ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9 ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸತ್ವಾ ಬಾಯ್ಸ್ ದುಬಾಯಿ ಪ್ರಾಯೋಜಕತ್ವದಲ್ಲಿ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಅಳವಡಿಸಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶನಿವಾರ ನಡೆಯಿತು. ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಎಚ್.ಆರ್. ಅವರು ನೂತನ ಘಟಕ ಉದ್ಘಾಟಿಸಿ, ಅತ್ಯಂತ ಬಡವರು ಚಿಕಿತ್ಸೆಗೆ ಬರುವ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವ […]
ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ Read More »
ಕರಾವಳಿ





