ಕರಾವಳಿ

ಎಸ್.ಟಿ ವಿದ್ಯಾರ್ಥಿಗಳಿಗೆ 6 ನೇ ತರಗತಿ ಪ್ರವೇಶಾವಕಾಶ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಏ. 06. 2026-27ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಟಿತ ಶಾಲೆಗಳಲ್ಲಿ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಮೇ 4 ಕೊನೆಯ  ದಿನ. ಸೇರ್ಪಡೆಗೊಳಿಸುವ ಪ್ರತಿಷ್ಟಿತ ಶಾಲಾ ವಿವರ: 1) ಶಾರದಾ ವಿದ್ಯಾಲಯ ಕೊಡಿಯಾಲ್‍ಬೈಲ್ 2) ಶಾರದಾ ಗಣಪತಿ ವಿದ್ಯಾಕೇಂದ್ರ ಕೈರಂಗಳ ಅಂಚೆ 3) ಬಂಟ್ವಾಳ ತಾಲೂಕಿನ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ 4) ವಿಟ್ಲ […]

ಎಸ್.ಟಿ ವಿದ್ಯಾರ್ಥಿಗಳಿಗೆ 6 ನೇ ತರಗತಿ ಪ್ರವೇಶಾವಕಾಶ- ಅರ್ಜಿ ಆಹ್ವಾನ Read More »

ಕರಾವಳಿ

ಬಾಯಿ ಆರೋಗ್ಯ ಅವಗಣನೆ ಸಲ್ಲದು- ಬೇಸಿಗೆ ಶಿಬಿರ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಡಾ ಚೂಂತಾರು

(ನ್ಯೂಸ್ ಕಡಬ) newsksdaba.com ಏ. 06. ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ ಆಯೋಜಿಸಲಾದ ಬೇಸಿಗೆ ಶಿಬಿರವು ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳ ಸರ್ವಾಂಗೀಣ ಬೆಳವಣಿಗೆಯನ್ನು ಉತ್ತೇಜಿಸುತ್ತಿದೆ. ಶಿಬಿರದ ಎರಡನೇ ದಿನವಾದ ಏಪ್ರಿಲ್ 1ರಂದು ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಯಿತು.   ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ  ಸುರಕ್ಷಾ ದಂತ ಚಿಕಿತ್ಸಾಲಯದ  ದಂತ ವೈದ್ಯರು,ಆರೋಗ್ಯ ಭಾರತಿ ಮಂಗಳೂರು ಇದರ ಗೌರವ ಅಧ್ಯಕ್ಷರು,ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನ (ರಿ) ಮಂಗಳೂರು ಇದರ ಕಾರ್ಯದರ್ಶಿ ಹಾಗೂ ದ.ಕ ಜಿಲ್ಲಾ ಗೃಹರಕ್ಷಕ

ಬಾಯಿ ಆರೋಗ್ಯ ಅವಗಣನೆ ಸಲ್ಲದು- ಬೇಸಿಗೆ ಶಿಬಿರ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಡಾ ಚೂಂತಾರು Read More »

ಕರಾವಳಿ

ಹೆಬ್ರಿ: ಕಾಡಾನೆ ದಾಳಿ – ಕೃಷಿ ನಾಶ ಮತ್ತು ಭೀತಿಯಲ್ಲಿ ಗ್ರಾಮಸ್ಥರು

(ನ್ಯೂಸ್‌ ಕಡಬ) newskadaba.com,  ಎ.06: ತಾಲೂಕಿನಲ್ಲಿ ಮತ್ತೆ ಆನೆ ಹೆಜ್ಜೆ ಗುರುತು ಕಂಡು ಬಂದಿದ್ದು, ನಾಡ್ಪಾಲು ಹಾಗೂ ಪೀತಬೈಲು ಎಂಬಲ್ಲಿನ ತೋಟಗಳಿಗೆ ಶುಕ್ರವಾರ ರಾತ್ರಿ ದಾಳಿ ನಡೆಸಿ ಸಂಪೂರ್ಣ ಹಾನಿಗೊಳಿಸಿರುವ ಬಗ್ಗೆ ವರದಿಯಾಗಿದೆ. ನಾಡ್ಪಾಲು ಗ್ರಾಮದ ತೆಂಗುಮಾರ್ ಲಕ್ಷ್ಮಣ ಗೌಡ, ಆನಂದ ಗೌಡ ಹಾಗೂ ಪೀತಬೈಲು ಜಯಂತ ಗೌಡ ಎಂಬವರ ತೋಟಗಳಿಗೆ ದಾಳಿ ನಡೆಸಿ ಅಡಿಕೆ ಮರಗಳು, ಬಾಳೆ ಗಿಡಗಳು ಸೇರಿದಂತೆ ಹಲವು ಬೆಳೆಗಳು ನಾಶ ಮಾಡಿವೆ. ರಾತ್ರೋರಾತ್ರಿ ಕಬ್ಬಿನಾಲೆ ಭಾಗಗಳಲ್ಲಿ ಆನೆ ತೋಟಗಳಿಗೆ ದಾಳಿ ನಡೆಸುತ್ತಿರುವುದರಿಂದ

ಹೆಬ್ರಿ: ಕಾಡಾನೆ ದಾಳಿ – ಕೃಷಿ ನಾಶ ಮತ್ತು ಭೀತಿಯಲ್ಲಿ ಗ್ರಾಮಸ್ಥರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಹಿ ಸುದ್ದಿ, ಪಿಯುಸಿವರೆಗೆ ಗಂಡು ಮಕ್ಕಳಿಗೂ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ

(ನ್ಯೂಸ್‌ ಕಡಬ) newskadaba.com,  ಎ.06: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಲು ಸಜ್ಜಾಗಿದೆ. ರಾಜ್ಯದಲ್ಲಿ ‘ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ’ಯನ್ನು ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದ್ದು, ಇದರ ಭಾಗವಾಗಿ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ವಿಸ್ತರಿಸುವ ಕುರಿತು ಗಂಭೀರ ಚಿಂತನೆ ನಡೆಸಿದೆ. ಲಿಂಗ ತಾರತಮ್ಯವಿಲ್ಲದೆ ಉಚಿತ ಪ್ರಯಾಣ: ಈಗಾಗಲೇ ‘ಶಕ್ತಿ’ ಯೋಜನೆಯಡಿ ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಸೌಲಭ್ಯವಿದೆ. ಈಗ ಇದನ್ನು 12ನೇ

ಸಿಹಿ ಸುದ್ದಿ, ಪಿಯುಸಿವರೆಗೆ ಗಂಡು ಮಕ್ಕಳಿಗೂ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.06: ಇಂದಿನಿಂದ ಏ.7ರವರೆಗೆ ಬೆಂಗಳೂರು ಮತ್ತು ಸುತ್ತಲಿನ ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಅಲ್ಲದೇ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ.. ಬೆಂಗಳೂರಿನಲ್ಲಿ ಗರಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಬೈಕೊಂದಕ್ಕೆ ಕಾರು ಢಿಕ್ಕಿ – ಸವಾರನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.04 ​ ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಸಮೀಪದ ಎಸ್. ಕೆ. ಎಸ್. ಜಂಕ್ಷನ್ ನಲ್ಲಿ ಬೈಕ್ ಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ಸವಾರನಿಗೆ ಗಾಯವಾದ ಬಗ್ಗೆ ವರದಿಯಾಗಿದೆ.​ ಬೈಕ್ ಸವಾರ ಭಾಗ್ಯರಾಜ್ ಪೂಜಾರಿ, ಸ್ವಾತಿ ಅವರನ್ನು ಸಹ ಸವಾರೆಯನ್ನಾಗಿ ಕೂರಿಸಿಕೊಂಡು ಸುರತ್ಕಲ್ ಕಡೆಯಿಂದ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರನ್ನು ಚಾಲಕ ರಫಾನ್ ಮೊಹಮ್ಮದ್ ಮುಸ್ತಾಫ ಬೈಕ್ ಗೆ ತಾಗಿಸಿದ್ದಾನೆ ಎನ್ನಲಾಗಿದೆ. ಇದರಿಂದ ಭಾಗ್ಯರಾಜ್ ಅವರಿಗೆ ಗಾಯವಾಗಿದ್ದು, ಬೈಕ್ ಹತೋಟಿ

ಮಂಗಳೂರು : ಬೈಕೊಂದಕ್ಕೆ ಕಾರು ಢಿಕ್ಕಿ – ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಸೇವೆಯಲ್ಲಿ ಪಾಲ್ಗೊಂಡ ಭಕ್ತರು

(ನ್ಯೂಸ್‌ ಕಡಬ) newskadaba.com,  ಎ.04 ​ ಸುಬ್ರಹ್ಮಣ್ಯ: ರಾಜ್ಯ ಸರಕಾರ ಶುಕ್ರವಾರ ಘೋಷಿಸಿದ ರಜಾ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಊರುಗಳಿಂದ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಬಂದು ಶೇಷ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಸರ್ಪ ಸಂಸ್ಕಾರ ಹಾಗೂ ಮಹಾಪೂಜೆ ಮತ್ತು ಇನ್ನಿತರ ಸೇವೆಗಳನ್ನು ನಡೆಸಿ ಧನ್ಯರಾದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿವೃಂದದವರು, ಸಿಬ್ಬಂದಿ ವರ್ಗದವರು ಭದ್ರತಾ ಸಿಬ್ಬಂದಿಯವರು ಹಾಗೂ ಪೊಲೀಸ್ ಇಲಾಖೆ ವತಿಯಿಂದ ಭಕ್ತರ ಸುಗಮ ದರ್ಶನ, ವಿವಿಧ ಸೇವೆ,

ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಸೇವೆಯಲ್ಲಿ ಪಾಲ್ಗೊಂಡ ಭಕ್ತರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಸಾಫ್ಟ್‌ವೇರ್ ಕ್ರಾಂತಿ : ವಿದ್ಯಾಮಾತಾ ಅಕಾಡೆಮಿಯಿಂದ “CODE-ARCHITECT” ಕೋರ್ಸ್ ಅನಾವರಣ

(ನ್ಯೂಸ್‌ ಕಡಬ) newskadaba.com,  ಎ.04 ​ ಪುತ್ತೂರು : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಕಾರ್ಪೊರೇಟ್ ಜಗತ್ತನ್ನು ಆಳುತ್ತಿರುವ ಈ ಕಾಲಘಟ್ಟದಲ್ಲಿ, ಯುವಜನತೆಯನ್ನು ಜಾಗತಿಕ ಮಟ್ಟದ ಸಾಫ್ಟ್‌ವೇರ್ ತಂತ್ರಜ್ಞರನ್ನಾಗಿ ರೂಪಿಸಲು ಪುತ್ತೂರಿನ ಪ್ರತಿಷ್ಠಿತ ಉದ್ಯೋಗ ಕೌಶಲ್ಯ ತರಬೇತಿ ಸಂಸ್ಥೆ ‘ವಿದ್ಯಾಮಾತಾ ಅಕಾಡೆಮಿ’ ಈಗ ಹೊಸ ಹೆಜ್ಜೆ ಇಟ್ಟಿದೆ. ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಕೋಡಿಂಗ್ ಕ್ಷೇತ್ರದಲ್ಲಿ ಕೌಶಲ್ಯ ವೃದ್ಧಿಸುವ ನಿಟ್ಟಿನಲ್ಲಿ “CODE-ARCHITECT” ಎಂಬ ವಿಶಿಷ್ಟ ತರಬೇತಿ ಯೋಜನೆಯನ್ನು ಸಂಸ್ಥೆಯು ಪ್ರಪ್ರಥಮ ಬಾರಿಗೆ ಪರಿಚಯಿಸುತ್ತಿದೆ. ಪದವಿಗಿಂತ ಕೌಶಲ್ಯಕ್ಕೆ ಆದ್ಯತೆ :

ಪುತ್ತೂರಿನಲ್ಲಿ ಸಾಫ್ಟ್‌ವೇರ್ ಕ್ರಾಂತಿ : ವಿದ್ಯಾಮಾತಾ ಅಕಾಡೆಮಿಯಿಂದ “CODE-ARCHITECT” ಕೋರ್ಸ್ ಅನಾವರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಿ| ಶಾಂತಪ್ಪ ಗೌಡ ಪಿಜಕಳ ಸ್ಮರಣಾರ್ಥ ಕಡಬದಲ್ಲಿ ಹಗ್ಗಜಗ್ಗಾಟದ ಸಂಭ್ರಮ: ಪುರುಷ ಹಾಗೂ ಮಹಿಳಾ ತಂಡಗಳ ನಡುವೆ ಕಾಳಗ

(ನ್ಯೂಸ್‌ ಕಡಬ) newskadaba.com,  ಎ.04: ​ ​ಕಡಬ: ಶ್ರೀ ದುರ್ಗಾ ಸೇವಾ ಸಮಿತಿ ಕಡಬ ಮತ್ತು ಶ್ರೀರಾಮ ಯುವಕ ಮಂಡಲ ರಾಮನಗರ ಕಡಬ ಇವರ ಸಂಯುಕ್ತ ಆಶ್ರಯದಲ್ಲಿ, ದಿ| ಶಾಂತಪ್ಪ ಗೌಡ ಪಿಜಕಳ ಇವರ ಸ್ಮರಣಾರ್ಥವಾಗಿ ಬೃಹತ್ ಹಗ್ಗಜಗ್ಗಾಟ ಪಂದ್ಯಾಟವು ನಾಳೆ (ಏಪ್ರಿಲ್ 05, ಭಾನುವಾರ) ಶ್ರೀ ಜಯದುರ್ಗಾ ಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಜರುಗಲಿದೆ. ​ಸ್ಥಳೀಯ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಈ ಕ್ರೀಡಾಕೂಟವು ಮಧ್ಯಾಹ್ನ 2:00 ಗಂಟೆಯಿಂದ ಆರಂಭವಾಗಲಿದ್ದು, ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ

ದಿ| ಶಾಂತಪ್ಪ ಗೌಡ ಪಿಜಕಳ ಸ್ಮರಣಾರ್ಥ ಕಡಬದಲ್ಲಿ ಹಗ್ಗಜಗ್ಗಾಟದ ಸಂಭ್ರಮ: ಪುರುಷ ಹಾಗೂ ಮಹಿಳಾ ತಂಡಗಳ ನಡುವೆ ಕಾಳಗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏ.24ಕ್ಕೆ ಎಸ್‌ಎಸ್‌ಎಲ್‌ಸಿ, ಏಪ್ರಿಲ್ 7 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.04: ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಬುಧವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಫಲಿತಾಂಶ ಮತ್ತು ಮುಂದಿನ ಪರೀಕ್ಷೆಗಳ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಪರೀಕ್ಷೆ ಬರೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಏಪ್ರಿಲ್ 5 ರಿಂದ ಏಪ್ರಿಲ್ 20ರವರೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯಲಿದೆ. ಶಿಕ್ಷಣ ಇಲಾಖೆಯ ವೇಳಾಪಟ್ಟಿಯಂತೆ ಏಪ್ರಿಲ್ 24ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಸುಮಾರು 8.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ

ಏ.24ಕ್ಕೆ ಎಸ್‌ಎಸ್‌ಎಲ್‌ಸಿ, ಏಪ್ರಿಲ್ 7 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top