ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿ.ಎಚ್.ಡಿ./ ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 15. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ದೂರವಾಣಿ ಸಂಖ್ಯೆ: 805077004 ನ್ನು ಸಂಪರ್ಕಿಸಬೇಕು ಎಂದು ಹಿಂದುಳಿದ ವರ್ಗಗಳ […]
ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ

