ಕರಾವಳಿ

ಜ.24 ರಿಂದ 26 ರವರೆಗೆ ಫಲಪುಷ್ಪ ಪ್ರದರ್ಶನ-2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ತೋಟಗಾರಿಕೆ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ದ.ಕ ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ (ರಿ) ಮಂಗಳೂರು, ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ಫಲಪುಷ್ಪ ಪ್ರದರ್ಶನ-2020 ಕಾರ್ಯಕ್ರಮ ಜನವರಿ 24 ರಿಂದ 26 ರವರೆಗೆ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನ-2020 ಕಾರ್ಯಕ್ರಮವನ್ನು ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಕದ್ರಿ […]

ಜ.24 ರಿಂದ 26 ರವರೆಗೆ ಫಲಪುಷ್ಪ ಪ್ರದರ್ಶನ-2020 Read More »

ಕರಾವಳಿ

ಮಂಗಳೂರು-ಬಳ್ಳಾರಿ-ಮಂಗಳೂರು ಬಸ್ ಪ್ರಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22     ಕೆಎಸ್‍ಆರ್ ಟಿಸಿ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ ಮಂಗಳೂರು-ಬಳ್ಳಾರಿ-ಮಂಗಳೂರು ಮಾರ್ಗದಲ್ಲಿ ರಾಜಹಂಸ ಸಾರಿಗೆಯನ್ನು ಜನವರಿ 23  ರಂದು ಕಾರ್ಯಾಚರಿಸಲಾಗುತ್ತಿದ್ದು, ಸದರಿ ಬಸ್‍ಗಳ  ಕಾರ್ಯಾಚರಣೆ ಸಮಯದ ವಿವರ ಇಂತಿವೆ. ಮಂಗಳೂರು-ಬಳ್ಳಾರಿ-ಮಂಗಳೂರು ರಾಜಹಂಸ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 7 ಗಂಟೆಗೆ ಹೊರಟು ಉಡುಪಿ-ಕುಂದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಚನ್ನಗಿರಿ -ಹೊಳಲ್ಕೆರೆ-ಚಳ್ಳೆಕೆರೆ-ಚಿತ್ರದುರ್ಗ ಮಾರ್ಗವಾಗಿ ಬಳ್ಳಾರಿ ಬೆಳಿಗ್ಗೆ 6.30 ಗಂಟೆಗೆ  ತಲುಪಲಿದೆ. ಅದೇ ರೀತಿ ಬಳ್ಳಾರಿಯಿಂದ ಸಂಜೆ 5.35 ಗಂಟೆಗೆ ಹೊರಟು ಮಂಗಳೂರಿಗೆ ಬೆಳಿಗ್ಗೆ

ಮಂಗಳೂರು-ಬಳ್ಳಾರಿ-ಮಂಗಳೂರು ಬಸ್ ಪ್ರಾರಂಭ Read More »

ಕರಾವಳಿ

ಮಂಗಳೂರು ಸ್ಫೋಟಕ ಪತ್ತೆ ಪ್ರಕರಣ: ಶಂಕಿತ ಆದಿತ್ಯ ರಾವ್ ಶರಣು

ಬೆಂಗಳೂರು, ಜ.22: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಿದ್ದ ಶಂಕಿತ ವ್ಯಕ್ತಿಯಾಗಿದ್ದ ಆದಿತ್ಯ ರಾವ್ ಎಂಬಾತ ಬುಧವಾರ ಮುಂಜಾನೆ ಬೆಂಗಳೂರಿನಲ್ಲಿ ಐಜಿಪಿ ನೀಲಮಣಿ ರಾಜು ಅವರ ಎದುರು ಶರಣಾಗಿದ್ದಾನೆ.   ಆದಿತ್ಯ ರಾವ್‌ನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆತಂದಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವುದು ನಾನೇ ಎಂದು ಆದಿತ್ಯ ರಾವ್‌ ಒಪ್ಪಿಕೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸರ ತಂಡವು ಬೆಂಗಳೂರಿಗೆ ತೆರಳಿ ಆತನ ವಿಚಾರಣೆ ನಡೆಸಿ ಕ್ರಮ

ಮಂಗಳೂರು ಸ್ಫೋಟಕ ಪತ್ತೆ ಪ್ರಕರಣ: ಶಂಕಿತ ಆದಿತ್ಯ ರಾವ್ ಶರಣು Read More »

ಕರಾವಳಿ, ಕರ್ನಾಟಕ

ಸೂಕ್ತ ಕಾಲದ ಹೂಡಿಕೆಯಿಂದ ನಿರಂತರ ಲಾಭ– ಡಾ. ಡೊನಾಲ್ಡ್ ಲೋಬೊ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಡಾ. ಪಿ ದಯಾನಂದ ಪೈ ಪಿ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು, ರಥಬೀದಿ, ಇಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ), ವಾಣಿಜ್ಯ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘ (ಮುಕ್ತಾ)ದ ವತಿಯಿಂದ ಫ್ರಾಂಕ್ಲಿನ್ ಟೆಂಪಲ್‍ಟನ್ ಮ್ಯೂಚುವಲ್ ಫಂಡ್ ಇವರ ಜಂಟಿ ಆಶ್ರಯದಲ್ಲಿ ಸ್ನಾತಕೋತ್ತರ (ಎಂ.ಕಾಂ) ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಒಂದು ದಿನದ ಕಾರ್ಯಾಗಾರ ನಡೆಯಿತು. ಉದ್ಘಾಟಿಸಿ ಮಾತನಾಡಿದ

ಸೂಕ್ತ ಕಾಲದ ಹೂಡಿಕೆಯಿಂದ ನಿರಂತರ ಲಾಭ– ಡಾ. ಡೊನಾಲ್ಡ್ ಲೋಬೊ Read More »

ಕರಾವಳಿ

ತುಳುನಾಡ ಸಿರಿ ಮದಿಪು – 2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ  ಮಹಾವೀರ ಕಾಲೇಜು, ಮೂಡಬಿದ್ರೆ, ಹಳೆ ವಿದ್ಯಾರ್ಥಿ ಸಂಘ ಮಹಾವೀರ ಕಾಲೇಜು ಮತ್ತು ತುಳುಕೂಟ ಮೂಡಬಿದ್ರೆ ಸಹಯೋಗದೊಂದಿಗೆ ಕಾಲೇಜಿನಲ್ಲಿ ತುಳುನಾಡ ಸಿರಿ “ಮದಿಪು” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನವರಿ 24 ರಂದು ಬೆಳಿಗ್ಗೆ 9.15  ಗಂಟೆಗೆ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ. ಅಧ್ಯಕ್ಷತೆಯನ್ನು ಮಹಾವೀರ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್

ತುಳುನಾಡ ಸಿರಿ ಮದಿಪು – 2020 Read More »

ಕರಾವಳಿ

ಕಾರ್ ಸ್ಟ್ರೀಟ್ ಸರಕಾರಿ ಕಾಲೇಜಿಗೆ 3 ರ್ಯಾಂಕ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22     ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ವಿವಿಧ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ರಥಬೀದಿಗೆ 3 ರ್ಯಾಂಕ್‍ಗಳು ಲಭಿಸಿವೆ. ರಾಜ್ಯಶಾಸ್ತ್ರ ಎಂ.ಎ ಯಲ್ಲಿ ಪೂಜಶ್ರೀ ಪ್ರಥಮ ರ್ಯಾಂಕ್ ಗಳಿಸಿದ್ದು, ಕಾಸರಗೋಡು ಜಿಲ್ಲೆಗೆ ಸೇರಿದ ವಿದ್ಯಾರ್ಥಿನಿಯಾಗಿರುವ ಇವರು ಇದೇ ಕಾಲೇಜಿನಲ್ಲಿ ಪದವಿ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಸ್ತುತ ಮೆರಿಟ್ ಕೋಟಾದಡಿ  ಸರಕಾರಿ ಕಾಲೇಜಿನಲ್ಲಿ ಬಿ.ಎಡ್ ಪದವಿಯನ್ನು ಮುಂದುವರಿಸುತ್ತಿದ್ದಾರೆ. ಎಂ.ಎಸ್.ಡಬ್ಲ್ಯೂ

ಕಾರ್ ಸ್ಟ್ರೀಟ್ ಸರಕಾರಿ ಕಾಲೇಜಿಗೆ 3 ರ್ಯಾಂಕ್ Read More »

ಕರಾವಳಿ

ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯ ಆಶ್ರಯದಲ್ಲಿ ಶಕ್ತಿ ಫೆಸ್ಟ್ 2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಇಲ್ಲಿನ ಶಕ್ತಿ ವಸತಿ ಶಾಲೆಯವರು ಜನವರಿ 31 ಹಾಗೂ ಫೆಬ್ರವರಿ 01 ರಂದುಎರಡು ದಿನಗಳ ಕಾಲ ಶಕ್ತಿ ಫೆಸ್ಟ್ 2020ನ್ನು ಹಮ್ಮಿಕೊಂಡಿದ್ದಾರೆ. ದ.ಕ ಜಿಲ್ಲಾ ಮಟ್ಟದಲ್ಲಿ ನಡೆಯುವ ಈ ಅಂತರ್ ಶಾಲಾ ಸ್ಪರ್ಧೆಗಳು ಎರಡು ವರ್ಗ ನಾಲ್ಕು ವಿಭಾಗಗಳಲ್ಲಿ ನಡೆಯಲಿವೆ ವರ್ಗ – 01 ವಿಭಾಗ I- ತರಗತಿ 1,2, ಹಾಗೂ ವಿಭಾಗ II –ತರಗತಿ 3, 4, ವರ್ಗ– 02. ವಿಭಾಗ III- ತರಗತಿ 5,6,7, ಹಾಗೂ

ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯ ಆಶ್ರಯದಲ್ಲಿ ಶಕ್ತಿ ಫೆಸ್ಟ್ 2020 Read More »

ಕರಾವಳಿ

ಕೋಟ ಜೋಡಿ ಕೊಲೆ ಪ್ರಕರಣ: ಆರೋಪಿ ಜಿಪಂ ಸದಸ್ಯನ ಜಾಮೀನು ವಜಾ

ಕುಂದಾಪುರ, ಜ.22: ಮಣೂರು ಗ್ರಾಮದ ಚಿಕ್ಕನಕೆರೆ ಜೋಡಿ ಕೊಲೆ ಪ್ರಕರಣದ ಆರೋಪಿ, ಉಡುಪಿ ಜಿಲ್ಲಾ ಪಂಚಾಯತ್ ಕೋಟ ಕ್ಷೇತ್ರ ಬಿಜೆಪಿ ಸದಸ್ಯ ರಾಘವೇಂದ್ರ ಕಾಂಚನ್(38)ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಜ.20ರಂದು ವಜಾಗೊಳಿಸಿದೆ. ಈ ಪ್ರಕರಣದಲ್ಲಿ ಒಳಸಂಚು ರೂಪಿಸಿದ ಆರೋಪದಡಿ ಫೆ.8ರಂದು ರಾಘವೇಂದ್ರ ಕಾಂಚನ್‌ನನ್ನು ಪೊಲೀಸರು ಬಂಧಿಸಿದ್ದರು. ಈತ ಈ ಹಿಂದೆ ಜಾಮೀನು ಕೋರಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದನು. ಆದರೆ ನ್ಯಾಯಾಲಯ ಈತನ ಜಾಮೀನು

ಕೋಟ ಜೋಡಿ ಕೊಲೆ ಪ್ರಕರಣ: ಆರೋಪಿ ಜಿಪಂ ಸದಸ್ಯನ ಜಾಮೀನು ವಜಾ Read More »

ಕರಾವಳಿ

ಕುಂದಾಪುರ: ಲಾರಿ ಢಿಕ್ಕಿ ಹೊಡೆದು ಮಹಿಳೆ ಮೃತ್ಯು

ಕುಂದಾಪುರ, ಜ.22: ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರಲ್ಲಿ ಶಿರೂರು ಗ್ರಾಪಂ ಎದುರುಗಡೆ ನಡೆದಿದೆ. ಮೃತರನ್ನು ವೆಂಕಮ್ಮ ಪೂಜಾರ್ತಿ(70)ಎಂದು ಗುರುತಿಸಲಾಗಿದೆ. ವಿಆರ್‌ಎಲ್ ಲಾಜಿಸ್ಟಿಕ್‌ಗೆ ಸೇರಿದ ಸರಕು ಸಾಗಾಟದ ಲಾರಿ ಮಹಿಳೆಗೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಲಾರಿಯ ಚಕ್ರ ವೃದ್ಧೆಯ ಮೇಲೆ ಹರಿದಿದ್ದು, ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಲಾರಿ ಢಿಕ್ಕಿ ಹೊಡೆದು ಮಹಿಳೆ ಮೃತ್ಯು Read More »

ಕರಾವಳಿ

ವಿಟ್ಲ: ಆಕಸ್ಮಿಕ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ, ಜ.22: ಸ್ನಾನಕ್ಕೆ ತೆರಳಿದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವಿಟ್ಲ ಪಡ್ನೂರು ಗ್ರಾಮದ ಪಿಲಿಂಜದಲ್ಲಿ ನಡೆದಿದೆ. ಮೃತರನ್ನು ವಿಟ್ಲ ಪಡ್ನೂರು ಪಿಲಿಂಜ ನಿವಾಸಿ ಸೋಮಪ್ಪಪೂಜಾರಿ (58) ಎಂದು ಗುರುತಿಸಲಾಗಿದೆ. ಬೆಳಗ್ಗೆ ಎಂದಿನಂತೆ ಸ್ನಾನಕ್ಕೆಂದು ತೋಟದ ಬಾವಿಯ ಸಮೀಪ ತೆರಳಿದ್ದಾರೆ. ಮತ್ತೆ ಮರಳಿ ಮನೆಗೆ ಬಾರದೆ ಇರುವುದನ್ನು ಕಂಡು ಮನೆಯವರು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಬಾವಿಗೆ ಹಾಕಿದ ಅಡಿಕೆ ಮರದ ತಡೆ ತುಂಡಾಗಿ ಬಿದ್ದಿರುವುದು ಕಂಡು ಬಂದಿದೆ. ಬಾವಿಯಲ್ಲಿ ಪರಿಶೀಲನೆ

ವಿಟ್ಲ: ಆಕಸ್ಮಿಕ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ
Scroll to Top