ಮನುಕುಲದ ಶ್ವಾಸಕೋಶ ಅರಣ್ಯ ➤ ಕೋಟಾ ಶ್ರೀನಿವಾಸ್ ಪೂಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಮನುಷ್ಯನ ಜೀವನ ಉತ್ತಮವಾಗಿರಲು ಪರಿಸರದ ಸಂರಕ್ಷಣೆ ಅಗತ್ಯ. ಮನುಕುಲದ ಶ್ವಾಸಕೋಶವಿರುವುದು ಪರಿಸರದಲ್ಲಿ ಎಂದು ರಾಜ್ಯ ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಂಗಳವಾರ ನಗರದ ಪುರಭವನದಲ್ಲಿ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ರಾಷ್ಟೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ವಿಜಯ ಕರ್ನಾಟಕ ಪತ್ರಿಕೆ, ಅರಣ್ಯ ಇಲಾಖೆ […]
ಮನುಕುಲದ ಶ್ವಾಸಕೋಶ ಅರಣ್ಯ ➤ ಕೋಟಾ ಶ್ರೀನಿವಾಸ್ ಪೂಜಾರಿ Read More »
ಕರಾವಳಿ



