ಕರಾವಳಿ

ಬಿಹಾರ ಮೂಲದ ಮೂರು ಬಾಲಕಾರ್ಮಿಕರ ರಕ್ಷಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18    ಜನವರಿ 16 ರಂದು ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ತಂಡವು ಹೊೈಗೆ ಬಜಾರ್, ಮಂಗಳೂರು ಇಲ್ಲಿಗೆ ಅನಿರೀಕ್ಷಿತ ಭೇಟಿ ನೀಡಿ, ಮೀನು ಸಂಸ್ಕರಣಾ ಘಟಕದಲ್ಲಿ ಫಿಶ್ ಕಟ್ಟಿಂಗ್ ಕೆಲಸ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಮೂರು ಬಾಲಕಾರ್ಮಿಕರನ್ನು ಕೆಲಸದಿಂದ ಬಿಡಿಸಿ, ಪುನರ್ವಸತಿಗೊಳಿಸಲಾಯಿತು. ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ತಂಡದಲ್ಲಿ ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ,  ಹಿರಿಯ ಕಾರ್ಮಿಕ ನಿರೀಕ್ಷಕರು ರಾಜ ಶೇಖರ ರೆಡ್ಡಿ,  ವಿರೇಂದ್ರ ಕುಂಬಾರ, […]

ಬಿಹಾರ ಮೂಲದ ಮೂರು ಬಾಲಕಾರ್ಮಿಕರ ರಕ್ಷಣೆ Read More »

ಕರಾವಳಿ

ಸ್ಮಾರ್ಟ್‍ಸಿಟಿ ಫಲಪ್ರದ ಅನುಷ್ಠಾನಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ನಝೀರ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18    ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಸಾಕಷ್ಟು ರೀತಿಯಲ್ಲಿ ಅಭಿವೃದ್ಧಿಗೊಳ್ಳುತ್ತಿದ್ದು, ಇನ್ನಷ್ಟು ಯೋಜನೆಗಳು ಅನುಷ್ಠಾನ ಹಾಗೂ ಕಾಮಗಾರಿಯ ಹಂತದಲ್ಲಿದೆ ಎಂದು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಝೀರ್ ಹೇಳಿದರು. ಅವರು ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದ ಬಗ್ಗೆ ವಿವಿಧ ಸಂಘ ಸಂಸ್ಥೆಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಒಟ್ಟು 45 ಯೋಜನೆಗಳಿದ್ದು ಅದರಲ್ಲಿ

ಸ್ಮಾರ್ಟ್‍ಸಿಟಿ ಫಲಪ್ರದ ಅನುಷ್ಠಾನಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ನಝೀರ್ Read More »

ಕರಾವಳಿ

ಕರಾವಳಿ ಉತ್ಸವದಲ್ಲಿ ಇಂದಿನ ಕಾರ್ಯಕ್ರಮಗಳು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18    ಇಂದು ಕರಾವಳಿ ಉತ್ಸವದಲ್ಲಿ ನಡೆಯುವ ಕಾರ್ಯಕ್ರಮಗಳು ಇಂತಿವೆ. ಕದ್ರಿ ಉದ್ಯಾನವನದಲ್ಲಿ: ಸಂಜೆ 6 ಗಂಟೆಯಿಂದ 7.30 ರವರೆಗೆ ಶ್ರೀ ರಂಜನೀ ಸಂತಾನಗೋಪಾಲನ್, ಚೆನೈ ಮತ್ತು ತಂಡದಿಂದ ಕರ್ನಾಟಕೀ ಶಾಸ್ತ್ರೀಯ ಗಾಯನ,  ಸಂಜೆ 7.30 ಗಂಟೆಯಿಂದ 9.30 ರವರೆಗೆ ಅವಿಭಜಿತ ದ.ಕ ಜಿಲ್ಲೆಯ ಹಿರಿಯ ಮತ್ತು ಕಿರಿಯ ನೃತ್ಯ ಗುರುಗಳಿಂದ ನೃತ್ಯ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ವಸ್ತು ಪ್ರದರ್ಶನ ವೇದಿಕೆಯಲ್ಲಿ (ಕರಾವಳಿ ಉತ್ಸವ ಮೈದಾನ):  ಸಂಜೆ 6 ಗಂಟೆಯಿಂದ 7

ಕರಾವಳಿ ಉತ್ಸವದಲ್ಲಿ ಇಂದಿನ ಕಾರ್ಯಕ್ರಮಗಳು Read More »

ಕರಾವಳಿ

ಕಟೀಲು ರಸ್ತೆ ಅಭಿವೃದ್ಧಿ- ಸಂಚಾರ ಮಾರ್ಪಾಡು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17    ಕಟೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಕ್ಷೇತ್ರಕ್ಕೆ ಬರುವ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸುಗಮ ರಸ್ತೆ ಸಂಚಾರ ನಿಟ್ಟಿನಲ್ಲಿ ಮಂಗಳೂರು-ಬಜಪೆ-ಕಟೀಲು ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗಿದೆ. ಮಂಗಳೂರಿನಿಂದ ಬಜಪೆ ಮಾರ್ಗವಾಗಿ ಬರುವ ವಾಹನಗಳು ಶಿಬರೂರು ದ್ವಾರದ ಬಳಿ ಎಡಕ್ಕೆ ತಿರುಗಿ ಶಿಬರೂರು ಜಂಕ್ಷನ್ -ಕಿನ್ನಿಗೋಳಿ – ಮೂರು ಕಾವೇರಿ ಮೂಲಕ ಕಟೀಲಿಗೆ ಆಗಮಿಸಬಹುದು. ಕಟೀಲಿನಿಂದ ಮಂಗಳೂರು ಹೋಗುವ ರಸ್ತೆ

ಕಟೀಲು ರಸ್ತೆ ಅಭಿವೃದ್ಧಿ- ಸಂಚಾರ ಮಾರ್ಪಾಡು Read More »

ಕರಾವಳಿ

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17   ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್‍ನ  5 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ. ಹಣಕಾಸು ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗೆ ಜಿ.ಪಂ.  ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ – ಮಮತಾ ಎಂ ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ – ಧನಲಕ್ಷ್ಮೀ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ Read More »

ಕರಾವಳಿ

ಪ್ರಜ್ಞಾ ಸಲಹಾ ಕೇಂದ್ರ  – ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಐ.ಸಿ.ಪಿ.ಎಸ್ ಪ್ರಾಯೋಜಿತ ಪ್ರಜ್ಞಾ ಅರ್ಹ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಾಸಿಕ ನಿಗದಿತ ಗೌರವಧನ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅಧೀಕ್ಷಕರ ಹುದ್ದೆ ರೂ. 25,000 (ಎಂ.ಎಸ್.ಡಬ್ಲ್ಯೂ ಮೆಡಿಕಲ್ ಎಂಡ್ ಸೈಕ್ಯಾಟ್ರಿಕ್), ಆಪ್ತ ಸಮಾಲೋಚಕರ ಹುದ್ದೆ ರೂ. 17,500 (ಎಂ.ಎಸ್.ಡಬ್ಲ್ಯೂ ಮೆಡಿಕಲ್ ಎಂಡ್ ಸೈಕ್ಯಾಟ್ರಿಕ್), ಗೃಹಮಾತೆ ಹುದ್ದೆ ರೂ.11,000 (ಪದವೀದರರು), ಹೌಸ್ ಕೀಪರ್ ಹುದ್ದೆ ರೂ. 6000 (7ನೇ ತರಗತಿ), ವಿದ್ಯಾರ್ಹತೆ ಹೊಂದಿರುವ

ಪ್ರಜ್ಞಾ ಸಲಹಾ ಕೇಂದ್ರ  – ಖಾಲಿ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲೆಯ ವಿವಿದೆಡೆ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17     ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ  ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಿದ್ದಾರೆ ಹಾಗೂ ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.  ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲೆಯ ವಿವಿದೆಡೆ ಪ್ರವಾಸ Read More »

ಕರಾವಳಿ

ಜೇನು ಕೃಷಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17    ತೋಟಗಾರಿಕೆ ಇಲಾಖೆ ವತಿಯಿಂದ ಉಚಿತವಾಗಿ ಜನವರಿ 20 ಹಾಗೂ 21 ರಂದು 2 ದಿವಸಗಳ ಜೇನು ಕೃಷಿ ಕುರಿತ ತರಬೇತಿ ಕಾರ್ಯಕ್ರಮವನ್ನು ಸೆಂಟ್ ಜೋಸೆಫ್ ಚರ್ಚ್ ಮೇರ್ಲಪದವು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಆಸಕ್ತರು ಪ್ರವೀಣ್ ಮೊಬೈಲ್ ಸಂಖ್ಯೆ : 8197572147  ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜೇನು ಕೃಷಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಕರಾವಳಿ ಉತ್ಸವದಲ್ಲಿ  ಇಂದಿನ ಕಾರ್ಯಕ್ರಮಗಳು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17   ಇಂದು ಕರಾವಳಿ ಉತ್ಸವದಲ್ಲಿ ನಡೆಯಲಿರುವ ಕಾರ್ಯಕ್ರಮಗಳು ಇಂತಿವೆ. ಕದ್ರಿ ಉದ್ಯಾನವನದಲ್ಲಿ: ಸಂಜೆ  5 ಗಂಟೆಯಿಂದ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ, ಕರಾವಳಿ ಯುವ ಉತ್ಸವ ಕಾರ್ಯಕ್ರಮ ನಡೆಯಲಿದೆ. ವಸ್ತು ಪ್ರದರ್ಶನ ವೇದಿಕೆಯಲ್ಲಿ (ಕರಾವಳಿ ಉತ್ಸವ ಮೈದಾನ):  ಸಂಜೆ 6 ಗಂಟೆಯಿಂದ 7.30 ರವರೆಗೆ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಂಕಣಿ ಸಾಂಸ್ಕೃತಿಕ ವೈವಿಧ್ಯ,  ಸಂಜೆ 7.30 ರಿಂದ 9 ಗಂಟೆವರೆಗೆ ದ.ಕ ಮಾಧ್ಯಮ ಮಿತ್ರ ಬಳಗ ಇವರಿಂದ ಕರಾವಳಿಯ

ಕರಾವಳಿ ಉತ್ಸವದಲ್ಲಿ  ಇಂದಿನ ಕಾರ್ಯಕ್ರಮಗಳು Read More »

ಕರಾವಳಿ

Breaking news ದೇರಳಕಟ್ಟೆ: ಅಟೊ ಮೊಬೈಲ್ ಅಂಗಡಿಗೆ ಬೆಂಕಿ

ದೇರಳಕಟ್ಟೆ, ಜ.17: ಅಟೋ ಮೊಬೈಲ್‌ ಅಂಗಡಿಯೊಂದಕ್ಕೆ ಬೆಂಕಿ ಹತ್ತಿಕೊಂಡಿರುವ ಘಟನೆ ಶುಕ್ರವಾರ ಮುಂಜಾನೆ ದೇರಳಕಟ್ಟೆಯಲ್ಲಿ ನಡೆದಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ದೇರಳಕಟ್ಟೆಯ ವಿದ್ಯಾರತ್ನ ಕ್ರಾಸ್‌ನಲ್ಲಿರುವ ಭಾರತ್ ಅಟೋ ಮೊಬೈಲ್ ಅಂಗಡಿಗೆ ಬೆಂಕಿ ಹಚ್ಚಲಾಗಿದ್ದು ಲಕ್ಷಾಂತರ ರೂ ನಷ್ಟ ಅಂದಾಜಿಸಲಾಗಿದೆ.  ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಗೆ ತರಲಾಗಿದ್ದ ಲಾರಿ ಹಾಗೂ ಅದರಲ್ಲಿದ್ದ ಕುರ್ಚಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಿಂದಾಗಿ ಕುರ್ಚಿಯೊಂದಿಗೆ ಲಾರಿ

Breaking news ದೇರಳಕಟ್ಟೆ: ಅಟೊ ಮೊಬೈಲ್ ಅಂಗಡಿಗೆ ಬೆಂಕಿ Read More »

ಕರಾವಳಿ
Scroll to Top