ದ.ಕ ಜಿಲ್ಲಾ ಗೃಹರಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉಧ್ಘಾಟನಾ ಸಮಾರಂಭ
(ನ್ಯೂಸ್ ಕಡಬ) newskadaba.com, ಮಂಗಳೂರು, ನ.27. ಜಿಲ್ಲಾ ಗೃಹರಕ್ಷಕ ದಳ ದ.ಕ, ಜಿಲ್ಲೆ ಮಂಗಳೂರು ಇವರ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟದ 2019 ರ ಉದ್ಘಾಟನಾ ಸಮಾರಂಭ ನವೆಂಬರ್ 26 ರಂದು ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಆವರಣದ ಮೇರಿಹಿಲ್ ಇಲ್ಲಿ ನಡೆಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠ ಡಾ.ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಉಧ್ಥಾಟನಾ ಸಮಾರಂಭ ಜರುಗಿತು. ಆಟದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು, ಸೋಲೇ ಗೆಲುವಿನ ಸೋಪಾನ ಆಟೋಟಗಳಿಂದ ನಾವೆಲ್ಲ ಬದುಕಿನ ಪಾಠ […]
ದ.ಕ ಜಿಲ್ಲಾ ಗೃಹರಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉಧ್ಘಾಟನಾ ಸಮಾರಂಭ Read More »
ಕರಾವಳಿ




