ಕರಾವಳಿ

ಕೆಎಸ್ ಆರ್ ಟಿಸಿಯಲ್ಲಿ ತರಬೇತಿ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್.ಎಸ್.ಎಲ್.ಸಿ. ಅಥವಾ ಐ.ಟಿ.ಐ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ ಪಾಸಾ ವೃತ್ತಿಗೆ ಕಂಪ್ಯೂಟರ್ ಆಪರೇಟರ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್‍ನಲ್ಲಿ ಐ.ಟಿ.ಐ. ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂಲ ದಾಖಲಾತಿಗಳೊಂದಿಗೆ ಜನವರಿ 27 ರೊಳಗೆ ವಿಭಾಗೀಯ ನಿಯಂತ್ರಣಾಧಿಕಾರಿ(ನೇಮಕ), ಕ.ರಾ.ರ.ಸಾ.ನಿಗಮ, ಮಂಗಳೂರು ವಿಭಾಗ, ವಿಭಾಗೀಯ ಕಚೇರಿ, ಬಿಜೈ, ಮಂಗಳೂರು ಇಲ್ಲಿ ಅರ್ಜಿ ಸಲ್ಲಿಸಬಹುದು. ಐ.ಟಿ.ಐ  ವಿದ್ಯಾರ್ಹತೆ ಹೊಂದಿದ ಸ್ಥಾನಗಳ […]

ಕೆಎಸ್ ಆರ್ ಟಿಸಿಯಲ್ಲಿ ತರಬೇತಿ : ಅರ್ಜಿ ಆಹ್ವಾನ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ-ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ,  18 ರಂದು ಪುತ್ತೂರು ತಾಲೂಕಿನ ಪಾಣಾಜೆ, ಮತ್ತು 21 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಹಾಗೂ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ

ಎಂಡೋಸಲ್ಫಾನ್ ಸಂತ್ರಸ್ತರಿಗೆ-ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಸ್ವಾಮಿ ವಿವೇಕಾನಂದರ ಚಿಂತನೆ, ಆದರ್ಶಗಳು ಸ್ಪೂರ್ತಿಯಾಗಬೇಕು-ಡಿ. ವೇದವ್ಯಾಸ ಕಾಮತ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಸ್ವಾಮಿ ವಿವೇಕಾನಂದರ ಚಿಂತನೆ, ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಿ ಅದರಿಂದ ಪ್ರೇರಣೆಗೊಳ್ಳಬೇಕು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಭಾರತ್ ಸ್ಕೌಟ್ & ಗೈಡ್ಸ್ ಜಿಲ್ಲಾ ಸಂಸ್ಥೆ, ಜಿಲ್ಲಾ ಯುವ ಜನ ಒಕ್ಕೂಟ ಇದರ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಆಯೋಜಿಸಿದ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 157ನೇ ಜನ್ಮ

ಸ್ವಾಮಿ ವಿವೇಕಾನಂದರ ಚಿಂತನೆ, ಆದರ್ಶಗಳು ಸ್ಪೂರ್ತಿಯಾಗಬೇಕು-ಡಿ. ವೇದವ್ಯಾಸ ಕಾಮತ್ Read More »

ಕರಾವಳಿ

ಕಟೀಲು ಬ್ರಹ್ಮಕಲಶೋತ್ಸವ- ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪ್ರಯುಕ್ತ ದೇವಸ್ಥಾನಕ್ಕೆ ಸಂಬಂಧಪಟ್ಟ ಸಿದ್ಧತಾ ಕಾರ್ಯ ಹಾಗೂ ಬಾಕಿ ಉಳಿದಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ತಕ್ಷಣ ನಡೆಸಬೇಕು ಎಂದು ಮೀನುಗಾರಿಕೆ, ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಕಟೀಲು ದೇವಳದ ಪದವಿಪೂರ್ವ ಕಾಲೇಜಿನಲ್ಲಿ, ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಸಮಗ್ರ ವಿಷಯಗಳ ಬಗ್ಗೆ ಪರಿಶೀಲನಾ ಸಭೆಯಲ್ಲಿ ಮಾತಾನಾಡಿದ ಅವರು, ಎಲ್ಲರೂ

ಕಟೀಲು ಬ್ರಹ್ಮಕಲಶೋತ್ಸವ- ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಸೂಚನೆ Read More »

ಕರಾವಳಿ

 ಕರಾವಳಿ ಉತ್ಸವ – ಸುಸಜ್ಜಿತ ವಸ್ತುಪ್ರದರ್ಶನ 

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಕರಾವಳಿ ಉತ್ಸವ ಈಗಾಗಲೇ ಆರಂಭವಾಗಿದ್ದು, ಉತ್ಸವದ ಪ್ರಧಾನ ಆಕರ್ಷಣೆಯಾಗಿರುವ ವಸ್ತು ಪ್ರದರ್ಶನ ಸಾರ್ವಜನಿಕರನ್ನು ಸೆಳೆಯುತ್ತಿದೆ. ಮಂಗಳೂರಿನ ಮಂಗಳಾ ಸ್ಟೇಡಿಯಂ ಪಕ್ಕದ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತುಪ್ರದರ್ಶನ ನಡೆಯುತ್ತಿದ್ದು, ವಿವಿಧ ರೀತಿಯ ವಸ್ತುಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ. ಆಹಾರ ಉತ್ಪನ್ನಗಳು, ಗೃಹ ಬಳಕೆ ಸಾಮಾಗ್ರಿಗಳು, ಮಕ್ಕಳ ಆಟಿಕೆ ಸಾಮಾಗ್ರಿಗಳ ಮಾರಾಟ ಪ್ರದರ್ಶನ ನಡೆಯುತ್ತಿದೆ. ಮನೋರಂಜನೆಗೆ ವಿವಿಧ ರೀತಿಯ ಅಮ್ಯೂಸ್‍ಮೆಂಟ್‍ಗಳು, ಮಕ್ಕಳ ಮನರಂಜನೆಯ ತಾಣಗಳು ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿವೆ. ಈ ವರ್ಷ

 ಕರಾವಳಿ ಉತ್ಸವ – ಸುಸಜ್ಜಿತ ವಸ್ತುಪ್ರದರ್ಶನ  Read More »

ಕರಾವಳಿ

ಪೌರತ್ವ ಪ್ರತಿಭಟನೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಇಂದು ವಿವಿಧ ಸಂಘಟನೆಗಳಿಂದ ಸಿಎಎ / ಎನ್‍ಆರ್ ಸಿ ವಿರೋಧಿಸಿ ಪ್ರತಿಭಟನೆ ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ಆಯೋಜನೆಗೊಂಡಿರುವುದರಿಂದ ಜಿಲ್ಲೆಯ ಕಾನೂನು ಮತ್ತು ಶಿಸ್ತು ಸಿದ್ಧತೆಗಳ ಪರಿಶೀಲಿಸಲು ಮಂಗಳವಾರ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು  ಮಾತನಾಡಿ, ಅಗತ್ಯ ಭದ್ರತೆ ಹಾಗೂ ಸಂಚಾರ ಮಾರ್ಪಾಡು ವ್ಯವಸ್ಥೆಗೆ ಈಗಾಗಲೇ ಸಿದ್ಧತೆ ಮಾಡಲಾಗಿದೆ. ಬುಧವಾರ ಬೆಳಿಗ್ಗೆಯಿಂದ ಸಮಾರಂಭ ಮುಗಿಯುವವರೆಗೆ ಯಾವುದೇ ಲೋಪವಿಲ್ಲದೇ ಸಿದ್ಧತೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು

ಪೌರತ್ವ ಪ್ರತಿಭಟನೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ

ಜ. 15 ಮತ್ತು 16 ರಂದು ಕರಾವಳಿ ಉತ್ಸವದಲ್ಲಿನ ಕಾರ್ಯಕ್ರಮಗಳು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಇಂದು ಹಾಗೂ ನಾಳೆ ಕರಾವಳಿ ಉತ್ಸವದಲ್ಲಿ ನಡೆಯಲಿರುವ ಕಾರ್ಯಕ್ರಮಗಳು ಇಂತಿವೆ. ಇಂದು ಕದ್ರಿ ಉದ್ಯಾನವನದಲ್ಲಿ: ಸಂಜೆ 6 ಗಂಟೆಯಿಂದ 7.30 ರವರೆಗೆ ಮೈಸೂರು ಎಂ. ನಾಗರಾಜ್, ಮೈಸೂರು ಡಾ. ಎಂ. ಮಂಜುನಾಥ್ ಮತ್ತು ತಂಡದಿಂದ ದ್ವಂದ್ವ ವಯೋಲಿನ್ ವಾದನ, ಸಂಜೆ 7.30 ರಿಂದ 9.30 ಗಂಟೆವರೆಗೆ ಮಿಮಿಕ್ರಿ ಗೋಪಿ, ಟಿವಿ ಮತ್ತು ಸಿನಿಮಾ ಹಾಸ್ಯ ಕಲಾವಿದರು ಮತ್ತು ತಂಡದಿಂದ ಮಿಮಿಕ್ರಿ ಮತ್ತು ಹಳೆಯ ಚಲನಚಿತ್ರ ಗೀತೆಗಳನ್ನು ಹಾಡಲಿದ್ದಾರೆ. ವಸ್ತು

ಜ. 15 ಮತ್ತು 16 ರಂದು ಕರಾವಳಿ ಉತ್ಸವದಲ್ಲಿನ ಕಾರ್ಯಕ್ರಮಗಳು Read More »

ಕರಾವಳಿ

ಗಂಡಿಬಾಗಿಲು: ಮದ್ರಸ ಕಟ್ಟಡ ಉದ್ಘಾಟನೆ, ಖುತುಬಿಯ್ಯತ್ ನೇರ್ಚೆ ವಾರ್ಷಿಕೋತ್ಸವ ➤ ಮದ್ರಸ ಸರ್ವರನ್ನೂ ಬೆಸೆಯುವ, ಸಂತೃಪ್ತಿಗೊಳಿಸುವ ಕೇಂದ್ರವಾಗಬೇಕು – ಜಿಫ್ರಿ ಮುತ್ತುಕೋಯ ತಂಙಳ್

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಜ.15    ಮದ್ರಸ ಅದೊಂದು ಕಟ್ಟಡ ಎಂದು ಭಾವಿಸದೆ, ಅದು ಸರ್ವ ಧರ್ಮದವರನ್ನು ಬೆಸೆಯುವ, ಸಂತೃಪ್ತಿಗೊಳಿಸುವ, ಸಂಸ್ಕಾರಯುತ ನಾಗರೀಕತೆಯನ್ನು ಅಭಿವ್ಯಕ್ತಗೊಳಿಸುವ ಕೇಂದ್ರವಾಗಿಸಬೇಕು ಎಂದು ಸಮಸ್ತ ಕೇರಳ ಜಂ-ಇಯ್ಯತ್ತುಲ್ ಉಲಮಾ ಅಧ್ಯಕ್ಷ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ಹೇಳಿದರು. ಅವರು ಜ. 14ರಂದು ಹಿಮಾಯತುಲ್ ಇಸ್ಲಾಂ ಕಮಿಟಿ, ಖುತುಬಿಯ್ಯಾ ಜುಮಾ ಮಸೀದಿ, ಗಂಡಿಬಾಗಿಲು ಇದರ ಆಶ್ರಯದಲ್ಲಿ ಪ್ರತೀ ತಿಂಗಳು ಆಚರಿಸಿಕೊಂಡು ಬರುತ್ತಿರುವ ಖುತುಬಿಯ್ಯತ್ ನೇರ್ಚೆಯ 46ನೇ ವಾರ್ಷಿಕೋತ್ಸವ ಮತ್ತು ಮದ್ರಸದ

ಗಂಡಿಬಾಗಿಲು: ಮದ್ರಸ ಕಟ್ಟಡ ಉದ್ಘಾಟನೆ, ಖುತುಬಿಯ್ಯತ್ ನೇರ್ಚೆ ವಾರ್ಷಿಕೋತ್ಸವ ➤ ಮದ್ರಸ ಸರ್ವರನ್ನೂ ಬೆಸೆಯುವ, ಸಂತೃಪ್ತಿಗೊಳಿಸುವ ಕೇಂದ್ರವಾಗಬೇಕು – ಜಿಫ್ರಿ ಮುತ್ತುಕೋಯ ತಂಙಳ್ Read More »

ಕರಾವಳಿ

ಪೌರತ್ವ ವಿರೋಧಿ ಪ್ರತಿಭಟನೆಯನ್ನು ವಿಜಯಗೊಳಿಸಿ – ಜಿಫ್ರಿ ಮುತ್ತುಕೋಯ ತಂಙಳ್

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಜ.15   ಇಂದು ಮಂಗಳೂರು ಬಳಿ ಅಡ್ಯಾರು ಕಣ್ಣೂರುನಲ್ಲಿ ನಡೆಯುವ ಪೌರತ್ವ ವಿರೋಧಿ ಪ್ರತಿಭಟನೆಯನ್ನು ವಿಜಯಗೊಳಿಸಬೇಕು ಎಂದು ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಅಧ್ಯಕ್ಷ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ಕರೆ ನೀಡಿದರು. ಅವರು ಮಾತನಾಡುತ್ತಾ ಪೌರತ್ವ ಕಾಯಿದೆ ಸಂವಿಧಾನ ವಿರೋಧಿಯಾಗಿದೆ, ಇದನ್ನು ಸರ್ವ ಧರ್ಮಿಯರೂ ವಿರೋಧಿಸಬೇಕಾಗಿದೆ. ಸಂವಿಧಾನವನ್ನು ರಕ್ಷಿಸಿ, ಉಳಿಸಬೇಕಾದ ಜವಾಬ್ದಾರಿ ನಮ್ಮದಾಗಿದ್ದು, ಈ ನಿಟ್ಟಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯ ಸಂಘಟಿತರಾಗಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದರು.

ಪೌರತ್ವ ವಿರೋಧಿ ಪ್ರತಿಭಟನೆಯನ್ನು ವಿಜಯಗೊಳಿಸಿ – ಜಿಫ್ರಿ ಮುತ್ತುಕೋಯ ತಂಙಳ್ Read More »

ಕರಾವಳಿ

ದ್ವಿಚಕ್ರ ವಾಹನಗಳು ಢಿಕ್ಕಿ: ಇಬ್ಬರು ಯುಉವಕರು ಬಲಿ

ವಿಟ್ಲ, ಜ.14: ದ್ವಿಚಕ್ರ ವಾಹಗಳು ಮುಖಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಮಠದ ತಿರುವಿನಲ್ಲಿ ನಡೆದಿದೆ.   ಮೃತ ಯುವಕರನ್ನು ಬೈಕ್ ಸವಾರ ಮಾಣಿ ಬರಣಿಕೆರೆ ನಿವಾಸಿ ಪರೀಕ್ಷಿತ್, ಕಲ್ಲಡ್ಕ ಗೋಳ್ತಮಜಲು ನಿವಾಸಿ ಅಜ್ಮಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಮಾಣಿ ನಿವಾಸಿ ಪದ್ಮನಾಭ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವಿಗೆ ಆಂಬ್ಯುಲೆನ್ಸ್ ವಾಹನದ ಇಎಂಟಿ ಪ್ರದೀಪ್, ಪೈಲಟ್ ಕಳಸನಗೌಡ ಅವರು ಪ್ರಾಥಮಿಕ

ದ್ವಿಚಕ್ರ ವಾಹನಗಳು ಢಿಕ್ಕಿ: ಇಬ್ಬರು ಯುಉವಕರು ಬಲಿ Read More »

ಕರಾವಳಿ
Scroll to Top