ಇಂದು ನಗರಪಾಲಿಕೆ ಅಧಿಕಾರಿಗಳೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13 ಮಕ್ಕಳು ಸಮುದಾಯದ ಆಸ್ತಿ, ಯಾವುದೇ ಕಾರಣಕ್ಕೂ ಮಕ್ಕಳು ಯಾವುದೇ ತೊಂದರೆಗಳಿಗೆ ಈಡಾಗದಂತೆ ಸ್ವಚ್ಚಂದವಾಗಿ, ಆನಂದದಿಂದ, ಎಂತಹದೇ ಭಯ, ಕೊರತೆ ಇಲ್ಲದೇ ಬದುಕಿ ಬೆಳೆಯಬೇಕಾಗುತ್ತದೆ. ಅಂತಹ ವಾತಾವರಣವನ್ನು ಸೃಷ್ಠಿಸುವುದು ಆಯಾ ದೇಶದ ರಾಜ್ಯದ, ಪಂಚಾಯತಿ, ಸಮುದಾಯ ಮತ್ತು ಪ್ರತಿ ಕುಟುಂಬಗಳ ಜವಾಬ್ದಾರಿ. ಈ ನಿಟ್ಟಿನಲ್ಲಿ ಮಕ್ಕಳ ಬದುಕು, ರಕ್ಷಣೆ, ವಿಕಾಸ, ಭಾಗವಹಿಸುವಿಕೆಯ ವಿಚಾರಗಳನ್ನು ನಮ್ಮ ದೇಶದಲ್ಲಿ ಜಾರಿಗೊಳಿಸುತ್ತೇವೆ ಎಂದು ಹೇಳಿ ಭಾರತ ಸರ್ಕಾರ 1992 ರಲ್ಲಿ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿ […]
ಇಂದು ನಗರಪಾಲಿಕೆ ಅಧಿಕಾರಿಗಳೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮ Read More »
ಕರಾವಳಿ

