ಕರಾವಳಿ

ಉಡುಪಿ: ಹೂಡೆಯಲ್ಲಿ ಪತ್ತೆಯಾಗಿದ್ದ ನವಜಾತ ಶಿಶು ಚಿಕಿತ್ಸೆ ಫಲಿಸದೆ  ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ .08 . ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆಯಲ್ಲಿ ರಸ್ತೆಯ ಬದಿಯಲ್ಲಿರುವ ಮನೆಯೊಂದರ ಪಕ್ಕದ ಓಣಿಯಲ್ಲಿ ಪತ್ತೆಯಾಗಿದ್ದ ನವಜಾತ ಗಂಡು ಶಿಶು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಸೆಪ್ಟೆಂಬರ್ 7ರ ಭಾನುವಾರ ಹೂಡೆಯ ಅಬ್ದುಲ್ ಶುಕೂರ್ ಅವರು ಮನೆಯಿಂದ ಹೊರಬಂದಾಗ, ತಮ್ಮ ಮನೆಯ ಪಕ್ಕದ ಓಣಿಯಲ್ಲಿ ಯಾವುದೇ ಬಟ್ಟೆಯಿಲ್ಲದೆ ಮುಖ ಕೆಳಮುಖವಾಗಿ ಮಲಗಿದ್ದ ನವಜಾತ ಶಿಶುವನ್ನು ಗಮನಿಸಿದ್ದಾರೆ. ಸ್ಥಳದಲ್ಲಿ ಮಗುವಿನ ಪೋಷಕರು ಅಥವಾ ಕುಟುಂಬದ ಯಾವುದೇ ಸದಸ್ಯರು ಕಂಡುಬಂದಿರಲಿಲ್ಲ. ತಕ್ಷಣ ಅವರು ನೆರೆಹೊರೆಯವರಿಗೆ […]

ಉಡುಪಿ: ಹೂಡೆಯಲ್ಲಿ ಪತ್ತೆಯಾಗಿದ್ದ ನವಜಾತ ಶಿಶು ಚಿಕಿತ್ಸೆ ಫಲಿಸದೆ  ಮೃತ್ಯು Read More »

ಕರಾವಳಿ

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಸೆ .08 . ·  22 ಕ್ಯಾರಟ್ :1 ಗ್ರಾಂ: ₹14,240 (₹110 ಏರಿಕೆ). 8 ಗ್ರಾಂ: ₹1,13,920. 10 ಗ್ರಾಂ: ₹1,42,400. 100 ಗ್ರಾಂ: ₹14,24,000.. 24 ಕ್ಯಾರಟ್  1 ಗ್ರಾಂ: ₹15,535 …8 ಗ್ರಾಂ: ₹1,24,280 ..10 ಗ್ರಾಂ: ₹1,55,350. 100 ಗ್ರಾಂ: ₹15,53,500

ಇಂದಿನ ಚಿನ್ನದ ದರ Read More »

ಕರಾವಳಿ

ಹೊಸ ಸಿಇಓ ನೇಮಕ ಬಳಿಕ ಅಯೋಧ್ಯೆ ರಾಮ ಮಂದಿರದ ವ್ಯವಸ್ಥೆಯಲ್ಲಿ ಹಲವು ಬದಲಾವಣೆ

(ನ್ಯೂಸ್‌ ಕಡಬ) newskadaba.com,  ಸೆ .08 . ಇತ್ತೀಚಿಗೆ ಅಯೋಧ್ಯೆ ರಾಮಮಂದಿರದ ಹೊಸ ಸಿಇಓ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರು ನೇಮಕಗೊಂಡಿದ್ದಾರೆ. ಅದರ ಬೆನ್ನಲ್ಲೇ ಮಂದಿರ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ತರಲಾಗಿದೆ. ಶ್ರೀ ರಾಮಮಂದಿರದ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಹೊಸ ನಿಯಮಗಳ ಮೂಲಕ ಅಕ್ರಮ ತಪ್ಪಿಸಲು ಟ್ರಸ್ಟ್ ನಿರ್ಧರಿಸಿದೆ. ದೇಣಿಗೆ ಎಣಿಕೆ ಮಾಡುವ ಜೇಬಿಲ್ಲದ ಸಮವಸ್ತ್ರ ಕಡ್ಡಾಯವಾಗಿದ್ದು, ಎಣಿಕಾ ಕೇಂದ್ರದ ಪ್ರವೇಶ ಹಾಗೂ ನಿರ್ಗಮನ ವೇಳೆ ತಪಾಸಣೆ ಕಡ್ಡಾಯಗೊಳಿಸಿದ್ದಾರೆ. ಜೊತೆಗೆ ದೇಣಿಗೆ

ಹೊಸ ಸಿಇಓ ನೇಮಕ ಬಳಿಕ ಅಯೋಧ್ಯೆ ರಾಮ ಮಂದಿರದ ವ್ಯವಸ್ಥೆಯಲ್ಲಿ ಹಲವು ಬದಲಾವಣೆ Read More »

ಕರಾವಳಿ

ಮಂಗಳೂರು ಜೈಲಿನಲ್ಲಿ ಅಕ್ರಮ ಮೊಬೈಲ್ ಬಳಕೆ ಪತ್ತೆ:

(ನ್ಯೂಸ್‌ ಕಡಬ) newskadaba.com,  ಸೆ .08 . ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ೯ ಖೈದಿಗಳಿಂದ ೧೦ ಮೊಬೈಲ್‌ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್ ಫೋನ್‌ಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸೆ. 08 ರಂದು ರಾತ್ರಿ ಬರ್ಕೆ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಕಲಾಗಿದೆ. ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಅನಿರೀಕ್ಷಿತವಾಗಿ ದಾಳಿ ನಡೆಸಿ ವಿವಿಧ ಕಡೆ ತಪಾಸಣೆ ನಡೆಸಿದಾಗ, ಎ-ಬ್ಲಾಕ್‌ನಲ್ಲಿದ್ದ ಕೈದಿಗಳ ಪೈಕಿ

ಮಂಗಳೂರು ಜೈಲಿನಲ್ಲಿ ಅಕ್ರಮ ಮೊಬೈಲ್ ಬಳಕೆ ಪತ್ತೆ: Read More »

ಕರಾವಳಿ

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಬಿಗ್ ನ್ಯೂಸ್: ಕಾಲೇಜು ಶಿಕ್ಷಣ ಇಲಾಖೆಯಿಂದ ಉಚಿತ ಆನ್‌ಲೈನ್ ತರಬೇತಿ!

(ನ್ಯೂಸ್‌ ಕಡಬ) newskadaba.com,  ಸೆ .08 . ಕಾಲೇಜು ಶಿಕ್ಷಣ ಇಲಾಖೆಯಿಂದ 90,000 ಅಭ್ಯರ್ಥಿಗಳಿಗೆ ₹9 ಕೋಟಿ ವೆಚ್ಚದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ತರಬೇತಿ.ಸಹಾಯಕ ಪ್ರಾಧ್ಯಾಪಕ, FDA, PDO, ‘ಗ್ರೂಪ್-ಸಿ’, PSI, ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು. ಕರ್ನಾಟಕದ ನಿವಾಸಿಗಳಿಗೆ ಅವಕಾಶ. ಅಭ್ಯರ್ಥಿಗಳು ಏಕಕಾಲಕ್ಕೆ ಗರಿಷ್ಠ 3 ಪರೀಕ್ಷೆಗಳಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಆ್ಯಪ್ ಹಾಗೂ ಪೋರ್ಟಲ್ ಮೂಲಕ 360 ಸಂವಾದಾತ್ಮಕ ಆನ್‌ಲೈನ್

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಬಿಗ್ ನ್ಯೂಸ್: ಕಾಲೇಜು ಶಿಕ್ಷಣ ಇಲಾಖೆಯಿಂದ ಉಚಿತ ಆನ್‌ಲೈನ್ ತರಬೇತಿ! Read More »

ಕರಾವಳಿ

ದೇವಸ್ಥಾನದ ಕಾಣಿಕೆ, ಆಸ್ತಿ ದುರುಪಯೋಗಕ್ಕೆ ತಡೆ: ಹೈಕೋರ್ಟ್ ಬಿಗಿ ಮಾರ್ಗಸೂಚಿ

(ನ್ಯೂಸ್‌ ಕಡಬ) newskadaba.com,  ಸೆ .08 .ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ನಡೆಯುವ ಹಣದ ದುರುಪಯೋಗ, ಕಳ್ಳತನ ಹಾಗೂ ನಕಲಿ ರಸೀದಿ ಹಾವಳಿಗೆ ಕಡಿವಾಣ ಹಾಕಲು ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಧಾರ್ಮಿಕ ದತ್ತಿ ಇಲಾಖೆ ಹಾಗೂ ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಈ ಹೊಸ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯನ್ನು ಜಾರಿಗೆ ತರಲು ಸೂಚಿಸಲಾಗಿದೆ. ಹುಂಡಿ ಕಾಣಿಕೆ, ಸೇವಾ ಟಿಕೆಟ್, ಪ್ರಸಾದ ಮಾರಾಟ, ವಸತಿ ಹಾಗೂ ವಾಹನ ನಿಲುಗಡೆ ಶುಲ್ಕ ಸೇರಿದಂತೆ ಪ್ರತಿಯೊಂದು ಆದಾಯಕ್ಕೂ ಯುಪಿಐ , ಕ್ಯೂಆರ್

ದೇವಸ್ಥಾನದ ಕಾಣಿಕೆ, ಆಸ್ತಿ ದುರುಪಯೋಗಕ್ಕೆ ತಡೆ: ಹೈಕೋರ್ಟ್ ಬಿಗಿ ಮಾರ್ಗಸೂಚಿ Read More »

ಕರಾವಳಿ

ರಾಜ್ಯಾದ್ಯಂತ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಕಾರ್ಯಾಚರಣೆ: 582 ಅಕ್ರಮ ಕ್ಲಿನಿಕ್‌ಗಳು ಬಂದ್!

(ನ್ಯೂಸ್‌ ಕಡಬ) newskadaba.com,  ಸೆ .08 . ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ನಕಲಿ ವೈದ್ಯರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿದ್ದು, 2024ರಿಂದ 2026ರ ಅವಧಿಯಲ್ಲಿ ಒಟ್ಟು 582 ಮಾನ್ಯತೆ ಇಲ್ಲದ ಅಕ್ರಮ ಚಿಕಿತ್ಸಾಲಯಗಳನ್ನು ಮುಚ್ಚಿಸಿದೆ. ಹೈಕೋರ್ಟ್‌ನ ಕಠಿಣ ನಿರ್ದೇಶನದ ಮೇರೆಗೆ 2025 ರಲ್ಲಿ ಈ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿತ್ತು. ಕಾರ್ಯಾಚರಣೆ ವೇಳೆ 87 ಆರೋಪಿಗಳಿಗೆ ದಂಡ ವಿಧಿಸಲಾಗಿದ್ದು, 29 ಜನರ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿದೆ.ಪತ್ತೆಯಾದ ನಕಲಿ ವೈದ್ಯರಲ್ಲಿ ಬಹುತೇಕರು ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ರಾಜ್ಯಾದ್ಯಂತ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಕಾರ್ಯಾಚರಣೆ: 582 ಅಕ್ರಮ ಕ್ಲಿನಿಕ್‌ಗಳು ಬಂದ್! Read More »

ಕರಾವಳಿ

ಸುಳ್ಯ: ರಬ್ಬರ್ ಮರ ಕತ್ತರಿಸುವಾಗ ಕುಸಿದುಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ. 08. ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಬಾಳೆಕಜೆ ನಿವಾಸಿ, ನುರಿತ ಮರ ಕಟಾವು ಕಾರ್ಮಿಕ ನಿರಂಜನಾಕ್ಷ (47) ಸೆಪ್ಟೆಂಬರ್ 7ರಂದು ರಬ್ಬರ್ ಮರ ಕತ್ತರಿಸುತ್ತಿದ್ದ ವೇಳೆ ಹೃದಯಘಾತದಿಂದ ಅಕಾಲಿಕ ಮರಣ ಹೊಂದಿದ್ದಾರೆ. ಕಲ್ಲುಗುಂಡಿಯಲ್ಲಿ ಕೆಲಸ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಟೋರಿಕ್ಷಾ ಮೂಲಕ ಕಲ್ಲುಗುಂಡಿಯ ಕ್ಲಿನಿಕ್‌ಗೆ ಕರೆದೊಯ್ಯಲಾಯಿತಾದರೂ, ಹೆಚ್ಚಿನ ಚಿಕಿತ್ಸೆಗೆ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದರು. ಈ ಹಿನ್ನೆಲೆಯಲ್ಲಿ ಆಂಬುಲೆನ್ಸ್‌ನಲ್ಲಿ ಸುಳ್ಯಕ್ಕೆ

ಸುಳ್ಯ: ರಬ್ಬರ್ ಮರ ಕತ್ತರಿಸುವಾಗ ಕುಸಿದುಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ

ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,  ಸೆ. 08. ಕರ್ನಾಟಕ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನೀಡಲಾಗುವ ಶೇ. 15ರಷ್ಟು ಗ್ರಾಮೀಣ ಕೋಟಾವನ್ನು ತಲಾ ಶೇ. 7.5 ರಂತೆ ಎರಡು ಭಾಗಗಳಾಗಿ ವಿಭಜಿಸಿ ಕರಡು ನಿಯಮ ಪ್ರಕಟಿಸಿದೆ.ಕರ್ನಾಟಕದ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಲಭ್ಯ.ಗ್ರಾಮೀಣ ಪ್ರದೇಶದ ಖಾಸಗಿ ಹಾಗೂ ಅನುದಾನಿತ ಸೇರಿದಂತೆ ಇತರ ಮಾನ್ಯತೆ ಪಡೆದ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ಓದಿದ

ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ Read More »

ಕರಾವಳಿ

ಗ್ರಾಮೀಣ ಭಾಗದ ಎಲ್‌ಪಿಜಿ ಗ್ರಾಹಕರಿಗೆ ಬಿಗ್ ರಿಲೀಫ್: ಇನ್ಮುಂದೆ 25 ದಿನಕ್ಕೊಮ್ಮೆ ಸಿಲಿಂಡರ್ ಬುಕ್ಕಿಂಗ್ ಲಭ್ಯ

(ನ್ಯೂಸ್‌ ಕಡಬ) newskadaba.com,  ಸೆ. 08. ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ ಅವಧಿಯನ್ನ 45 ದಿನಗಳಿಂದ 25 ದಿನಗಳಿಗೆ ಇಳಿಸಲಾಗಿದೆ ಎಂದು ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್ ಸುರೇಶ್ ಗೋಪಿ ಸೋಮವಾರ ಘೋಷಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲಾ ಗ್ರಾಹಕರಿಗೂ 25 ದಿನಗಳಿಗೊಮ್ಮೆ ಎಲ್‌ಪಿಜಿ ರಿಫಿಲ್ ಬುಕ್ ಮಾಡುವ ಅವಕಾಶವನ್ನ ತಕ್ಷಣದಿಂದಲೇ ಜಾರಿಗೆ ತರಲು ತೈಲ ಮಾರುಕಟ್ಟೆ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು

ಗ್ರಾಮೀಣ ಭಾಗದ ಎಲ್‌ಪಿಜಿ ಗ್ರಾಹಕರಿಗೆ ಬಿಗ್ ರಿಲೀಫ್: ಇನ್ಮುಂದೆ 25 ದಿನಕ್ಕೊಮ್ಮೆ ಸಿಲಿಂಡರ್ ಬುಕ್ಕಿಂಗ್ ಲಭ್ಯ Read More »

ಕರಾವಳಿ
Scroll to Top