ಕರಾವಳಿ

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14   ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ರೂಪಿಸಿರುವ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳಲ್ಲಿ  ನಿಗದಿ ಪಡಿಸಿರುವ ಗುರಿಯನ್ನು ನೂರಕ್ಕೆ ನೂರರಷ್ಟು ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ […]

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ Read More »

ಕರಾವಳಿ

ಕರಾವಳಿ ಉತ್ಸವದಲ್ಲಿ ಇಂದಿನ ಕಾರ್ಯಕ್ರಮಗಳು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14  ಇಂದು ಕರಾವಳಿ ಉತ್ಸವದಲ್ಲಿ ನಡೆಯಲಿರುವ ಕಾರ್ಯಕ್ರಮಗಳು ಇಂತಿವೆ. ಕದ್ರಿ ಉದ್ಯಾನವನದಲ್ಲಿ: ಸಂಜೆ 6 ಗಂಟೆಯಿಂದ 7.30 ರವರೆಗೆ ಮಧುಶ್ರೀ ನಾರಾಯಣ್, ತಿರುವನಂತಪುರ ಮತ್ತು ತಂಡದಿಂದ ಹಿಂದೂಸ್ತಾನೀ ಶಾಸ್ತ್ರೀಯ ಗಾಯನ, ಠುಮ್ರಿ ಹಾಗೂ ಹಿಂದೀ ಭಜನೆಗಳು, ಸಂಜೆ 7.30 ರಿಂದ 9 ಗಂಟೆವರೆಗೆ ಸತೀಶ್ ಶೆಟ್ಟಿ ಪಟ್ಲ ಮತ್ತು ತಂಡದಿಂದ ಯಕ್ಷಗಾನ ತಾಳಮದ್ದಳೆ – ತೆಂಕುತಿಟ್ಟು ನಡೆಯಲಿದೆ. ವಸ್ತು ಪ್ರದರ್ಶನ ವೇದಿಕೆಯಲ್ಲಿ (ಕರಾವಳಿ ಉತ್ಸವ ಮೈದಾನ):  ಸಂಜೆ 5.30 ಗಂಟೆಯಿಂದ 6.30

ಕರಾವಳಿ ಉತ್ಸವದಲ್ಲಿ ಇಂದಿನ ಕಾರ್ಯಕ್ರಮಗಳು Read More »

ಕರಾವಳಿ

ನಿರತ ಸಾಹಿತ್ಯ ಪ್ರಶಸ್ತಿ – 2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14   ನಿರತ ಸಾಹಿತ್ಯ ಸಂಪದ ಕಡೆಗೋಳಿ ತುಂಬೆ ಇದರ 23ನೇ ಹುಟ್ಟು ಹಬ್ಬದ ಪ್ರಯುಕ್ತ ನಡೆದ ರಾಜ್ಯಮಟ್ಟದಲ್ಲಿ ನೀಡುವ ನಿರತ ಸಾಹಿತ್ಯ ಪ್ರಶಸ್ತಿ 2020 ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಂತಿಮ ಸುತ್ತಿನಲ್ಲಿ ಅಬ್ದುಲ್ ಹಮೀದ್ ಪಕ್ಕಲಡ್ಕ ಇವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ಬರೆದಿರುವ “ಒಂಟಿ ತೆಪ್ಪ” ಸಣ್ಣ ಕಥಾ ಸಂಕಲನಕ್ಕೆ ಪ್ರಶಸ್ತಿಯು ಲಭಿಸಿದೆ. ಸುಮಾರು 75 ವರ್ಷ ಪ್ರಾಯದ ಶ್ರೀಯುತರು ಇದೀಗಾಗಲೇ 5 ಕಥಾ ಸಂಕಲನಗಳನ್ನು ಬರೆದಿದ್ದು ಇವರು ಬರೆದಿರುವ ಕಥಾ

ನಿರತ ಸಾಹಿತ್ಯ ಪ್ರಶಸ್ತಿ – 2020 Read More »

ಕರಾವಳಿ

ಆಲಂಕಾರು ಶಾಲಾ ಶತಮಾನೋತ್ಸವಕ್ಕೆ ಹಿರಿಯ ವಿದ್ಯಾರ್ಥಿಗಳ ಧನ ಸಹಾಯ

(ನ್ಯೂಸ್ ಕಡಬ) newskadaba.com, ಕಡಬ, ಜ.14    ಶತಮಾನೋತ್ಸವ ಸಂಭ್ರಮದಲ್ಲಿರುವ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರೋಪ ಸಮಾರಂಭ ಫೆ.1 ಮತ್ತು ಫೆ2 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯ ವಿತರಣೆಯು ಆಲಂಕಾರು ಗ್ರಾಮಾಧ್ಯಂತ ಏಕಕಾಲದಲ್ಲಿ ಸೋಮವಾರ ಆರಂಭಗೊಂಡಿತು. ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಹಿರಿಯ ವಿದ್ಯಾರ್ಥಿಗಳು ಧನ ಸಹಾಯದ ರೂಪದಲ್ಲಿ ಕೈಜೋಡಿಸುತ್ತಿದ್ದಾರೆ. ಆಲಂಕಾರು ಗ್ರಾಮದ ನೆಕ್ಕರೆ ನಿವಾಸಿ ಶಾಲಾ ಹಿರಿಯ ವಿದ್ಯಾರ್ಥಿ ಸುಂದರ ಮುಗೇರ ಮತ್ತು ಮಕ್ಕಳು ಶಾಲಾ ಆಮಂತ್ರಣ ಪತ್ರಿಕೆ ನೀಡಲು ಬಂದ ಶಿಕ್ಷಕರಲ್ಲಿ

ಆಲಂಕಾರು ಶಾಲಾ ಶತಮಾನೋತ್ಸವಕ್ಕೆ ಹಿರಿಯ ವಿದ್ಯಾರ್ಥಿಗಳ ಧನ ಸಹಾಯ Read More »

ಕರಾವಳಿ

ಆಲಂಕಾರು ಸರಕಾರಿ ಪ್ರಾಥಮಿಕ ಶಾಲಾ ಶತಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

(ನ್ಯೂಸ್ ಕಡಬ) newskadaba.com, ಕಡಬ, ಜ.14  ಕಡಬ ತಾಲೂಕು ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ಶತಸಂಭ್ರಮ ಶಾಶ್ವತ ನೆನಪಿನ ಕೊಡುಗೆಗಳ ಉದ್ಟಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|.ಡಿ.ವಿರೇಂದ್ರ ಹೆಗ್ಗಡೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಫೆ.1 ಮತ್ತು ಫೆ2ರಂದು ನಡೆಯುವ ಶಾಲಾ ಶತಮಾನೋತ್ಸವ ಕಾರ್ಯಕ್ರಮವು ನಿರ್ವಿಘ್ನವಾಗಿ ನಡೆಯುವಂತೆ ಕ್ಷೇತ್ರದ ಮಂಜುನಾಥ ಸ್ವಾಮಿ ಅನುಗ್ರಹಸಲಿ ಎಂದು ಹಾರೈಸಿದರು. ಈ ಸಂಧರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ನಿಂಗರಾಜು.ಕೆ.ಪಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ

ಆಲಂಕಾರು ಸರಕಾರಿ ಪ್ರಾಥಮಿಕ ಶಾಲಾ ಶತಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕರಾವಳಿ

ಕೊೈಲ ಶಿರಾಡಿ ಹಾಗೂ ಪರಿವಾರ ದೈವಗಳ ನೆಮೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.14  ಕೊೈಲ ಗ್ರಾಮದ ಶ್ರೀ ಗ್ರಾಮ ದೈವ ಶಿರಾಡಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ನೇಮೋತ್ಸವ ನಡೆಯಿತು. ಆಶ್ಲೇಷ ಬಲಿ, ನಾಗದೇವರಿಗೆ ಕ್ಷೀರಾಭಿಷೇಕ, ದೈವಗಳಿಗೆ ಕಲಾಶಾಭಿಷೇಕ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ, ಶಿರಾಡಿ, ಗುಳಿಗ ದೈವಗಳ ಭಂಡಾರ ತೆಗೆದ ನಂತರ ಅನ್ನಸಂತರ್ಪಣೆ ನೇಮೋತ್ಸವ ನಡೆಯಿತು. ಬಳಿಕ ಶಿರಾಡಿ ದೈವ ಹಾಗೂ ಗುಳಿಗ ದೈವದ ನೇಮೋತ್ಸವ ಜರಗಿತು. ಭಕ್ತಾಧಿಗಳಿಂದ ಹರಕೆ ಸಮರ್ಪಣೆಯಾದ ನಂತರ

ಕೊೈಲ ಶಿರಾಡಿ ಹಾಗೂ ಪರಿವಾರ ದೈವಗಳ ನೆಮೋತ್ಸವ Read More »

ಕರಾವಳಿ

ಕಾಸರಗೋಡು: ಎಸ್‌ಡಿಪಿಐ-ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ; ಇಬ್ಬರಿಗೆ ಇರಿತ

ಕಾಸರಗೋಡು, ಜ.14: ಎಸ್‌ಡಿಪಿಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು, ಇಬ್ಬರು ಇರಿತಕ್ಕೊಳಗಾದ ಘಟನೆ ಜ.13 ಮಂಗಳವಾರ ರಾತ್ರಿ ಎಡನೀರನಲ್ಲಿ ನಡೆದಿದೆ. ಇರಿತದಿಂದ ಗಂಭೀರ ಗಾಯಗೊಂಡವರನ್ನು ಆಶಿಫ್ (25) ಮತ್ತು ರಶೀದ್ (28) ಎಂದು ಗುರುತಿಸಲಾಗಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೋಸ್ಟರ್ ಲಗತ್ತಿಸುವ ಕುರಿತ ವಿಚಾರ ಘಟನೆಗೆ ಕಾರಣ ಎನ್ನಲಾಗಿದೆ. ಲಗತ್ತಿಸಿದ ಪೋಸ್ಟರ್‌ ಹರಿದ ಕಾರಣ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಘರ್ಷಣೆಗೆ ತಿರುಗಿದೆ ಎನ್ನಲಾಗಿದೆ. ಈ ಸಂದರ್ಭ

ಕಾಸರಗೋಡು: ಎಸ್‌ಡಿಪಿಐ-ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ; ಇಬ್ಬರಿಗೆ ಇರಿತ Read More »

ಕರಾವಳಿ

ಚಿನ್ನ ಮರಳಿಸಿ ಪ್ರಮಾಣಿಕತೆ ಮೆರೆದ ರತ್ನಾಕರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14   13-01-2020 ಸೋಮವಾರದಂದು ಜಿಲ್ಲಾ ಗೃಹರಕ್ಷಕ ದಳದ ಮೇರಿಹಿಲ್ ಕಛೇರಿಯಲ್ಲಿ ಬೆಳ್ತಂಗಡಿ ಘಟಕದ ಗೃಹರಕ್ಷಕರಾದ ಶ್ರೀ ರತ್ನಾಕರ್, ಇವರು ದಿನಾಂಕ: 01-01-2020ರಂದು ಗುರುವಾಯನಕೆರೆ ಪಿಲಿಚಂಡಿಕಲ್ಲು ನಿವಾಸಿ ರಹಮತ್ ರವರು ಮಧ್ಯಾಹ್ನ ಎಟಿಎಂನಲ್ಲಿ ಬ್ಯಾಗನ್ನು ಮರೆತಿದ್ದರು. ಅದೇ ಎಟಿಎಂಗೆ ತೆರಳಿದ ಬೆಳ್ತಂಗಡಿ ಅಗ್ನಿಶಾಮಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕರಾದ ರತ್ನಾಕರ ಮೆಟಲ್ ಸಂಖ್ಯೆ 891 ಇವರು ಚಿನ್ನಾಭರಣದ ಬ್ಯಾಗನ್ನು ಗಮನಿಸಿ ಅದನ್ನು ಸ್ಥಳೀಯ ನವಶಕ್ತಿ ಮಾಲಿಕರ ಮೂಲಕ ವಾರಿಸುದಾರರಿಗೆ ಹಿಂದಿರುಗಿಸಿರುತ್ತಾರೆ. ಅವರನ್ನು ಆ

ಚಿನ್ನ ಮರಳಿಸಿ ಪ್ರಮಾಣಿಕತೆ ಮೆರೆದ ರತ್ನಾಕರ Read More »

ಕರಾವಳಿ

ಜಿಲ್ಲೆಯಲ್ಲಿ ಶಾಂತಿ ಕದಡಲು ದುಷ್ಕರ್ಮಿಗಳ ಯತ್ನ: ಕಿಡಿಗೇಡಿಗಳ ಬಂಧನಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.13   ಸಿಎಎ, ಎನ್‍ಆರ್ ಸಿ ಮತ್ತು ಎನ್‍ಪಿಆರ್ ವಿರೋಧಿಸಿ ಈಗಾಗಲೇ ದೇಶದಾದ್ಯಂತ ಹೋರಾಟವು ತೀವ್ರಗೊಳ್ಳುತ್ತಿದೆ. ಈ ಪ್ರಯುಕ್ತ ದ.ಕ ಜಿಲ್ಲೆಯ ದೇರಳಕಟ್ಟೆಯಲ್ಲಿ ನಿನ್ನೆ ನಡೆದ ಬೃಹತ್ ಪ್ರತಿಭಟನೆಯ ಬಳಿಕ ಕುರ್ಚಿಗಳನ್ನು ತುಂಬಿದ ಲಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಈ ದುಷ್ಕೃತ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಸಮಿತಿ ಸದಸ್ಯ ಎ.ಕೆ ಅಶ್ರಫ್ ತೀವ್ರವಾಗಿ ಖಂಡಿಸಿದ್ದಾರೆ. ದೇರಳಕಟ್ಟೆಯಲ್ಲಿ ನಿನ್ನೆ ನಡೆದ ಪ್ರತಿಭಟನಾ ಸಭೆಯಲ್ಲಿ ಅಪಾರ ಸಂಖ್ಯೆಯ ಸರ್ವಧರ್ಮೀಯ ಸಮುದಾಯದ ಜನರು

ಜಿಲ್ಲೆಯಲ್ಲಿ ಶಾಂತಿ ಕದಡಲು ದುಷ್ಕರ್ಮಿಗಳ ಯತ್ನ: ಕಿಡಿಗೇಡಿಗಳ ಬಂಧನಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ Read More »

ಕರಾವಳಿ
Scroll to Top