ಕರಾವಳಿ

ಅಂತರ್ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಲಯಕ್ಕೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com, ಕಡಬ, ಜ.13   ಮಂಗಳೂರಿನ KPT ಯಲ್ಲಿ, ಕಮಲ್ ಮಾರ್ಷಲ್ ಆಟ್ಸ್‍ನವರ ನೇತೃತ್ವದಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನ ಕಟ್ ಮತ್ತು ಕುಮಿಟೆ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯದ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಶ್ರವಣ್, ಮಧುಸೂಧನ್, ಶ್ರೇಯಸ್, ಲಿಖಿತ್ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಯಾಧವ ಬೀರಂತ್ತಡ್ಕ ಇವರು ತರಬೇತಿ ನೀಡಿರುತ್ತಾರೆ.

ಅಂತರ್ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಲಯಕ್ಕೆ ಪ್ರಶಸ್ತಿ Read More »

ಕರಾವಳಿ

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com, ಕಡಬ, ಜ.13   ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕಡಬ ತಾಲೂಕು ಓಂತ್ರಡ್ಕ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕುಸುಮಾಧರ ಕೆ ಭಾಗವಹಿಸಿ 800 ಮೀಟರ್ ಓಟದಲ್ಲಿ ತೃತೀಯ, ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ.

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ Read More »

ಕರಾವಳಿ

ಕೋಸ್ಟಲ್‌ವುಡ್‌‌ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ “ಇಂಗ್ಲೀಷ್” ತುಳು ಸಿನಿಮಾ ಎಪ್ರಿಲ್ 3ರಂದು ದೇಶ-ವಿದೇಶಗಳಲ್ಲಿ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.13    ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸುತ್ತಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ ಇಂಗ್ಲಿಷ್ ತುಳು ಸಿನಿಮಾ ಎಪ್ರಿಲ್ 3ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಪುಣೆ, ಮುಂಬೈ ಹಾಗೂ ಗಲ್ಫ್‌ ರಾಷ್ಟ್ರಗಳಲ್ಲಿ ಏಕಕಾಲದಲ್ಲೇ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ ತಿಳಿಸಿದ್ದಾರೆ. ಈಗಾಗಲೇ

ಕೋಸ್ಟಲ್‌ವುಡ್‌‌ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ “ಇಂಗ್ಲೀಷ್” ತುಳು ಸಿನಿಮಾ ಎಪ್ರಿಲ್ 3ರಂದು ದೇಶ-ವಿದೇಶಗಳಲ್ಲಿ ಬಿಡುಗಡೆ Read More »

ಕರಾವಳಿ

ಎಸ್.ಕೆ.ಎಸ್.ಎಸ್.ಎಫ್. ಗಂಡಿಬಾಗಿಲು ಶಾಖೆ ಮಹಾಸಭೆ ➤ ಅಧ್ಯಕ್ಷ ಆಸಿಫ್, ಕಾರ್ಯದರ್ಶಿ ರಾಹಿಲ್, ಕೋಶಾಧಿಕಾರಿಯಾಗಿ ಅನ್ಸಾರ್ ಆಯ್ಕೆ

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಜ.13   ಎಸ್.ಕೆ.ಎಸ್.ಎಸ್.ಎಫ್. ಗಂಡಿಬಾಗಿಲು ಶಾಖೆ ಇದರ ನೂತನ ಅಧ್ಯಕ್ಷರಾಗಿ ಜಿ. ಆಸಿಫ್, ಕಾರ್ಯದರ್ಶಿಯಾಗಿ ರಾಹಿಲ್ ಹಾಗೂ ಕೋಶಾಧಿಕಾರಿಯಾಗಿ ಅನ್ಸಾರ್ ಎಸ್.ಪಿ. ಆಯ್ಕೆಯಾಗಿದ್ದಾರೆ. ಆತೂರು ರೇಂಜ್ ಜಂ-ಇಯ್ಯತ್ತುಲ್ ಮುಅಲ್ಲಿಮೀನ್ ಅಧ್ಯಕ್ಷ ಹಾದಿ ಅನಸ್ ತಂಙಳ್ ಅಧ್ಯಕ್ಷತೆಯಲ್ಲಿ, ಎಸ್.ಕೆ.ಎಸ್.ಎಸ್.ಎಫ್. ಉಪ್ಪಿನಂಗಡಿ ವಲಯ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಆಯ್ಕೆ ಚುನಾವಣಾಧಿಕಾರಿ ಹಾರಿಸ್ ಕೌಸರಿ ಉಪಸ್ಥಿತಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಗಿ ಉಳಿದಂತೆ ಪದಾಧಿಕಾರಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಇಸಾಕ್ ಬೊಲುಂಬುಡ, ಸಂಘಟನಾ

ಎಸ್.ಕೆ.ಎಸ್.ಎಸ್.ಎಫ್. ಗಂಡಿಬಾಗಿಲು ಶಾಖೆ ಮಹಾಸಭೆ ➤ ಅಧ್ಯಕ್ಷ ಆಸಿಫ್, ಕಾರ್ಯದರ್ಶಿ ರಾಹಿಲ್, ಕೋಶಾಧಿಕಾರಿಯಾಗಿ ಅನ್ಸಾರ್ ಆಯ್ಕೆ Read More »

ಕರಾವಳಿ

ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಅಪಘಾತ ➤ ಕಾರಿನಲ್ಲಿದ್ದವರಿಗೆ ಗಾಯ

(ನ್ಯೂಸ್ ಕಡಬ) newskadaba.com, ಪುತ್ತೂರು, ಜ.13   ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಎರಡೂ ವಾಹನಗಳು ಜಖಂಗೊಂಡು ಕಾರಿನಲ್ಲಿದ್ದವರಿಗೆ ಗಾಯಗಳಾದ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಓಡ್ಲ ಎಂಬಲ್ಲಿ ನಿನ್ನೆ ನಡೆದಿದೆ. ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಕುಬ್ರ, ಕಮರುನ್ನೀಸಾ, ಚಾಲಕ ಅಲಿ ಮತ್ತು ಇತರರು ಗಾಯಗೊಂಡರು ಮತ್ತು ಎರಡೂ ವಾಹನಗಳು ಜಖಂಗೊಂಡ ಬಗ್ಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಅಪಘಾತ ➤ ಕಾರಿನಲ್ಲಿದ್ದವರಿಗೆ ಗಾಯ Read More »

ಕರಾವಳಿ

ಮೂಡುಬಿದಿರೆ: ಬಸ್ ಢಿಕ್ಕಿ ಹೊಡೆದು ಯುವ ವೈದ್ಯ ಮೃತ್ಯು

ಮೂಡಬಿದಿರೆ, ಜ.13: ಬೈಕ್‌‌‌‌‌ಗೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ಕೆಸರ್‌ಗದ್ದೆ ಬಳಿ ನಡೆದಿದೆ. ಮೃತಪಟ್ಟವರನ್ನು ಕೇರಳದ ಕೊಲ್ಲಂ ಮೂಲದ ಡಾ.ಕೃಷ್ಣಾನಂದ(24) ಎಂದು ಗುರುತಿಸಲಾಗಿದೆ. ಆಳ್ವಾಸ್‌ ಆಯುರ್ವೇದ ಮೆಡಿಕಲ್‌ ಕಾಲೇಜಿನಲ್ಲಿ ಇಂಟರ್ನ್‌ಶಿಪ್‌ ನಡೆಸುತ್ತಿದ್ದ ಕೃಷ್ಣಾನಂದ ಅವರು ಭಾನುವಾರ ಬೆಳಗ್ಗೆ ಕಾರ್ಕಳದಲ್ಲಿ ವೈದ್ಯಕೀಯ ಶಿಬಿರದಲ್ಲಿ ಪಾಲ್ಗೊಳ್ಳಲು ಮೂಡಬಿದಿರೆಯಿಂದ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಕೆಸರ್‌ಗದ್ದೆ ಬಳಿ ಖಾಸಗಿ ಎಕ್ಸ್‌ಪ್ರೆಸ್‌ ಬಸ್ ಓವರ್‌ ಟೇಕ್‌ ಮಾಡುವ ಸಂದರ್ಭ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ

ಮೂಡುಬಿದಿರೆ: ಬಸ್ ಢಿಕ್ಕಿ ಹೊಡೆದು ಯುವ ವೈದ್ಯ ಮೃತ್ಯು Read More »

ಕರಾವಳಿ

ದೇರಳಕಟ್ಟೆ: ಪ್ರತಿಭಟನೆಗೆ ಬಳಸಿದ ಕುರ್ಚಿ ತುಂಬಿದ ಲಾರಿಗೆ ಬೆಂಕಿ ಹಚ್ಚಿದ ಕೀಡಿಗೇಡಿಗಳು?

ಸೂಕ್ತ ತನಿಖೆಗೆ ಸ್ಥಳೀಯರ ಆಗ್ರಹ ಮಂಗಳೂರು‌, ಜ.13: ದೇರಳಕಟ್ಟೆಯಲ್ಲಿ ರವಿವಾರ ನಡೆದ ಸಿಎಎ, ಎನ್ಆರ್‌ಸಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಬಳಸಲಾಗಿದ್ದ  2,500 ಕುರ್ಚಿಗಳನ್ನು ತುಂಬಿದ್ದ ಈಚರ್‌ ವಾಹನವು ರಾತ್ರಿ ಸುಮಾರು 2:30 ಗಂಟೆಗೆ ಬೆಂಕಿಗಾಹುತಿಯಾಗಿದ್ದು, ಯಾರೂ ಕೀಡಿಗೇಡಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪೌರತ್ವ ಸಂರಕ್ಷಣಾ ಸಮಿತಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ರ್‍ಯಾಲಿ ಮುಗಿದ ಬಳಿಕ ಕುರ್ಚಿಗಳನ್ನು ಈಚರ್‌ ವಾಹನಕ್ಕೆ ಲೋಡ್‌ ಮಾಡಲಾಗಿದ್ದು, ಕುರ್ಚಿಗಳನ್ನು ತುಂಬಿದ್ದ ವಾಹನಕ್ಕೆ ಅಪರಿಚಿತರು ಬೆಂಕಿ ಹಚ್ಚಿದ್ದಾರೋ ಅಥವಾ ಆಕಸ್ಮಕವಾಗಿ ಬೆಂಕಿ ಹತ್ತಿಕೊಂಡಿದೆಯೋ

ದೇರಳಕಟ್ಟೆ: ಪ್ರತಿಭಟನೆಗೆ ಬಳಸಿದ ಕುರ್ಚಿ ತುಂಬಿದ ಲಾರಿಗೆ ಬೆಂಕಿ ಹಚ್ಚಿದ ಕೀಡಿಗೇಡಿಗಳು? Read More »

ಕರಾವಳಿ

ಕೊಣಾಜೆ ಒಕ್ಕೂಟ ಸದಸ್ಯರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com, ಕಡಬ, ಜ.13    ಕಡ್ಯ ಕೊಣಾಜೆ ಗ್ರಾಮದ ಕೊಣಾಜೆ ಶ್ರೀ ಉಳ್ಳಾಕ್ಲು ಮತ್ತು ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಶನಿವಾರ ಶ್ರಮದಾನ ನಡೆಸಲಾಯಿತು. ಕೊಣಾಜೆ ಶ್ರೀ ಉಳ್ಳಾಕ್ಲು ಮತ್ತು ಪರಿವಾರ ದೈವಗಳ ದೈವಸ್ಥಾನದ ಬ್ರಹ್ಮಕಲಶೋತ್ಸವವು ಜ.29ರಿಂದ ಆರಂಭವಾಗಲಿದ್ದು, ದೈವಸ್ಥಾನದ ಕೆಲಸ ಕಾರ್ಯಗಳು ಭರದಿಂದ ನಡೆಯುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಣಾಜೆ ಒಕ್ಕೂಟದ ಸದಸ್ಯರು ಶ್ರಮದಾನದ ಮೂಲಕ ಮದ್ಯಾಹ್ನದ ವರೆಗೆ ಕೆಲಸ ನಿರ್ವಹಿಸಿದರು. ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷ

ಕೊಣಾಜೆ ಒಕ್ಕೂಟ ಸದಸ್ಯರಿಂದ ಶ್ರಮದಾನ Read More »

ಕರಾವಳಿ

ಮಂಗಳೂರು: ಸ್ಕೂಟರ್ ಸ್ಕಿಡ್; ವಿದ್ಯಾರ್ಥಿ ಮೃತ್ಯು

ಮಂಗಳೂರು, ಜ.13: ಸ್ಕೂಟರ್ ಸ್ಕಿಡ್ ಆದ ಪರಿಣಾಮ ಸವಾರ ವಿದ್ಯಾರ್ಥಿ ಮೃತಪಟ್ಟ ಘಟನೆ ನಗರದ ಹಂಪನಕಟ್ಟೆ ಬಳಿ ರವಿವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿ ಮುಹಮ್ಮದ್ ಉಮರ್(18 )ಎಂದು ಗುರುತಿಸಲಾಗಿದೆ. ವಾಮಂಜೂರಿನ‌ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾನೆ. ಉಮರ್ ರವಿವಾರ ರಾತ್ರಿ ಹಂಪನಕಟ್ಟೆ ಬಳಿ ದ್ವಿಚಕ್ರದಲ್ಲಿ ಸಾಗುತ್ತಿರುವಾಗ ತನ್ನ ವಾಹನ ಸ್ಕಿಡ್ ಆದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ‌ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ

ಮಂಗಳೂರು: ಸ್ಕೂಟರ್ ಸ್ಕಿಡ್; ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಒರುಂಬಾಳು: ಪ್ರತಿಷ್ಠಾ ವಾರ್ಷಿಕೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

(ನ್ಯೂಸ್ ಕಡಬ) newskadaba.com, ಕಡಬ, ಜ.13    ನೂಜಿಬಾಳ್ತಿಲ ಗ್ರಾಮದ ಒರುಂಬಾಳು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಗಣಹೋಮ ಕಾರ್ಯಗಳು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶನಿವಾರ ನಡೆಯಿತು. ಶುಕ್ರವಾರ ಭಕ್ತಾಧಿಗಳಿಂದ ಕ್ಷೇತ್ರಕ್ಕೆ ಹಸಿರುವಾಣಿ ಸಮರ್ಪಣೆ ನಡೆಯಿತು. ಶನಿವಾರ ಪೂರ್ವಾಹ್ನ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ ಬಳಿಕ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ

ಒರುಂಬಾಳು: ಪ್ರತಿಷ್ಠಾ ವಾರ್ಷಿಕೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಕರಾವಳಿ
Scroll to Top