ಕರಾವಳಿ

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ಧ ಅಡ್ಯಾರ್ ಕಣ್ಣೂರು ಬೃಹತ್ ಪ್ರತಿಭಟನೆಗೆ ಕ್ಷಣಗಣನೆ

1ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ವಾಹನ ಸಂಚಾರದಲ್ಲಿ ಮಾರ್ಪಾಡು ಪೊಲೀಸ್ ಬಿಗಿ ಬಂದೋಬಸ್ತ್ ಮಂಗಳೂರು, ಜ.15: ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಅಡ್ಯಾರ್ ಕಣ್ಣೂರಿನ ಶಹಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ  ನಡೆಯಲಿದೆ. ಅಪರಾಹ್ನ 2:30ಕ್ಕೆ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ದ.ಕ. ಹಾಗೂ ಉಡುಪಿ ಜಿಲ್ಲೆಯ ಸುಮಾರು 1ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ನಿವೃತ ಐಎಎಸ್ ಅಧಿಕಾರಿಗಳಾದ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ […]

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ಧ ಅಡ್ಯಾರ್ ಕಣ್ಣೂರು ಬೃಹತ್ ಪ್ರತಿಭಟನೆಗೆ ಕ್ಷಣಗಣನೆ Read More »

ಕರಾವಳಿ

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14  ಶಿಕ್ಷಣ ಎಂದರೆ ವ್ಯಕ್ತಿತ್ವ ನಿರ್ಮಾಣ. ಶಿಕ್ಷಣದಿಂದ ವ್ಯಕ್ತಿತಾನು ಮಾನಸಿಕ, ಆಧ್ಯಾತ್ಮಿಕ, ಬೌದ್ಧಿಕವಾಗಿ ಜೌನತ್ಯಕ್ಕೆ ಏರುವುದಲ್ಲದೆ ಇತರರನ್ನೂ ಉನ್ನತಿಯತ್ತ ಕೊಂಡೊಯ್ಯುತ್ತಾನೆ. ಸ್ವಾಮಿ ವಿವೇಕಾನಂದರು ಯುವಜನತೆ ಹಾಗು ಶಿಕ್ಷಣಕ್ಕೆ ಮಹತ್ವವನ್ನು ನೀಡಿದವರು. ಸದ್‍ಚಿಂತನೆಯ ಮೂಲಕ ಯುವಜನತೆಯಲ್ಲಿ ರಾಷ್ಟ್ರ ನಿರ್ಮಾಣದ ಕಿಚ್ಚು ಹಚ್ಚಿದವರು. ಅವರು ಸಾರಿದ ತತ್ವಗಳು, ಮಾಡಿದ ಭಾಷಣಗಳು ಕೇವಲ ಭಾರತಕ್ಕಷ್ಟೇ ಅಲ್ಲದೆ ರಾಷ್ಟ್ರಾತೀತ ಹಾಗೂ ಸಾರ್ವಕಾಲಿಕ ಎಂದು ಶಕ್ತಿ ವಸತಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನದ ಪ್ರಯುಕ್ತ ನಡೆದ ಶಾಲಾ

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ Read More »

ಕರಾವಳಿ

ಹಳೆನೇರೆಂಕಿ ನಫೀಸತುಲ್ ಮಿಸ್ರಿಯಾ ದುವಾ ಕಾಲೇಜು ವಾರ್ಷಿಕೋತ್ಸವ ➤ ಆಧ್ಯಾತ್ಮಿಕ ಮಜ್ಲಿಸುನ್ನೂರು ಸಂಗಮ, ಏಕದಿನ ಧಾರ್ಮಿಕ ಪ್ರಭಾಷಣ

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಜ.14  ಹಳೆನೇರೆಂಕಿ ಮುಹಿಯದ್ದೀನ್ ಜುಮಾ ಮಸೀದಿಯ ಆಶ್ರಯದಲ್ಲಿ ನಡೆಯುತ್ತಿರುವ ನಫೀಸತುಲ್ ಮಿಸ್ರಿಯಾ ದುವಾ ಕಾಲೇಜಿನ ದ್ವಿತೀಯ ವಾರ್ಷಿಕೋತ್ಸವ ಮತ್ತು ಇದರ ಅಂಗವಾಗಿ ಮಜ್ಲಿಸುನ್ನೂರು ಸಂಗಮ, ಏಕದಿನ ಧಾರ್ಮಿಕ ಮತ ಪ್ರಭಾಷಣ ಕಾರ್ಯಕ್ರಮ ಜ. 12ರಂದು ಜರಗಿತು. ಹಳೆನೇರೆಂಕಿ ಮುಹಿಯದ್ದೀನ್ ಜುಮಾ ಮಸೀದಿಯ ಗೌರವಾಧ್ಯಕ್ಷ ಶರಫುದ್ದೀನ್ ತಂಙಳ್ ಸಾಲ್ಮರ ಇವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಸಮ್ಮೇಳನ ನಡೆಯಿತು. ಕೆ.ಆರ್. ಹುಸೈನ್ ದಾರಿಮಿ ದಿಕ್ಸೂಚಿ ಭಾಷಣ ಮಾಡಿದರು, ಕೇರಳ ಪಯ್ಯನ್ನೂರು ಅಬೂಬಕ್ಕರ್ ಸಿದ್ದಿಕ್ ಅಝ್‍ಹರಿ ಮುಖ್ಯ

ಹಳೆನೇರೆಂಕಿ ನಫೀಸತುಲ್ ಮಿಸ್ರಿಯಾ ದುವಾ ಕಾಲೇಜು ವಾರ್ಷಿಕೋತ್ಸವ ➤ ಆಧ್ಯಾತ್ಮಿಕ ಮಜ್ಲಿಸುನ್ನೂರು ಸಂಗಮ, ಏಕದಿನ ಧಾರ್ಮಿಕ ಪ್ರಭಾಷಣ Read More »

ಕರಾವಳಿ

ಕಡಬ: ದೈಹಿಕ ಶಿಕ್ಷಕಿ ಪ್ರಪುಲ್ಲಾ ರೈ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com,  ಕಡಬ, ಜ.14    ಕೇರಳ ರಾಜ್ಯದ ಕ್ಯಾಲಿಕಟ್  ಕೊಯಿಕೋಡ್ ಒಲಿಪಿಂಯನ್ ರಹ್‍ಮಾನ್ ಸ್ಟೇಡಿಯಂನಲ್ಲಿ  ನಡೆದ ರಾಜ್ಯ ಮಟ್ಟದ 40 ನೇ ಮಾಸ್ಟರ್  ಅಥ್ಲೆಟಿಕ್  ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಿದ ಕಡಬ ತಾಲೂಕು ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಪುಲ್ಲಾ ರೈ ಭಾಗವಹಿಸಿ 100 ಮೀಟರ್ ಹರ್ಡಲ್ಸ್ ಪ್ರಥಮ, ತ್ರಿವಿಧ ಜಿಗಿತ ಪ್ರಥಮ, ಎತ್ತರ ಜಿಗಿತ ದ್ವಿತೀಯ, ಉದ್ದ ಜಿಗಿತ ತೃತೀಯ ಸ್ಥಾನ ಪಡೆದಿದ್ದಾರೆ. 4*100 ರಿಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಕರ್ನಾಟಕ

ಕಡಬ: ದೈಹಿಕ ಶಿಕ್ಷಕಿ ಪ್ರಪುಲ್ಲಾ ರೈ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ Read More »

ಕರಾವಳಿ

ಕಡಬ: ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಸಾನ್ವಿಕ ಕೆ ಎಸ್ ರವರಿಗೆ ಚಿನ್ನ ಮತ್ತು ಬೆಳ್ಳಿ

(ನ್ಯೂಸ್ ಕಡಬ) newskadaba.com, ಕಡಬ, ಜ.14      ಕೇರಳದ ವಯನಾಡ್‍ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಕಡಬ ಕ್ನಾನಾಯ ಅಂಗ್ಲ ಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಸಾನ್ವಿಕ ಕೆ ಎಸ್ ಕಟಾ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಕಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಈಕೆ ಆರಿಗ ಕಂಗುಳೆ ಸದಾನಂದ ಮ್ತತು ವಾಣಿ ದಂಪತಿ ಪುತ್ರಿ.

ಕಡಬ: ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಸಾನ್ವಿಕ ಕೆ ಎಸ್ ರವರಿಗೆ ಚಿನ್ನ ಮತ್ತು ಬೆಳ್ಳಿ Read More »

ಕರಾವಳಿ

ಜಿಲ್ಲಾ ಮಟ್ಟದ ಯುವಜನ ಮೇಳ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14  2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ (ರಿ), ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ (ರಿ), ಬಳಂಜ ಬೆಳ್ತಂಗಡಿ ತಾಲೂಕು

ಜಿಲ್ಲಾ ಮಟ್ಟದ ಯುವಜನ ಮೇಳ Read More »

ಕರಾವಳಿ

ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಯುವ ಸಮಾವೇಶ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14   ಯುವಕಾರ್ಯ ಹಾಗೂ ಕ್ರೀಡಾಸಚಿವಾಲಯ ನೆಹರು ಯುವ ಕೇಂದ್ರ, ಮಂಗಳೂರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಭಾರತ್ ಸ್ಕೌಟ್ & ಗೈಡ್ಸ್ ಜಿಲ್ಲಾ ಸಂಸ್ಥೆ, ಜಿಲ್ಲಾ ಯುವ ಜನ ಒಕ್ಕೂಟ ದ.ಕ ಜಿಲ್ಲೆ ಇವರ ಆಶ್ರಯದಲ್ಲಿ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 157 ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಯುವ ಸಮಾವೇಶ ಇಂದು ಬೆಳಿಗ್ಗೆ 10.30 ಗಂಟೆಗೆ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ

ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಯುವ ಸಮಾವೇಶ Read More »

ಕರಾವಳಿ

ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14  ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ಇವರ ದ.ಕ.ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಜನವರಿ 14ರಂದು ಮಂಗಳೂರಿಗೆ ಆಗಮಿಸಿ ಸಕ್ರ್ಯೂಟ್ ಹೌಸ್ ಅತಿಥಿ ಗ್ರಹದಲ್ಲಿ ವಾಸ್ತವ್ಯ, ಜನವರಿ 15 ರಂದು ಬೆಳಿಗ್ಗೆ ಮಂಗಳೂರಿನ ಆಶ್ರಯ ಚಾರಿಟೇಬಲ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ರಸ್ತೆ ಮೂಲಕ ಹೆಬ್ರಿಗೆ ತೆರಳಲಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಪ್ರವಾಸ Read More »

ಕರಾವಳಿ

ಹೊಸ ಮಲ್ಟಿಆಕ್ಸ್‍ಲ್ ವೋಲ್ವೋ ಸಾರಿಗೆ ಕಾರ್ಯಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ ಮಂಗಳೂರು – ಮೈಸೂರು-ಮಂಗಳೂರು ಮಾರ್ಗದಲ್ಲಿ ಹೊಸ ವೋಲ್ವೋ ಸಾರಿಗೆಯನ್ನು ಹಾಗೂ ಮಂಗಳೂರು-ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಹೊಸ ಮಲ್ಟಿಆಕ್ಸ್‍ಲ್ ವೋಲ್ವೋ ಸಾರಿಗೆಯನ್ನು ಜನವರಿ 11 ರಿಂದ ಪ್ರಾರಂಭಿಸಲಾಗಿದೆ. ಈ ಬಸ್‍ಗಳ  ಕಾರ್ಯಾಚರಣೆ ಸಮಯದ ವಿವರ ಹೀಗಿವೆ, ಮಂಗಳೂರು-ಮೈಸೂರು-ಮಂಗಳೂರು ವೋಲ್ವೋ ಬಸ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 5.30 ಗಂಟೆಗೆ ಹೊರಟು  ಪುತ್ತೂರು 6.30, ಸುಳ್ಯ 7.20, ಮಡಿಕೇರಿ

ಹೊಸ ಮಲ್ಟಿಆಕ್ಸ್‍ಲ್ ವೋಲ್ವೋ ಸಾರಿಗೆ ಕಾರ್ಯಚರಣೆ Read More »

ಕರಾವಳಿ

ವಕ್ಫ್ ಮಂಡಳಿಯಿಂದ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14   ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸರ್ಕಾರದ ಉತ್ತಮ ಯೋಜನೆಯಾಗಿದ್ದು, ಈ ಯೋಜನೆಯನ್ನು  ಸಮಾಜದ ಎಲ್ಲಾ ಸಮುದಾಯದವರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ನೋಡಲ್ ಅಧಿಕಾರಿ ಡಾ. ರತ್ನಾಕರ್  ಹೇಳಿದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡ “ಆರೋಗ್ಯ ಕಾರ್ಡ್ ವಿತರಣೆ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅರಿವು ಹಾಗೂ ನೋಂದಾವಣಿ ಕಾರ್ಯಕ್ರಮ” ವನ್ನು ಉದ್ದೇಶಿಸಿ ಯೋಜನೆಯ

ವಕ್ಫ್ ಮಂಡಳಿಯಿಂದ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ Read More »

ಕರಾವಳಿ
Scroll to Top