ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಪ್ರಕರಣ: ಮಣಿಪಾಲದ ಆದಿತ್ಯ ರಾವ್ ಗಾಗಿ ಪೊಲೀಸರ ಶೋಧ ?

ಮಂಗಳೂರು, ಜ.22: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮರದಲ್ಲಿ ಕಂಡುಬಂದಿದ್ದ ಶಂಕಿತ ವ್ಯಕ್ತಿಯ ಸುಳಿವು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಶಂಕಿತ ವ್ಯಕ್ತಿಯನ್ನು ಉಡುಪಿಯ ಮಣಿಪಾಲ ನಿವಾಸಿ ಆದಿತ್ಯ ರಾವ್ (40) ಎಂದು ಗುರುತಿಸಲಾಗಿದೆ. ಈತನನ್ನು ಪತ್ತೆ ಹಚ್ಚಲು ಎರಡು ತಂಡಗಳು ಬಲೆ ಬೀಸಿವೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಪೊಲೀಸರು ಈ ವರೆಗೆ ಅಧಿಕೃತ ಪ್ರಕಟನೆ ನೀಡಿಲ್ಲ. ಶಂಕಿತ ಆದಿತ್ಯ ರಾವ್ 2018ರಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಪ್ರಕರಣ: ಮಣಿಪಾಲದ ಆದಿತ್ಯ ರಾವ್ ಗಾಗಿ ಪೊಲೀಸರ ಶೋಧ ? Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ವಿವರ ಇಂತಿವೆ:- ಉಳ್ಳಾಲ ನಗರಸಭೆ ವಾರ್ಡ್ ನಂ.20 ರ ಸೇವಂತಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ) , ನೀರು ಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ), ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಳಾಂತಿ – 1 ಅಂಗನವಾಡಿ ಕೇಂದ್ರ (ಸಾಮಾನ್ಯ),

ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ Read More »

ಕರಾವಳಿ

ಸ್ವ ಉದ್ಯೋಗ – ಬ್ಯಾಂಕ್ ಮೂಲಕ ಸಾಲ/ಸಹಾಯಧನ  ಸೌಲಭ್ಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ದಕ್ಷಿಣ ಕನ್ನಡ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸ್ವ ಉದ್ಯೋಗ ಪ್ರಾರಂಭಿಸಲು ಪಿ.ಎಂ.ಇ.ಜಿ.ಪಿ. ಯೋಜನೆ ಅಡಿಯಲ್ಲಿ  ಬ್ಯಾಂಕ್ ನಲ್ಲಿ ಸಾಲ ಅಥವಾ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ. ಯೋಜನೆಯು ಡಿ.ಐ.ಸಿ/ಕೆ.ವಿ.ಐ.ಸಿ/ಕೆ.ವಿ.ಐ.ಬಿ. ಮೂರು ಇಲಾಖೆಯಲ್ಲಿ ಸೌಲಭ್ಯ ಹೊಂದಿದೆ. ಗ್ರಾಮಾಂತರ ಅಭ್ಯರ್ಥಿಗಳಿಗೆ ಸಿ.ಎಂ.ಇ.ಜಿ.ಪಿ. ಯೋಜನೆ ಅಡಿಯಲ್ಲಿ ಡಿ.ಐ.ಸಿ/ಕೆ.ವಿ.ಬಿ ಎರಡು ಇಲಾಖೆಯಲ್ಲಿ ಸೌಲಭ್ಯ ಹೊಂದಿದೆ. ಜಿಲ್ಲೆಯಲ್ಲಿ ಕೆಲವೊಂದು ಅನಧಿಕೃತ ವ್ಯಕ್ತಿಗಳು ತಾವು ಈ ಯೋಜನೆಯ ಕನ್‍ಸಲ್ಟೆಂಟ್ ಎಂದು ನಂಬಿಸಿ ಹಣ

ಸ್ವ ಉದ್ಯೋಗ – ಬ್ಯಾಂಕ್ ಮೂಲಕ ಸಾಲ/ಸಹಾಯಧನ  ಸೌಲಭ್ಯ Read More »

ಕರಾವಳಿ

ರಾಷ್ಟ್ರೀಯ ಪೋಷಣ್ ಅಭಿಯಾನ – ಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ರಾಷ್ಟ್ರೀಯ ಪೋಷಣ್ ಅಭಿಯಾನವನ್ನು ಅನುಷ್ಠಾನಗೊಳಿಸಲು ಜಿಲ್ಲಾ ಹಾಗೂ ಯೊಜನಾ ಮಟ್ಟದಲ್ಲಿ ಮಂಜೂರಾಗಿರುವ 16 ವಿವಿಧ ಹುದ್ದೆಗಳನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು  21 ರಿಂದ 35 ವರ್ಷ ವಯಸ್ಸಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಪ್ರಾರಂಭ ದಿನ ಜನವರಿ 20 ಹಾಗೂ ಕೊನೆಯ ದಿನ ಜನವರಿ 27 ಆಗಿರುತ್ತದೆ. ಹುದ್ದೆಗಳ ವಿವರ ಇಂತಿವೆ:  ಉಪನಿರ್ದೇಶಕರ ಕಚೇರಿ, ಮಂಗಳೂರು- ಜಿಲ್ಲಾ ಸಂಯೋಜಕರು, ಹುದ್ದೆಗಳ ಸಂಖ್ಯೆ-1 

ರಾಷ್ಟ್ರೀಯ ಪೋಷಣ್ ಅಭಿಯಾನ – ಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ

ಬೆಳೆ ಸಮೀಕ್ಷೆ ರೈತರ ಆಕ್ಷೇಪಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಮಂಗಳೂರು ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮೂಲಕ ಮುಂಗಾರು ಹಂಗಾಮಿನಲ್ಲಿ ರೈತರ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಸರ್ಕಾರವು ಈ ಬೆಳೆಗಳ ಮಾಹಿತಿಯನ್ನು ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ ಇತ್ಯಾದಿ ಯೋಜನೆಗಳಲ್ಲಿ ಉಪಯೋಗಿಸುವುದರಿಂದ ಬೆಳೆ ಮಾಹಿತಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು “ಬೆಳೆ ದರ್ಶಕ್” ಮೊಬೈಲ್ ಆಪ್ ಅಭಿವೃದ್ಧಿ ಪಡಿಸಲಾಗಿದ್ದು, ರೈತರಿಗೆ ಆಕ್ಷೇಪಣೆ ಸಲ್ಲಿಸಲು ಜನವರಿ 30 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ

ಬೆಳೆ ಸಮೀಕ್ಷೆ ರೈತರ ಆಕ್ಷೇಪಣೆಗೆ ಅವಕಾಶ Read More »

ಕರಾವಳಿ

ನಾವು ಸದೃಢರಾದರೆ ದೇಶ ಸದೃಢ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಉತ್ತಮ ಆರೋಗ್ಯದಿಂದ ಸದೃಢ ಸಮಾಜ ನಿರ್ಮಾಣದ ಪರಿಕಲ್ಪನೆಯ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ಮುಖೇನ ದೇಶದ ಎಲ್ಲಾ ಭಾಗಗಳಲ್ಲಿ ಫಿಟ್ ಇಂಡಿಯಾ ಕಾರ್ಯಕ್ರಮ ನಡೆಸಲು ಕರೆ ನೀಡಲಾಗಿದೆ. ಇದರ ಅಂಗವಾಗಿ ಜನವರಿ 18 ರಂದು ಭಾರತ ಸರಕಾರ ನೆಹರು ಯುವ ಕೇಂದ್ರ ಮಂಗಳೂರು, ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ಮತ್ತು ಮಂಗಳೂರು ಸೈಕ್ಲಿಂಗ್ ಕ್ಲಬ್ ಇದರ ಆಶ್ರಯದಲ್ಲಿ “ಫಿಟ್ ಇಂಡಿಯಾ” “ಸಕ್ಷಮ್

ನಾವು ಸದೃಢರಾದರೆ ದೇಶ ಸದೃಢ Read More »

ಕರಾವಳಿ

ಜ.26 ರಂದು ಚಿತ್ರಕಲೆ ಮತ್ತು ವೇಷ ಭೂಷಣ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಕದ್ರಿ ಜಿಲ್ಲಾ ಬಾಲಭವನದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವದ ಅಂಗವಾಗಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಚಿತ್ರಕಲೆ ಮತ್ತು ವೇಷ ಭೂಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಆಸಕ್ತಿ ಇರುವ ಮಕ್ಕಳು ಜನವರಿ 24 ರ ಒಳಗಾಗಿ ನಿಗದಿತ ನಮೂನೆಯಲ್ಲಿ ಜನನ ಪ್ರಮಾಣ ಪತ್ರ ಹಾಗೂ ಭಾವಚಿತ್ರದೊಂದಿಗೆ ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ ಉರ್ವಸ್ಟೋರ್ ಮಂಗಳೂರು ಇಲ್ಲಿ ಸಲ್ಲಿಸಬೇಕು. ಹೆಚ್ಚಿನ

ಜ.26 ರಂದು ಚಿತ್ರಕಲೆ ಮತ್ತು ವೇಷ ಭೂಷಣ ಸ್ಪರ್ಧೆ Read More »

ಕರಾವಳಿ

ಸಾ. ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಸ್ವಾಮಿ ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21   ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ  ದ.ಕ ಜಿಲ್ಲಾ ಶಾಖೆ ವತಿಯಿಂದ, ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ ಜಿಲ್ಲೆಯ ಉಪನಿರ್ದೇಶಕರಾಗಿ (ಆಡಳಿತ) ಕರ್ತವ್ಯಕ್ಕೆ ಹಾಜರಾದ ಮಲ್ಲೇಸ್ವಾಮಿ ಇವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಪರವಾಗಿ ಹೂಗುಚ್ಛವನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಂಘಟನಾ ಕಾರ್ಯದರ್ಶಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಶರ್ಲಿ ಸುಮಾಲಿನಿ, ರಾಜ್ಯ ಪರಿಷತ್ ಸದಸ್ಯ, ದ.ಕ ಜಿಲ್ಲೆ ಉಪಾಧ್ಯಕ್ಷ

ಸಾ. ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಸ್ವಾಮಿ ಕರ್ತವ್ಯಕ್ಕೆ ಹಾಜರು Read More »

ಕರಾವಳಿ

ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು – ರಾಮಕೃಷ್ಣ ರೈ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ ಜೀವವನ್ನು ಉಳಿಸುವುದು ನಮ್ಮ  ಮೊದಲ ಕರ್ತವ್ಯವಾಗಿರುತ್ತದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ ಹೇಳಿದರು. ಪ್ರಾದೇಶಿಕ ಸಾರಿಗೆ ಕಚೇರಿಯ ಸಭಾಂಗಣದಲ್ಲಿ  ಶನಿವಾರ ಏರ್ಪಡಿಸಿದ್ದ 31 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು ಎಲ್ಲರೂ ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು, ವಾಹನ ಚಾಲನೆ ಸಮಯದಲ್ಲಿ ಮೊಬೈಲ್ ಬಳಸಬಾರದು ಹಾಗೂ ದ್ವಿಚಕ್ರ ವಾಹನ

ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು – ರಾಮಕೃಷ್ಣ ರೈ Read More »

ಕರಾವಳಿ

ಮಂಗಳೂರು ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ – ಶಾಸಕ ಡಿ ವೇದವ್ಯಾಸ ಕಾಮತ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಮಂಗಳೂರು ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ ಎಂದು ಮಂಗಳೂರು ದಕ್ಷಿಣ ಶಾಸಕ  ಡಿ ವೇದವ್ಯಾಸ ಕಾಮತ್ ಹೇಳಿದರು. ಶನಿವಾರ  ಮಂಗಳೂರು ನಗರ ಪ್ರಾಧಿಕಾರ ಸಭಾಂಗಣದಲ್ಲಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಮಂಗಳೂರು ಇವರು ಹಮ್ಮಿಕೊಂಡಿದ್ದ ನಗರ ಮಟ್ಟದ ಸಲಹಾ ಸಮಿತಿ ಸಭೆ (ಸಿಟಿ ಲೆವೆಲ್ ಅಡ್ವೈಸರಿ ಫಾರಮ್)ಯಲ್ಲಿ ಅವರು ಮಾತನಾಡಿದರು. ಮಂಗಳೂರು ಸ್ಮಾರ್ಟ್‍ಸಿಟಿ ಯೋಜನೆಯು ಯಶಸ್ವಿಯಾಗಬೇಕಾದರೆ ಎಲ್ಲ ಇಲಾಖೆಗಳು ಕೈಜೋಡಿಸಿ ಕೆಲಸ ಮಾಡಬೇಕು.  ಜೊತೆಗೆ ಯಾವುದೇ ಯೋಜನೆಯನ್ನು

ಮಂಗಳೂರು ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ – ಶಾಸಕ ಡಿ ವೇದವ್ಯಾಸ ಕಾಮತ್ Read More »

ಕರಾವಳಿ
Scroll to Top