ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ➤ಆನಂದ ಅಮೀನ್ ಬೆಂಗ್ರೆಗೆ ಚಿನ್ನ
(ನ್ಯೂಸ್ ಕಡಬ) newskadaba.com ಮಂಗಳೂರು, ನ.7 ಮಾಸ್ಟರ್ಸ್ ಗೇಮ್ಸ್ ಸಂಘದ ಆಶ್ರಯದಲ್ಲಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆದ ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಂಗಳೂರು ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಆನಂದ ಅಮೀನ್ ಬೆಂಗ್ರೆ ಅವರು ಈಜು ವಿಭಾಗದಲ್ಲಿ ಎರಡು ಚಿನ್ನ ಪದಕ ಪಡೆದಿದ್ದಾರೆ. ಮಂಗಳೂರಿನಲ್ಲಿ ನವೆಂಬರ್ 4 ಮತ್ತು 5ರಂದು ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ನಡೆಯಿತು. ಆನಂದ್ ಅಮೀನ್ ಅವರು 50 ಮೀಟರ್ ಮತ್ತು 100 ಮೀಟರ್ ಬ್ರೆಸ್ಟ್ […]
ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ➤ಆನಂದ ಅಮೀನ್ ಬೆಂಗ್ರೆಗೆ ಚಿನ್ನ Read More »
ಕರಾವಳಿ






