ಕರಾವಳಿ

ನೂಜಿಬೈಲ್ ದೈವಸ್ಥಾನ: ಜಾತ್ರೆ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com, ಕಡಬ, ಜ.16    ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಮಾಲೋಚನಾ ಸಭೆ ದೈವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವದ ಪೂರ್ವ ಸಿದ್ಧತಾ ತಯಾರಿ, ಕೆಲಸ ಚಟುವಟಿಕೆ, ಖರ್ಚು ವೆಚ್ಚಗಳ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ನೂತನ ಆಡಳಿತ ಸಮಿತಿಗೆ ನಿಕಟಪೂರ್ವ ಸಮಿತಿಯವರು ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು. ನಿಕಟಪೂರ್ವಾಧ್ಯಕ್ಷ ರಾಮಚಂದ್ರ ಗೌಡ ಎಳುವಾಳೆ, ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಶ್ರೀಧರ ಗೌಡ ಗೋಳ್ತಿಮಾರ್, […]

ನೂಜಿಬೈಲ್ ದೈವಸ್ಥಾನ: ಜಾತ್ರೆ ಸಮಾಲೋಚನಾ ಸಭೆ Read More »

ಕರಾವಳಿ

ವಿವೇಕಾನಂದ ಯುವಕ ವೃಂದ ರಿ. ಕೌಡಿಚ್ಚಾರು ಅರಿಯಡ್ಕ ➤ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com, ಕೌಡಿಚ್ಚಾರ್, ಜ.16    ದಿನಾಂಕ 12 – 01 – 2020 ರಂದು ಕೌಡಿಚ್ಚಾರ್ ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದಲ್ಲಿ ವಿವೇಕಾನಂದ ಯುವಕ ವೃಂದದ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನ, ವಿವೇಕಾನಂದ ಜಯಂತಿ ನಡೆಯಿತು. ಕಾರ್ಯಕ್ರಮ ವನ್ನು ದೀಪ ಪ್ರಜ್ವಲಿಸುದರ ಮುಖಾಂತರ ಸಂಘದ ಗೌರವ ಸಲೆಹೆಗಾರರಾದ ಬಾಲಕೃಷ್ಣ ಕುಲಾಲ್ ಚಾಲನೆ ಕೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಸಂಘದ ಗೌರವಾಧ್ಯಕ್ಷರಾದ ದುರ್ಗಾಪ್ರಸಾದ್ ಕುತ್ಯಾಡಿ ಪುಷ್ಪಾರ್ಚನೆ ಮಾಡಿ, ಮಾತಾಡಿ ಈ ದೇಶದ ಪ್ರತಿಯೊಬ್ಬ

ವಿವೇಕಾನಂದ ಯುವಕ ವೃಂದ ರಿ. ಕೌಡಿಚ್ಚಾರು ಅರಿಯಡ್ಕ ➤ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ Read More »

ಕರಾವಳಿ

ಕನಕಮಜಲು ಯುವಕ ಮಂಡಲಕ್ಕೆ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.16   ಜ. 14 ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವಕೇಂದ್ರ ಮಂಗಳೂರು ಹಾಗು ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಯುವ ಜನ ಒಕ್ಕೂಟ, ದ.ಕ. ಜಿಲ್ಲೆ ಇದರ ಆಶ್ರಯದಲ್ಲಿ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 157 ನೇ ಜನ್ಮದಿನದ ಹಾಗು ಜಿಲ್ಲಾ ಯುವ ಸಮಾವೇಶ ಹಾಗೂ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ

ಕನಕಮಜಲು ಯುವಕ ಮಂಡಲಕ್ಕೆ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ Read More »

ಕರಾವಳಿ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.16   ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯು ನಗರದ ಶಕ್ತಿ ರೆಸಿಡೆನ್ಶಿಯಲ್ ಸ್ಕೂಲ್ ನಲ್ಲಿ ನಡೆಯಿತು. ಸಭೆಯನ್ನು ಶಕ್ತಿ ರೆಸಿಡೆನ್ಶಿಯಲ್ ಸ್ಕೂಲ್‍ನ ಅಧ್ಯಕ್ಷರಾದ ಶ್ರೀ ಕೆ.ಸಿ ನಾೈಕ್‍ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂಘದ ರಾಜ್ಯ ಗೌರವ ಅಧ್ಯಕ್ಷರಾದ ಅರುಣ್ ಶಾಹಪುರ್ ಪಾಲ್ಗೊಂಡಿದ್ದರು. ಸಭೆಯ ಅಧ್ಯಕ್ಷತೆಯನ್ನುರಾಜ್ಯಾಧ್ಯಕ್ಷರಾದ ಡಾ. ರಘು ಅಕ್ಮಂಚಿ ವಹಿಸಿದ್ದರು. ಡಾ. ಮಾಧವ ಎಂ.ಕೆ ಯವರು ಸ್ವಾಗತಿಸಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶ್ರೀಮತಿ ಸಗುಣ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ Read More »

ಕರಾವಳಿ

ನೂಜಿಬೈಲ್ ದೈವಸ್ಥಾನದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com, ಕಡಬ, ಜ.15    ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಮಕರ ಸಂಕ್ರಾಂತಿಯ ವಿಶೇಷ ಪೂಜೆ ಮಂಗಳವಾರ ನಡೆಯಿತು. ಮದ್ಯಾಹ್ನ ಮಹಾಪೂಜೆ, ಸಂಕ್ರಾಂತಿ ವಿಶೇಷ ಪ್ರಾರ್ಥನೆ ನಡೆದು ಬಳಿಕ ಪ್ರಸಾದ ವಿತರಿಸಲಾಯಿತು. ರಾತ್ರಿ ರಂಗ ಪೂಜೆ ನಡೆಯಿತು. ದೈವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಹೆಬ್ಬಾರ್ ಪೂಜಾ ವಿಧಾನಗಳನ್ನು ನೆರವೇರಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರ ಗೌಡ, ನಿಯೋಜಿತ ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಪ್ರಮುಖರಾದ ಶ್ರೀಧರ ಗೌಡ ಗೋಳ್ತಿಮಾರ್,

ನೂಜಿಬೈಲ್ ದೈವಸ್ಥಾನದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜೆ Read More »

ಕರಾವಳಿ

ನೂಜಿಬೈಲ್: ದೈವಸ್ಥಾನದ ನೂತನ ಜನರೇಟರ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಕಡಬ, ಜ.15     ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ನೂತನ ಜನರೇಟರ್ ನ್ನು ಮಂಗಳವಾರ ಉದ್ಘಾಟಿಸಲಾಯಿತು. ಸುಮಾರು 2.75 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾದ ನೂತನ ಜನರೇಟರ್ ನ್ನು ದೈವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಹೆಬ್ಬಾರ್ ಉದ್ಘಾಟಿಸಿ, ಪೂಜಾ ವಿಧಿವಿಧಾನ ನೆರವೇರಿಸಿದರು. ಆಡಳಿತ ಸಮಿತಿ ಅಧ್ಯಕ್ಷ ರಾಮಚಂದ್ರ ಗೌಡ ಜನರೇಟರ್ ಚಾಲನೆ ಮಾಡಿದರು. ಆಡಳಿತ ಸಮಿತಿ ನಿಯೋಜಿತ ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಪ್ರಮುಖರಾದ ವಿಜಯಕುಮಾರ್

ನೂಜಿಬೈಲ್: ದೈವಸ್ಥಾನದ ನೂತನ ಜನರೇಟರ್ ಉದ್ಘಾಟನೆ Read More »

ಕರಾವಳಿ

ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಆರ್ಥಿಕ ಗಣತಿಯು ಜಿಲ್ಲೆಯ ಭೌಗೋಳಿಕ ಗಡಿಯೊಳಗೆ ನೆಲೆಗೊಂಡಿರುವ ಎಲ್ಲಾ ಉದ್ಯಮಗಳ/ ಘಟಕಗಳ ಪೂರ್ಣಗಣತಿ ಮಾಡುವುದಾಗಿದೆ. ಈ ಗಣತಿಯ ಮೂಲಕ ಜಿಲ್ಲೆಯ ಒಟ್ಟು ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿನ ಕೃಷಿ ಹಾಗೂ ಕೃಷಿಯೇತರ ವಿವಿಧ ಉದ್ಯಮಗಳಲ್ಲಿ ತೊಡಗಿಸಿರುವ ಆರ್ಥಿಕ ಚಟುವಟಿಕೆಗಳಲ್ಲಿನ ಹಣಕಾಸು ಹಂಚಿಕೆ, ಉದ್ಯೋಗಾವಕಾಶ, ವರಮಾನ, ಉತ್ಪಾದನೆ ಮುಂತಾದ ವಿವರಗಳನ್ನು ತಿಳಿಯಬಹುದಾಗಿದೆ. ಇದರಿಂದಾಗಿ ಆರ್ಥಿಕ ಅಭಿವೃದ್ಧಿಯಲ್ಲಿನ ಪ್ರಾದೇಶಿಕ ಅಸಮತೋಲನವನ್ನು ಗುರುತಿಸಬಹುದಾಗಿದ್ದು ರಾಜ್ಯದ ಆಂತರಿಕ ಉತ್ಪಾದನೆಯಂತಾದ ಮುಖ್ಯವಾದ ಅಂಶಗಳನ್ನು ಕಂಡುಹಿಡಿಯಲು ಪ್ರಮುಖ

ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ Read More »

ಕರಾವಳಿ

ಕೊೈಲ-ಕುದ್ಲೂರು ಮದ್ರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com,  ಉಪ್ಪಿನಂಗಡಿ, ಜ.15     ಕೊೈಲ ಗ್ರಾಮದ ಕುದ್ಲೂರು ಮುಬಾರಕ್ ಜುಮಾ ಮಸೀದಿ ಇದರ ಆಶ್ರಯದಲ್ಲಿ ಹಯಾತುಲ್ ಇಸ್ಲಾಂ ಮದ್ರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಿನ್ನೆ ಜರುಗಿತು. ನೂತನ ಮದ್ರಸ ಕಟ್ಟಡದ ಶಿಲಾನ್ಯಾಸವನ್ನು ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮದ್ರಸ ಕಟ್ಟಡ ಶೀಘ್ರವಾಗಿ ನಿರ್ಮಾಣಗೊಂಡು ಈ ಭಾಗದ ಮಕ್ಕಳ ವಿದ್ಯಾರ್ಜನೆಗೆ ಮತ್ತು ಸಮಾಜಮುಖಿ ಕೆಲಸಗಳಿಗೆ ಇದರ ಪ್ರಯೋಜನ ದೊರಕುವಂತಾಗಲಿ

ಕೊೈಲ-ಕುದ್ಲೂರು ಮದ್ರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ Read More »

ಕರಾವಳಿ

ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು/ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡುವ ಬಗ್ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿಗಳು ದ.ಕ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘದಲ್ಲಿ, ಸ್ಥಳಿಯ ನ್ಯಾಯಾಲಯಗಳ ವಕೀಲರ ಸಂಘದಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿ/ ಸರಕಾರಿ ಅಭಿಯೋಕರು, ಮಂಗಳೂರು ಇವರ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ನ್ಯಾಯಾಲಯಗಳ/ ವಕೀಲರ ಸಂಘದ

ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15   ಕರಾವಳಿ ಉತ್ಸವ 2019-20 ರ ಅಂಗವಾಗಿ 2 ದಿನಗಳ ಕರಾವಳಿ ಯುವ ಉತ್ಸವವು ಜನವರಿ 16 ಮತ್ತು 17 ರಂದು ಕದ್ರಿ ಪಾರ್ಕ್‍ನ ತೆರೆದ ರಂಗಮಂದಿರದಲ್ಲಿ ನಡೆಯಲಿದೆ. ಜನವರಿ 16 ರಂದು ಸಂಜೆ 5 ಗಂಟೆಗೆ ಕರಾವಳಿ ಯುವ ಉತ್ಸವದ ಉದ್ಘಾಟನೆ ನಡೆಯಲಿದ್ದು, ಶಾಸಕ ವೇದವ್ಯಾಸ ಕಾಮತ್ ಡಿ. ವಹಿಸಲಿದ್ದಾರೆ.  ಅತಿಥಿಗಳಾಗಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪ, ದ.ಕ ಜಿಲ್ಲಾ ಪಂಚಾಯತ್ ಮುಖ್ಯ

ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ Read More »

ಕರಾವಳಿ
Scroll to Top