ಮಿಷನ್ ಇಂದ್ರಧನುಷ್ ಲಸಿಕಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.3 ಮಿಷನ್ ಇಂದ್ರ ಧನುಷ್ ಲಸಿಕಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಡಿಸೆಂಬರ್ 2 ರಂದು ನಗರ ಆರೋಗ್ಯ ಕೇಂದ್ರ ಪಡೀಲ್, ವ್ಯಾಪ್ತಿಯ ಕಣ್ಣೂರಿನ ಮಾನೆಲ್ ಗಾಣಾಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ. ರಾಮಕೃಷ್ಣ ರಾವ್ ಉದ್ಘಾಟಿಸಿ ಮಿಷನ್ ಇಂದ್ರಧನುಷ್ ಲಸಿಕಾ ಅಭಿಯಾನದ ಉದ್ದೇಶದ ಬಗ್ಗೆ ತಿಳಿಸಿದರು. ಡಾ| ರಾಜೇಶ್ ಬಿ.ವಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ಸಾರ್ವತ್ರಿಕ ಲಸಿಕಾಕರಣದ ಬಗ್ಗೆ […]
ಮಿಷನ್ ಇಂದ್ರಧನುಷ್ ಲಸಿಕಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ Read More »
ಕರಾವಳಿ




