ಇಂದಿನಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕೃತಿಕ ಮೆರವಣಿಗೆ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10 ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ಉತ್ಸವ ಕರಾವಳಿ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರಕಲಿದೆ. ಉತ್ಸವದ ಪ್ರಯುಕ್ತ ವೈಭವಯುತ ಸಾಂಸ್ಕೃತಿಕ ಮೆರವಣಿಗೆ ಮಂಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಮಧ್ಯಾಹ್ನ 3.30 ಕ್ಕೆ ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಸಾಂಸ್ಕೃತಿಕ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕಲಾತಂಡಗಳು ವೈವಿಧ್ಯಮಯ ಕಲಾ ಪ್ರದರ್ಶನದೊಂದಿಗೆ ಭಾಗವಹಿಸಲಿದ್ದು, ನಗರದ ಜನತೆಗೆ ವಿವಿಧ ಕಲಾ ಪ್ರಕಾರಗಳನ್ನು […]
ಇಂದಿನಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕೃತಿಕ ಮೆರವಣಿಗೆ Read More »
ಕರಾವಳಿ




