವನ್ನು ಆಚರಿಸುತ್ತಿದ್ದು, ಜಿಲ್ಲೆಯಲ್ಲೇ ಮಾದರಿ ಶಾಲೆಯಾಗಿ ರೂಪುಗೊಳಿಸಲು ಸಕಲ ಸಿದ್ದತೆಗಳು […]

ಶತಮಾನೋತ್ಸವ ಸಂಭ್ರಮದಲ್ಲಿ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ✍ ಸದಾನಂದ ಆಲಂಕಾರು Read More »

ಕರಾವಳಿ

ಕೊಣಾಜೆ ದೈವಸ್ಥಾನ; ಹಸಿರುವಾಣಿ ಸಮರ್ಪಣೆ

(ನ್ಯೂಸ್ ಕಡಬ) newskadaba.com, ಕಡಬ, ಜ.30    ಕಡ್ಯ ಕೊಣಾಜೆ ಗ್ರಾಮದ ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಪರಿವಾರ ದೈವಗಳು ಮತ್ತು ಕಜಿಪಿತ್ತಿಲು ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶ ಅಂಗವಾಗಿ ಹಸಿರುವಾಣಿ ದೈವಸ್ಥಾನಕ್ಕೆ ಸಮರ್ಪಿಸಲಾಯಿತು. ಬುಧವಾರ ಕೊಣಾಜೆ ಪುತ್ತಿಗೆ ಗ್ರಾಮಸ್ಥರು, ಗುರುವಾರ ನೂಜಿಬಾಳ್ತಿಲ, ರೆಂಜಿಲಾಡಿ, ಐತ್ತೂರು ಭಾಗದ ಗ್ರಾಮಸ್ಥರಿಂದ ಹಸಿರುವಾಣಿ ಸಮರ್ಪಣೆ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಉಗ್ರಾಣ ಮುಹೂರ್ತವನ್ನು ಪ್ರಧಾನ ಪೂಜಾರಿ ಕುಶಾಲಪ್ಪ ಗೌಡ ಆಯರ್ತಮನೆ ಪೂಜಾ ವಿಧಾನ

ಕೊಣಾಜೆ ದೈವಸ್ಥಾನ; ಹಸಿರುವಾಣಿ ಸಮರ್ಪಣೆ Read More »

ಕರಾವಳಿ

ಭವ ತರಂಗ ಮೌಲ್ಯಮಾಪನ; ಸಮ್ಯಕ್ತ್ ಜೈನ್ ಪ್ರಥಮ

(ನ್ಯೂಸ್ ಕಡಬ) newskadaba.com, ಕಡಬ, ಜ.30   ಕೋಲ್ಕತ್ತಾದ ಬೇಲೂರು ಮಠದ ರಾಮಕೃಷ್ಣ ಮಿಷನ್ನಿನ ಅಂಗಸಂಸ್ಥೆಯಾದ ಬೆಂಗಳೂರಿನ ಹಳಸೂರು ಮಠ ತನ್ನ ಜ್ಞಾನ ಯಾತ್ರೆಯ ಭಾಗವಾಗಿ ಆಯೋಜಿಸಿದ್ದ ” ಜ್ಞಾನಯಾತ್ರೆ ಶ್ರೀ ರಾಮಕೃಷ್ಣ ವಿವೇಕಾನಂದ ಭವ ತರಂಗ ಮೌಲ್ಯಮಾಪನ ಪರೀಕ್ಷೆ” ಯಲ್ಲಿ ಕಡಬ ತಾಲೂಕಿನ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ಸಮ್ಯಕ್ತ್ ಹೆಚ್. ಜೈನ್ ಕಡಬ ಇವರು ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಎಳೆ ವಯಸ್ಸಿನಲ್ಲೇ ಸಾಹಿತ್ಯ ಲೋಕಕ್ಕೆ ಕಾಲಿಟ್ಟ ಇವರು, ಈಗಾಗಲೇ ಮೂರು

ಭವ ತರಂಗ ಮೌಲ್ಯಮಾಪನ; ಸಮ್ಯಕ್ತ್ ಜೈನ್ ಪ್ರಥಮ Read More »

ಕರಾವಳಿ

ನೊಂದ ಮಹಿಳೆ ಮತ್ತು ಮಕ್ಕಳ ಆಪ್ತ ಸಮಾಲೋಚನೆಗಾಗಿ “ಆಸರೆ” ಎಂಬ ವಿಶೇಷ ಆಪ್ತ ಸಮಾಲೋಚನಾ ಕೇಂದ್ರ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30   28.01.2020 ರಂದು ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆ ಪುತ್ತೂರಿನಲ್ಲಿ ನೊಂದ ಮಹಿಳೆ ಮತ್ತು ಮಕ್ಕಳಿಗೆ ಆಪ್ತ ಸಮಾಲೋಚನೆ ನಡೆಸುವ ನಿಟ್ಟಿನಲ್ಲಿ ತೆರೆಯಲಾಗಿರುವ ಆಸರೆ ಎಂಬ ವಿಶೇಷ ಆಪ್ತ ಸಮಾಲೋಚನಾ ಕೇಂದ್ರದ ಉದ್ಘಾಟನಾ ಸಮಾರಂಭ ನಡೆದಿರುತ್ತದೆ, ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಆಪ್ತ ಸಮಾಲೋಚನಾ ಕೇಂದ್ರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು, ವಿವಿಧ ಇಲಾಖೆಯ ಗಣ್ಯರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು,

ನೊಂದ ಮಹಿಳೆ ಮತ್ತು ಮಕ್ಕಳ ಆಪ್ತ ಸಮಾಲೋಚನೆಗಾಗಿ “ಆಸರೆ” ಎಂಬ ವಿಶೇಷ ಆಪ್ತ ಸಮಾಲೋಚನಾ ಕೇಂದ್ರ ಕಾರ್ಯಾರಂಭ Read More »

ಕರಾವಳಿ

ಕೆಮ್ಮಾಯಿ ಮುಈನುಲ್ ಇಸ್ಲಾಂ ಜಮಾಅತ್ ಕಮಿಟಿಯ ಮಹಾ ಸಭೆ ➤ ಎ.ಕೆ. ಬಶೀರ್ ಹಾಜಿ ಅಧ್ಯಕ್ಷರಾಗಿ ಪುನರಾಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.30. ಕೆಮ್ಮಾಯಿ ಮುಈನುಲ್ ಇಸ್ಲಾಂ ಜಮಾಅತ್ ಕಮಿಟಿಯ ವಾರ್ಷಿಕ ಮಹಾ‌ಸಭೆಯು ಗೌರವಾಧ್ಯಕ್ಷರಾದ ಪುತ್ತೂರು ತಂಙಳ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಮಿಟಿಯ ಜೊತೆ ಕಾರ್ಯದರ್ಶಿ ಹಕೀಂ ಡಿ.ಕೆ ಗತವರ್ಷದ ವರದಿ ವಾಚಿಸಿದರು. ಸಭೆಯು ಸರ್ವಾನುಮತದಿಂದ ವರದಿಯನ್ನು ಅಂಗೀಕರಿಸಿತು. ನಂತರ 2020-21 ಮುಂದಿನ ಒಂದು ವರ್ಷದ ಅವಧಿಗೆ ಪ್ರಸ್ತುತ ಕಮಿಟಿಯನ್ನು ಮುಂದುವರೆಸಲಾಯಿತು. ಗೌರವಾಧ್ಯಕ್ಷರಾಗಿ ಪುತ್ತೂರು ತಂಙಳ್, ಅಧ್ಯಕ್ಷರಾಗಿ ಬಶೀರ್ ಹಾಜಿ, ಉಪಾಧ್ಯಕ್ಷರಾಗಿ ಶರೀಫ್ (ಸಮುನು), ಕಾರ್ಯದರ್ಶಿ ಹಸನ್ ಹಾಜಿ, ಜೊತೆ ಕಾರ್ಯದರ್ಶಿಯಾಗಿ ಹಕೀಂ ಡಿ.ಕೆ.,

ಕೆಮ್ಮಾಯಿ ಮುಈನುಲ್ ಇಸ್ಲಾಂ ಜಮಾಅತ್ ಕಮಿಟಿಯ ಮಹಾ ಸಭೆ ➤ ಎ.ಕೆ. ಬಶೀರ್ ಹಾಜಿ ಅಧ್ಯಕ್ಷರಾಗಿ ಪುನರಾಯ್ಕೆ Read More »

ಕರಾವಳಿ

ಯುವ ಭಾರತ ನಿರ್ಮಾಣ ನಮ್ಮ ಗುರಿ: ಭಾಸ್ಕರ ರೈ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ದೇಶದ ಯುವಜನತೆ ಆ ದೇಶದ ಅಭಿವೃದ್ಧಿಯಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ದೇಶದಲ್ಲಿ ಯುವಜನತೆಯ ಪ್ರಮಾಣ ಹೆಚ್ಚಾದಂತೆ ದೇಶ ಬಲಿಷ್ಠವಾಗುತ್ತಾ ಹೋಗುತ್ತದೆ. ಅಂತೆಯೇ ಭಾರತವೂ ಕೂಡಾ ಒಂದು ಯುವ ರಾಷ್ಟ್ರವಾಗಿ ನಿರ್ಮಾಣ ವಾಗುವ ವಾತಾವರಣ ನಾವು ನಿರ್ಮಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ಹೇಳಿದರು. ನಗರದ ಭಾರತೀ ಪದವಿ ಕಾಲೇಜಿನಲ್ಲಿ ನಡೆದ ಯುವ ಸಬಲೀಕರಣ  ಕ್ರೀಡಾ ಇಲಾಖೆ ಇದರ ಯುವಸ್ಪಂದನ ಘಟಕದ ಯುವ ಅರಿವು ಕಾರ್ಯಕ್ರಮದಲ್ಲಿ

ಯುವ ಭಾರತ ನಿರ್ಮಾಣ ನಮ್ಮ ಗುರಿ: ಭಾಸ್ಕರ ರೈ Read More »

ಕರಾವಳಿ

ಯುವ ಕೌಶಲ್ಯ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30   ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುವ ಕೌಶಲ್ಯ ಎಂಬ ಒಂದು ದಿನದ ಕಾರ್ಯಕ್ರಮವನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿ.ಯು.ಸಿ, ಪದವಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಸ್ನಾತಕೋತ್ತರ ಪದವೀಧರರಿಗೆ ಮೃದು ಕೌಶಲ್ಯ ತರಬೇತಿ ನೀಡಿ, ಉದ್ಯೋಗಾರ್ಹತೆಯ ಮಟ್ಟವನ್ನು ಹೆಚ್ಚಿಸಿ, ಅವರೊಡನೆ ಸಮಾಲೋಚನೆಯನ್ನು ನಡೆಸಿ ಅವರಲ್ಲಿರುವ ಕೊರತೆಗಳನ್ನು ಅರಿತು,  ಸೂಕ್ತ ತರಬೇತಿ ನೀಡಿ, ಮೌಲ್ಯ ಮಾಪನವನ್ನು ಮಾಡಲಾಗುತ್ತದೆ. ಯುವ ಕೌಶಲ್ಯದ ಮೂಲಕ

ಯುವ ಕೌಶಲ್ಯ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಇಂದು ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ 

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಕುಷ್ಠರೋಗ ವಿಭಾಗ) ಮಂಗಳೂರು ಮತ್ತು ಸರ್ಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಕುಷ್ಠರೋಗದ ವಿರುದ್ಧ ಅಂತಿಮ ಯುದ್ಧ ಎಂಬ ಘೋಷಣೆಯೊಂದಿಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ-2020 ಕಾರ್ಯಕ್ರಮ ಜನವರಿ 30 ರಂದು ಬೆಳಿಗ್ಗೆ 9.30 ಗಂಟೆಗೆ ಆರ್.ಎ.ಪಿ.ಸಿ.ಸಿ ಕಾನ್ಫರೆನ್ಸ್ ಹಾಲ್ (3ನೇ ಮಹಡಿ) ಸರ್ಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿ ನಡೆಯಲಿದೆ.

ಇಂದು ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ  Read More »

ಕರಾವಳಿ

ಮಾಜಿ ಸೈನಿಕರಿಗೆ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30   ಮಹಾ ನಿರ್ದೇಶಕರು ಪುನರ್ವಸತಿ, ನವದೆಹಲಿ ಸಿಐಐ ಇವರ ಸಹಯೋಗದೊಂದಿಗೆ ವಾಯುಸೇನೆ ತರಬೇತಿ ಮುಖ್ಯಾಲಯದ 16 ಟೆಟ್ರಾ ಸಾಲೆ, ವಾಯುಸೇನೆ ನೆಲೆ ಜಾಲಹಳ್ಳಿ ಬೆಂಗಳೂರು ಇಲ್ಲಿ ಫೆಬ್ರವರಿ 19 ರಂದು ಮಾಜಿ ಸೈನಿಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗಾಕಾಂಕ್ಷಿ ಮಾಜಿ ಸೈನಿಕರು ತಮ್ಮ ವೈಯಕ್ತಿಕ ಮಾಹಿತಿ (ಸಿವಿ) ಯ ಆರು ಪ್ರತಿಗಳೊಂದಿಗೆ ಹಾಗೂ ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್‍ಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ,

ಮಾಜಿ ಸೈನಿಕರಿಗೆ ಉದ್ಯೋಗ ಮೇಳ Read More »

ಕರಾವಳಿ

ಅಪಘಾತಗಳ ನಿಯಂತ್ರಣಕ್ಕೆ ಅಧಿಕಾರಿಗಳು ಶ್ರಮವಹಿಸಿ  – ಸಿಂಧೂ ಬಿ ರೂಪೇಶ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯವಾದ  ಕ್ರಮ ಕೈಗೊಂಡು ಅಪಘಾತ ಉಂಟಾಗದಂತೆ ಎಚ್ಚರಿಕೆ ವಹಿಸಿ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದನ್ನು ತಡೆಗಟ್ಟುವ ಸಲುವಾಗಿ ಅಧಿಕಾರಿಗಳು ಸೂಚನಾ  ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು, ಹಾಗೆಯೇ ರಸ್ತೆ ಸುರಕ್ಷತಾ ಕ್ರಮಕ್ಕೆ ಸಂಬಂಧಿಸಿದಂತೆ

ಅಪಘಾತಗಳ ನಿಯಂತ್ರಣಕ್ಕೆ ಅಧಿಕಾರಿಗಳು ಶ್ರಮವಹಿಸಿ  – ಸಿಂಧೂ ಬಿ ರೂಪೇಶ್ Read More »

ಕರಾವಳಿ
Scroll to Top