ಕರಾವಳಿ

ಸ್ವಸಹಾಯ ಸಂಘಗಳಿಗೆ ಡಿಜಿಟಲ್ ಪೇಮೆಂಡ್ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಉದ್ಯಮಶೀಲತೆ ಮತ್ತು ಜೀವನೋಪಾಯ ಬೆಂಗಳೂರು ಹಾಗೂ ನ್ಯಾಶನಲ್ ಪೇಮೆಂಟ್ ಕಾರ್ಪೋರೇಶನ್ ಆಫ್ ಇಂಡಿಯಾ ಸಂಸ್ಥೆಯ ಮೂಲಕ ಮಂಗಳೂರು ಮಹಾನಗರಪಾಲಿಕೆಯ ಡೇ-ನಲ್ಮ್ ಯೋಜನೆಯ ಸ್ವಸಹಾಯ ಸಂಘ, ಪ್ರದೇಶ ಮತ್ತು ನಗರ ಮಟ್ಟದ ಒಕ್ಕೂಟಗಳ ಸದಸ್ಯರಿಗೆ ಡಿಜಿಟಲ್ ಪೇಮೆಂಡ್ ಸಾಕ್ಷರತಾ ತರಬೇತಿ ಕಾರ್ಯಕ್ರಮ ಜನವರಿ  28 ರಿಂದ 30 ರ ವರೆಗೆ ಆಯೋಜಿಸಲಾಗಿದೆ. ತರಬೇತಿ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಆಯುಕ್ತ  ಎಸ್ ಅಜಿತ್ ಕುಮಾರ್ ಹೆಗ್ಡೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. […]

ಸ್ವಸಹಾಯ ಸಂಘಗಳಿಗೆ ಡಿಜಿಟಲ್ ಪೇಮೆಂಡ್ ತರಬೇತಿ Read More »

ಕರಾವಳಿ

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಪ್ರೋತ್ಸಾಹ ಧನ ಸಹಾಯ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2019-20ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕನ್ನಡ  ಸಾಹಿತ್ಯ, ಸಂಗೀತ ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ , ಶಿಲ್ಪಕಲೆ, ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಚಟುವಟಿಕೆಗಳನ್ನು ನಡೆಸುತ್ತಿರುವ ಅರ್ಹ ನೊಂದಾಯಿತ ಸಂಘ-ಸಂಸ್ಥೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯಪರಿಕರ ಹಾಗೂ ವೇಷಭೂಷಣ ಖರೀದಿಗಾಗಿ ಮತ್ತು ಚಿತ್ರ/ಶಿಲ್ಪ ಕಲಾವಿದರ ಕಲಾಕೃತಿಗಳ ಪ್ರದರ್ಶನಕ್ಕೆ ಪ್ರೋತ್ಸಾಹ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಪ್ರೋತ್ಸಾಹ ಧನ ಸಹಾಯ – ಅರ್ಜಿ ಆಹ್ವಾನ Read More »

ಕರಾವಳಿ

ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ನೀಡುವುದು ಮುಖ್ಯ ಗುರಿ- ಡಾ. ಸತೀಶ್ಚಂದ್ರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಸಾರ್ವತ್ರಿಕ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆಯದೆ ವಂಚಿತರಾಗಿರುವ ಮಕ್ಕಳಿಗೆ ಲಸಿಕೆ ನೀಡುವುದು ಮುಖ್ಯ ಗುರಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸರ್ವೇಕ್ಷಣಾಧಿಕಾರಿ  ಡಾ. ಸತೀಶ್ಚಂದ್ರ ಹೇಳಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಂಟೆನ್ಸಿಫೈಡ್ ಮಿಷನ್ ಇಂದ್ರಧನುಷ್ ಕಾರ್ಯಕ್ರಮದ ಮೂರನೇ ಸುತ್ತಿನ ಡಿ.ಟಿ.ಎಫ್.ಐ. ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಿಷನ್ ಇಂದ್ರ ಧನುಷ್ ಯೋಜನೆ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಯೋಜನೆಯಾಗಿದೆ. ಈ ಯೋಜನೆಯನ್ವಯ ಒಂದು ವರ್ಷದ ಮಗುವಿಗೆ

ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ನೀಡುವುದು ಮುಖ್ಯ ಗುರಿ- ಡಾ. ಸತೀಶ್ಚಂದ್ರ Read More »

ಕರಾವಳಿ

 ಪಾಲಿಕೆ ತ್ಯಾಜ್ಯ ಘಟಕ : ಪರ್ಯಾಯ ಸ್ಥಳಕ್ಕೆ ಮುಖ್ಯ ಕಾರ್ಯದರ್ಶಿ ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತ್ಯಾಜ್ಯಗಳನ್ನು ಸುರಿಯುವ ಪಚ್ಚನಾಡಿ ಘಟಕದಲ್ಲಿ ಸಮಸ್ಯೆಗಳು ಕಂಡುಬಂದಿರುವುದರಿಂದ ಪರ್ಯಾಯ ಸ್ಥಳ ಹುಡುಕುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೂಚಿಸಿದ್ದಾರೆ. ಅವರು ಬುಧವಾರ ಪಚ್ಚನಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಮುಂದಿನ ದಿನಗಳಲ್ಲಿ ಪಚ್ಚನಾಡಿ ಘಟಕದಲ್ಲಿ ತ್ಯಾಜ್ಯ ನಿರ್ವಹಣೆಗೆ ತಾಂತ್ರಿಕವಾಗಿ ಯುಕ್ತವಲ್ಲ ಎಂದು ಕಂಡುಬಂದಿದೆ. ತ್ಯಾಜ್ಯ ನಿರ್ವಹಣೆ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಪರ್ಯಾಯವಾದ ಜಾಗ ಪರಿಶೀಲಿಸಬೇಕು ಎಂದು

 ಪಾಲಿಕೆ ತ್ಯಾಜ್ಯ ಘಟಕ : ಪರ್ಯಾಯ ಸ್ಥಳಕ್ಕೆ ಮುಖ್ಯ ಕಾರ್ಯದರ್ಶಿ ಸೂಚನೆ Read More »

ಕರಾವಳಿ

ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಸಿಬಿಎಸ್‍ ಇ ಬೋರ್ಡ್ ನವದೆಹಲಿಯಿಂದ 10ನೇ ತರಗತಿಯ ವರೆಗೆ ಮಾನ್ಯತೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30   ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಗೆ ಸಿಬಿಎಸ್‍ಇ ಬೋರ್ಡ್ ನವದೆಹಲಿಯು 10ನೇ ತರಗತಿಯವರೆಗೆ ಮಾನ್ಯತೆಯನ್ನು ನೀಡಿದೆ. ಅತಿಕಡಿಮೆ ಸಮಯದಲ್ಲಿ ಶಾಲೆಯ ಜಾಗತಿಕ ಮಟ್ಟದ ಮೂಲಭೂತ ಸೌಕರ್ಯವನ್ನು ಪರಿಗಣಿಸಿ ಪ್ರತಿ ತರಗತಿಯಲ್ಲಿ 40 ವಿದ್ಯಾರ್ಥಿಗಳ ತರ 4 ವಿಭಾಗಗಳಾಗಿ ಪ್ರಾರಂಭಿಸಲು ಅನುಮತಿಯನ್ನು ನೀಡಿರುತ್ತಾರೆ. ಮಾನ್ಯತೆ ಸಂಖ್ಯೆ– 830956 ನ್ನು ನೀಡಿರುತ್ತಾರೆ. ದಿನಾಂಕ 01-04-2020 ರಿಂದ 31-03-2023 ರತನಕ ಮಾನ್ಯತೆ ಮುಂದುವರಿಯುತ್ತದೆ ನಂತರ ಮಾನ್ಯತೆ ನವೀಕರಣವನ್ನು ಮಾಡುವಂತೆ ಸೂಚಿಸಲಾಗಿದೆ. ಸಿಬಿಎಸ್‍ಇ ಬೋರ್ಡ್‍ನ ಎಲ್ಲಾ ಮಾನದಂಡಗಳನ್ನು

ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಸಿಬಿಎಸ್‍ ಇ ಬೋರ್ಡ್ ನವದೆಹಲಿಯಿಂದ 10ನೇ ತರಗತಿಯ ವರೆಗೆ ಮಾನ್ಯತೆ Read More »

ಕರಾವಳಿ

ಫೆ1 ಮತ್ತು ಫೆ2 ಆಲಂಕಾರು ಸರಕಾರಿ ಶಾಲಾ ಶತಮಾನೋತ್ಸವ ಸಮಾರಂಭ

(ನ್ಯೂಸ್ ಕಡಬ) newskadaba.com, ಕಡಬ, ಜ.30   ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲಂಕಾರು ಇದರ ಶತಮಾನೋತ್ಸವ ಸಂಭ್ರಮ ಹಾಗೂ ನೂತನ ಕೊಠಡಿಗಳ ಉದ್ಟಾಟನಾ ಕಾರ್ಯಕ್ರಮಗಳು ಫೆ.1 ಮತ್ತು ಫೆ2ರಂದು ನಡೆಯಲಿದೆ. ಫೆ.1ರಂದು ಬೆಳಿಗ್ಗೆ 9ಕ್ಕೆ ಶಾಲಾ ಧ್ವಜಾರೋಹಣವನ್ನು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಮೂರ್ತಿ ಆಚಾರ್ ನೆರವೇರಿಸಲಿದ್ದಾರೆ. ಬಳಿಕ ಶತಸಂಭ್ರಮದ ಶೋಭಾಯಾತ್ರೆಯನ್ನು ನಿವೃತ್ತ ಕಂದಾಯ ನಿರೀಕ್ಷಕ ಅನಂತರಾವ್ ಉಳಿತ್ತಾಯ ನೆರವೇರಿಸಲಿದ್ದಾರೆ. ಬಳಿಕ ಆಲಂಕಾರು ಗ್ರಾಮ ಪಂಚಾಯತ್‍ನ ಉಪಾಧ್ಯಕ್ಷ ಸದಾನಂದ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ

ಫೆ1 ಮತ್ತು ಫೆ2 ಆಲಂಕಾರು ಸರಕಾರಿ ಶಾಲಾ ಶತಮಾನೋತ್ಸವ ಸಮಾರಂಭ Read More »

ಕರಾವಳಿ

ಜೀಪ್ ಮತ್ತು ಬೈಕ್ ನಡುವೆ ಅಪಘಾತ ➤ ಮೃತಪಟ್ಟ ಸವಾರ

(ನ್ಯೂಸ್ ಕಡಬ) newskadaba.com, ವೇಣೂರು, ಜ.29    ಬೈಕ್ ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಅಳದಂಗಡಿ ಪೇಟೆಯಲ್ಲಿ ನಿನ್ನೆ ನಡೆದಿದೆ. ಮೋಟಾರು ಸೈಕಲ್ ಸವಾರ ಪಾಸ್ಕಲ್ ಡೇಶಾರವರಿಗೆ ತಲೆಗೆ ಮತ್ತು ಕಾಲಿಗೆ ತೀವ್ರ ಗಾಯಗೊಂಡಿದ್ದು ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದರ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀಪ್ ಮತ್ತು ಬೈಕ್ ನಡುವೆ ಅಪಘಾತ ➤ ಮೃತಪಟ್ಟ ಸವಾರ Read More »

ಕರಾವಳಿ

ಆಲಂಕಾರು ಶ್ರೀ ಭಾರತೀ ಶಾಲಾ ವಿದ್ಯಾರ್ಥಿಗಳ ವಿಶ್ವದಾಖಲೆ ಪ್ರದರ್ಶನ

(ನ್ಯೂಸ್ ಕಡಬ) newskadaba.com, ಕಡಬ, ಜ.29    ಕಡಬ ತಾಲೂಕಿನ ಆಲಂಕಾರು ಶ್ರೀ ಭಾರತಿ ಶಾಲಾ ವಿದ್ಯಾರ್ಥಿಗಳ ವಿಶ್ವ ದಾಖಲೆ ಪ್ರದರ್ಶನ ಕಾರ್ಯಕ್ರಮ ಸೋಮವಾರ ಶಾಲೆಯಲ್ಲಿ ನಡೆಯಿತು. ಮೆಮೊರೈಸಿಂಗ್ ಎಂಡ್ ರಿಕಾಲಿಂಗ್ ಝೀರೋ ಟು ಇನ್ಫಿನಿಟ್ ಕ್ಯಾಲೆಂಡರ್ ಎಂಬ ವಿಷಯದಲ್ಲಿ ಶಾಲಾ ಏಳನೇ ತರಗತಿ ವಿದ್ಯಾರ್ಥಿಗಳಾದ ಮೋಕ್ಷಿತ್, ನಿತಿನ್ ಹಾಗೂ ಮಧುಶ್ರೀ ಅವರು ರಿಕಾಲಿಂಗ್ ಇನ್ಫ್ಯೆನೈಟ್ ಗ್ರೆಗೋರಿಯನ್ ಕ್ಯಾಲೆಂಡರ್ ನಿಂದ ಆಯ್ಕೆ ಮಾಡಲಾದ ಇಸವಿ, ತಿಂಗಳು, ದಿನಾಂಕಕ್ಕೆ ಸರಿ ಹೊಂದುವ ವಾರವನ್ನು ಕರಾರುವಕ್ಕಾಗಿ ಕೇವಲ ಮೂರು ಸೆಕೆಂಡ್‍ಗಳಲ್ಲಿ

ಆಲಂಕಾರು ಶ್ರೀ ಭಾರತೀ ಶಾಲಾ ವಿದ್ಯಾರ್ಥಿಗಳ ವಿಶ್ವದಾಖಲೆ ಪ್ರದರ್ಶನ Read More »

ಕರಾವಳಿ

ಅಂಚೆ ಪಾರ್ಸಲ್ – ವಿಶ್ವಾಸಾರ್ಹತೆ ದೃಢಪಡಿಸಲು ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.29    ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಮ್.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್‍ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ. ಆ ಪಾರ್ಸಲ್‍ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ

ಅಂಚೆ ಪಾರ್ಸಲ್ – ವಿಶ್ವಾಸಾರ್ಹತೆ ದೃಢಪಡಿಸಲು ಸೂಚನೆ Read More »

ಕರಾವಳಿ

ಸಿಐಎಸ್‍ಎಫ್ ವತಿಯಿಂದ ಅಶಕ್ತರಿಗೆ ನೆರವು ನೀಡಿಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.29    ನಿರ್ಗತಿಕರ ಜೀವನಕ್ಕೆ ಕೊಡುಗೆ ನೀಡುವ ಉದ್ದೇಶದಿಂದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ಎನ್‍ಎಂಪಿಟಿ ಘಟಕದ ವತಿಯಿಂದ ಬೈಕಂಪಾಡಿ ಮೀನಕಳಿಯದಲ್ಲಿ  ನೆರವು ವಿತರಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಏಕ್ ಭಾರತ್ ಶ್ರೇಷ್ಠ ಭಾರತ್ ಅಭಿಯಾನದಡಿಯಲ್ಲಿ  ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡೆಪ್ಯೂಟಿ ಕಮಾಂಡೆಂಟ್,  ಸುತ್ತಮುತ್ತಲಿನವರ ಜೀವನವನ್ನು ರಕ್ಷಿಸುವುದು ಮತ್ತು ಅಗತ್ಯವಿರುವವರಿಗೆ ಸಹಾಯ ಹಸ್ತ ಎತ್ತುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲಾ ಚೀಲಗಳು, ಸೀರೆ ಶರ್ಟ್, ಲುಂಗಿಸ್, ಟವೆಲ್

ಸಿಐಎಸ್‍ಎಫ್ ವತಿಯಿಂದ ಅಶಕ್ತರಿಗೆ ನೆರವು ನೀಡಿಕೆ Read More »

ಕರಾವಳಿ
Scroll to Top