ಮೀನುಗಾರಿಕೆ : ಮೀನಿನ ಕನಿಷ್ಟ ಗಾತ್ರ ನಿಗದಿ
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.11 ಮೀನುಗಾರಿಕೆಯಲ್ಲಿ ದೊರೆತ ಸಣ್ಣ ಮೀನುಗಳನ್ನು ಫಿಶ್ ಮೀಲ್ ಪ್ಲಾಂಟ್ / ಸುರುಮಿ ಘಟಕಗಳಿಗೆ ಕಚ್ಛಾ ವಸ್ತುವಾಗಿ ಉಪಯೋಗಿಸಲಾಗುತ್ತಿದೆ. ಸಣ್ಣ ಮೀನುಗಳನ್ನು ಹಿಡಿಯುವುದರಿಂದ, ಮುಂದೆ ಮೀನಿನ ಸಂಪತ್ತು ಹೆಚ್ಚಳಕ್ಕೆ ತೊಂದರೆಯಾಗಿ ಮೀನಿನ ಉತ್ಪಾದನೆಯು ಸಹ ಕಡಿಮೆಯಾಗುವುದು ಎನ್ನುವ ಹಿನ್ನೆಲೆಯಲ್ಲಿ ಮೀನಿನ ಕನಿಷ್ಟ ಕಾನೂನಾತ್ಮಕ ಗಾತ್ರವನ್ನು ಸರ್ಕಾರ ನಿಗದಿಗೊಳಿಸಿದೆ. ನಿಗದಿಗೊಳಿಸಲಾದ ಮೀನಿನ ಕನಿಷ್ಟ ಕಾನೂನಾತ್ಮಕ ಗಾತ್ರದ ವಿವರ : ಬೂತಾಯಿ-10.0 ಸೆಂಟಿ ಮೀಟರ್, ಬಂಗುಡೆ-14.0 ಸೆಂಟಿ ಮೀಟರ್, ಪಾಂಬೊಲ್-46.0 ಸೆಂಟಿ ಮೀಟರ್,, ಅಂಜಲ್-50.0 […]
ಮೀನುಗಾರಿಕೆ : ಮೀನಿನ ಕನಿಷ್ಟ ಗಾತ್ರ ನಿಗದಿ Read More »
ಕರಾವಳಿ

