ಆರ್ಯ ವೈಶ್ಯರಿಗೆ ಜಾತಿ ಪ್ರಮಾಣ ಪತ್ರ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.29 ಆರ್ಯ ವೈಶ್ಯ ಜನಾಂಗದವರಿಗೆ ಈ ಹಿಂದೆ ಜಾತಿ ಪ್ರಮಾಣ ಪತ್ರವನ್ನು ವಿದ್ಯಾಭ್ಯಾಸದ ಸಲುವಾಗಿ 18 ವರ್ಷ ಒಳಪಟ್ಟವರಿಗೆ ಮಾತ್ರ ನೀಡಲಾಗುತ್ತಿತ್ತು. ರಾಜ್ಯ ಸರಕಾರವು ಇನ್ನು ಮುಂದೆ ಆರ್ಯ ವೈಶ್ಯ ಜನಾಂಗದವರಿಗೆ ಶಾಲಾ ಪ್ರವೇಶಕ್ಕೆ ಮಾತ್ರವಲ್ಲದೆ ಸರ್ಕಾರಿ ಸಂಸ್ಥೆಗಳಿಂದ ಸಾಲ, ಸಹಾಯಧನ ಮತ್ತು ತರಬೇತಿ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿ ಯಲ್ಲಿ ಪಡೆಯಲು ಆದೇಶಿಸಿದೆ. ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಮತ್ತು ಇತರೆ […]
ಆರ್ಯ ವೈಶ್ಯರಿಗೆ ಜಾತಿ ಪ್ರಮಾಣ ಪತ್ರ Read More »
ಕರಾವಳಿ

