ಕರಾವಳಿ

ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ವತಿಯಿಂದ ಕೌಶಲ್ಯ ಕರ್ನಾಟಕ 3 ತಿಂಗಳ ಉಚಿತ ಟ್ಯಾಲಿ ಮತ್ತು ಜಿಎಸ್‍ಟಿ ತರಬೇತಿ ನಡೆಯಲಿದೆ. ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗೋಸ್ಕರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಮುಖ್ಯ ಮಂತ್ರಿಗಳ ಕೌಶಲ್ಯ ಯೋಜನೆ ಅಡಿಯಲ್ಲಿ ಸಂಪೂರ್ಣ ಉಚಿತ ತರಬೇತಿ ನೀಡಿ, ಉದ್ಯೋಗ ನೀಡಲಾಗುವುದು. ತರಬೇತಿ ಪ್ರವೇಶಕ್ಕೆ ಬೇಕಾಗುವ ದಾಖಲಾತಿಗಳು : ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಡಿಗ್ರಿ ಮಾಕ್ರ್ಸ್ ಕಾರ್ಡ್, ಜಾತಿ ಮತ್ತು […]

ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ Read More »

ಕರಾವಳಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ   ಅನುದಾನ ಬಿಡುಗಡೆಯಾಗಿದೆ. ಮೂಡಬಿದ್ರೆ ಶಾಸಕ ಉಮಾನಾಥ ಎ ಕೋಟ್ಯಾನ್ ಇವರ 2018-19ನೇ ಸಾಲಿನ ಅನುದಾನದಲ್ಲಿ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಎಸ್ ರಾವ್ ನಗರದ ಮುಲ್ಕಿ ರೈಲ್ವೇ ನಿಲ್ದಾಣದ ರಸ್ತೆ ಬಳಿ ಕೊಳವೆ ಬಾವಿ ನಿರ್ಮಾಣ ಮತ್ತು ಪಂಪ್ ಅಳವಡಿಕೆ, ಪೈಪ್ ಲೈನ್ ಕಾಮಗಾರಿಗೆ ರೂ.3,54,500/- ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ ಅನುದಾನ ಬಿಡುಗಡೆ Read More »

ಕರಾವಳಿ

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್, ಎಸ್ಕೆಎಸ್ಸೆಸ್ಸೆಫ್ ಬೆಳ್ಳಾರೆ ➤ ನಾಳೆ (ಅ.12) ಆರೋಗ್ಯ ಮಾಹಿತಿ ಶಿಬಿರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.11. ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ಇದರ ವತಿಯಿಂದ ಆರೋಗ್ಯ ಮಾಹಿತಿ ಶಿಬಿರ ಮತ್ತು ಸಾಧಕರಿಗೆ, ಹಿರಿಯ ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರವು ಅಕ್ಟೋಬರ್ 12 ರಂದು ಬೆಳ್ಳಾರೆಯ ರಾಜೀವ್ ಗಾಂಧಿ ಸಭಾಂಗಣದಲ್ಲಿ ನಡೆಯಲಿರುವುದು. ನಜ್ಮುದ್ದೀನ್ ಪೂಕೋಯ ತಂಙಳ್ ಅಲ್ ಹೈದ್ರೋಸಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ದುವಾಗೆ ನೇತೃತ್ವವನ್ನು ನೀಡಲಿದ್ದಾರೆ. ಶಂಸುಲ್ ಉಲಮಾ ಟ್ರಸ್ಟ್ ಸ್ಥಾಪಕಾಧ್ಯಕ್ಷ ಯು.ಹೆಚ್. ಅಬೂಬಕ್ಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಝಕರಿಯಾ ಜುಮಾ ಮಸೀದಿಯ ಮಾಜಿ ಖತೀಬರಾದ

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್, ಎಸ್ಕೆಎಸ್ಸೆಸ್ಸೆಫ್ ಬೆಳ್ಳಾರೆ ➤ ನಾಳೆ (ಅ.12) ಆರೋಗ್ಯ ಮಾಹಿತಿ ಶಿಬಿರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಮಹಿಳೆಯರ ದೂರುಗಳಿಗೆ ತ್ವರಿತ ಸ್ಪಂದಿಸಲು ‘ಪಿಂಕ್ ಗ್ರೂಪ್’ ರಚನೆ: ಡಾ.ಪಿ.ಎಸ್.ಹರ್ಷ ➤ ಬ್ರ್ಯಾಂಡ್ ಮಂಗಳೂರು ಅಂಗವಾಗಿ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ

(ನ್ಯೂಸ್ ಕಡಬ) newskadaba@gmail.com ಮಂಗಳೂರು, ಅ.11. ನಗರದಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನೀಡುವ ದೂರುಗಳ ಬಗ್ಗೆ ತ್ವರಿತವಾಗಿ ಸ್ಪಂದಿಸಲು ‘ಪಿಂಕ್ ಗ್ರೂಪ್’ ಎಂಬ ವಾಟ್ಸ್ಅಪ್ ಗ್ರೂಪ್ ರಚಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಡಾ.ಪಿ.ಎಸ್. ಹರ್ಷ ತಿಳಿಸಿದ್ದಾರೆ.   ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದ ವತಿಯಿಂದ ಬೆಸೆಂಟ್ ಮಹಿಳಾ ಕಾಲೇಜ್ ಸಹಯೋಗದೊಂದಿಗೆ ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಅಂಗವಾಗಿ

ಮಹಿಳೆಯರ ದೂರುಗಳಿಗೆ ತ್ವರಿತ ಸ್ಪಂದಿಸಲು ‘ಪಿಂಕ್ ಗ್ರೂಪ್’ ರಚನೆ: ಡಾ.ಪಿ.ಎಸ್.ಹರ್ಷ ➤ ಬ್ರ್ಯಾಂಡ್ ಮಂಗಳೂರು ಅಂಗವಾಗಿ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ Read More »

ಕರಾವಳಿ

ಜಮೀನು ಖಾತೆ ವರ್ಗಾವಣೆಗೆ ಲಂಚದ ಬೇಡಿಕೆ ➤ ರಾಮಕುಂಜ ವಿಎ ದುರ್ಗಪ್ಪ ಬಲೆಗೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.10. ತನ್ನ ದೊಡ್ಡಪ್ಪನ ಹೆಸರಿನಲ್ಲಿದ್ದ ಜಮೀನನ್ನು ತನ್ನ ಹೆಸರಿಗೆ ಬದಲಾಯಿಸಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮಕರಣಿಕನೋರ್ವ ಎಸಿಬಿ ಬಲೆಗೆ ಬಿದ್ದ ಘಟನೆ ಗುರುವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಶರತ್ ಪಿ. ಎಂಬವರು ತನ್ನ ದೊಡ್ಡಪ್ಪನ ಹೆಸರಿನಲ್ಲಿದ್ದ ಜಮೀನಿನ ಖಾತೆಯನ್ನು ತನ್ನ ಹೆಸರಿಗೆ ವರ್ಗಾಯಿಸಲೆಂದು ಅರ್ಜಿ ಸಲ್ಲಿಸಿದ್ದು, ಈ ವೇಳೆ ಹಳೆನೇರಂಕಿ ಗ್ರಾಮ ಕರಣಿಕ ದುರ್ಗಪ್ಪ ಲಂಚಕ್ಕೆ ಬೇಡಿಕೆ ಇರಿಸಿದ್ದರೆನ್ನಲಾಗಿದೆ. ಅದರಂತೆ ಐದು ಸಾವಿರ ರೂ‌. ಲಂಚ ನೀಡಿದ್ದ

ಜಮೀನು ಖಾತೆ ವರ್ಗಾವಣೆಗೆ ಲಂಚದ ಬೇಡಿಕೆ ➤ ರಾಮಕುಂಜ ವಿಎ ದುರ್ಗಪ್ಪ ಬಲೆಗೆ Read More »

ಕರಾವಳಿ

ಮಹಿಳೆಯೋರ್ವರು ರಸ್ತೆಬದಿಯಲ್ಲಿ ಹೋಗುತ್ತದ್ದ ವೇಳೆ ಮೋಟಾರ್ ಸೈಕಲ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಅಕ್ಟೋಬರ್.10. ಮಹಿಳೆಯೋರ್ವರು ರಸ್ತೆ ಬದಿಯಲ್ಲಿ  ನಡೆದುಕೊಂಡು ಹೋಗುತ್ತದ್ದ ವೇಳೆ ಮೋಟಾರ್ ಸೈಕಲೊಂದು ಡಿಕ್ಕಿ ಹೊಡೆದು ಘಾಯಗೊಂಡ ಘಟನೆ ನಡೆದಿದೆ. ಶ್ರೀಮತಿ ರಮಾ, ಎಂಬರು ಪುಂಚಮೆ ಎಂಬಲ್ಲಿ ಬಿ.ಸಿ.ರೋಡ್ ಕಡೆಯಿಂದ ಮೋಟಾರ್ ಸೈಕಲೊಂದನ್ನು ಅದರ ಸವಾರ ಅತೀ ವೇಗ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗಿ ರಮಾರವರಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ದೂರುದಾರರು ಎಸೆಯಲ್ಪಟ್ಟು ರಸ್ತೆಗೆ ಬಿದ್ದು, ಬಲಕಾಲಿಗೆ ಹಾಗೂ ಬಲಕೈಯ ಮಣಿಗಂಟಿಗೆ ಗುದ್ದಿದ ಗಾಯಗಳಾಗಿವೆ. ಅಪಘಾತದ ಬಳಿಕ ಅಪಘಾತ ಪಡಿಸಿದ ಮೋಟಾರ್ ಸೈಕಲ್

ಮಹಿಳೆಯೋರ್ವರು ರಸ್ತೆಬದಿಯಲ್ಲಿ ಹೋಗುತ್ತದ್ದ ವೇಳೆ ಮೋಟಾರ್ ಸೈಕಲ್ ಡಿಕ್ಕಿ Read More »

ಕರಾವಳಿ

ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿ ಬಿಡುಗಡೆಗೊಳಿಸಿದ ಮೇರು ನಟ ಅನಂತ್‌ನಾಗ್‌  

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿಯನ್ನು ಮೇರು ನಟ ಅನಂತ್‌ನಾಗ್‌  ಬಿಡುಗಡೆಗೊಳಿಸಿದರು. ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ, ಯಾನ ಮೊದಲಾದ ಕನ್ನಡ ಸಿನಿಮಾಗಳನ್ನು ನಿರ್ಮಿಸಿರುವ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ಅವರು ಮೊದಲ ಬಾರಿಗೆ ತುಳುವಿನಲ್ಲಿ ನಿರ್ಮಿಸುತ್ತಿರುವ ಎಕ್ಕಸಕ ಹಾಗೂ ಪಿಲಿಬೈಲ್ ಯಮುನಕ್ಕ ಖ್ಯಾತಿಯ ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲೀಷ್” ಸಿನಿಮಾದ

ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿ ಬಿಡುಗಡೆಗೊಳಿಸಿದ ಮೇರು ನಟ ಅನಂತ್‌ನಾಗ್‌   Read More »

ಕರಾವಳಿ

ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ವತಿಯಿಂದ ನೇತ್ರ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ. ಅಕ್ಟೋಬರ್ 11 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಉಪ್ಪಿನಂಗಡಿ, ಅಕ್ಟೋಬರ್ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಪುಂಜಾಲಕಟ್ಟೆ, ಅಕ್ಟೋಬರ್ 22 ರಂದು ಗೌಡ ಸಮುದಾಯ ಭವನ ಪುತ್ತೂರು, ಅಕ್ಟೋಬರ್ 25 ರಂದು ಪುತ್ತೂರು ವ್ಯಾಪ್ತಿ ಇಲ್ಲಿ ನೇತ್ರ ಪರೀಕ್ಷಾ ಶಿಬಿರಗಳು ನಡೆಯಲಿವೆ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರು

ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಅ.13 ವಾಲ್ಮೀಕಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದ.ಕ ಜಿಲ್ಲೆ ವಾಲ್ಮೀಕಿ ನಾಯಕ ಎಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ  ಆಚರಿಸಲು ನಿರ್ಧರಿಸಲಾಗಿದೆ. 13 ರಂದು ಬೆಳಿಗ್ಗೆ 10.30 ಗಂಟೆಗೆ ನೇತ್ರಾವತಿ ಸಭಾಂಗಣ, ದ.ಕ ಜಿಲ್ಲಾ ಪಂಚಾಯತ್ ಇಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದೆ.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ

ಅ.13 ವಾಲ್ಮೀಕಿ ಜಯಂತಿ ಆಚರಣೆ Read More »

ಕರಾವಳಿ

ಧಕ್ಕೆ ಉಗ್ರಾಣ : ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಮಂಗಳೂರು ಬಂದರು – ಉತ್ತರ ದಕ್ಕೆ ಯಲ್ಲಿರುವ ಬಂದರು ಇಲಾಖೆಗೆ ಸೇರಿದ ‘ಬಿ’ ಉಗ್ರಾಣದ ಉತ್ತರ ಭಾಗದ 63 ಚ.ಮೀ ವಿಸ್ತೀರ್ಣದ ಕಟ್ಟಡವನ್ನು ಸಾಗರೋತ್ಪನ್ನ ಹಾಗೂ ಇನ್ನಿತರ ದಾಸ್ತಾನು ಬಳಸಲು  ಟೆಂಡರ್ ಆಹ್ವಾನಿಸಲಾಗಿದೆ. ಆದ್ದರಿಂದ 1 ವರ್ಷ ಅವಧಿಗೆ ರೂ 6500+18% ಜಿಎಸ್‍ಟಿ ತಿಂಗಳ ದರ ನಿಗಧಿ ಪಡಿಸಿ ಒಂದು ವರ್ಷದ ಅವಧಿಗೆ ಕರಾರಿನ ಮೇಲೆ ಗುತ್ತಿಗೆ ಆಧಾರದಲ್ಲಿ ಮೊಹರಾದ ಟೆಂಡರನ್ನು ಕರೆಯಲಾಗಿದೆ.ಮೊಹರು ಮಾಡಿದ ಟೆಂಡರ್ ಲಕೋಟೆಯ ಮೇಲೆ ‘ಮಂಗಳೂರು ಬಂದರು ಉತ್ತರ

ಧಕ್ಕೆ ಉಗ್ರಾಣ : ಟೆಂಡರ್ ಆಹ್ವಾನ Read More »

ಕರಾವಳಿ
Scroll to Top