ಝೇನ್ ಹಾಗೂ ಇನ್ನೋವ ಕಾರುಗಳ ನಡುವೆ ಡಿಕ್ಕಿ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಸಪ್ಟೆಂಬರ್.23.ಶ್ರೀಕಾಂತ್ ಎಂಬವರು ತಮ್ಮ ಮನೆಯವರಾದ ಅಣ್ಣ ಶಶಿಕಾಂತ್ , ಅಜ್ಜಿ ಗೌರಮ್ಮ ರವರೊಂದಿಗೆ ಧರ್ಮಸ್ಥಳ ದೇವರ ದರ್ಶನಕ್ಕಾಗಿ ಹೊಗುತ್ತಿದ್ದವೇಳೆ ಈ ಘಟನೆ ನಡೆದಿದೆ. ಶ್ರೀಕಾಂತ್ ಎಂಬವರು ತಮ್ಮ ಮನೆಯವರೊಂದಿಗೆ ಝೇನ್ ಕಾರಿನಲ್ಲಿ ಧರ್ಮಸ್ಥಳ ಕಡೆಗೆ ಬರುತ್ತಾ ಕಡಬ ತಾಲೂಕು ಶಿರಾಡಿ ಗ್ರಾಮದ ಶಿರಾಡಿ ನರ್ಸರಿ ಬಳಿ ತಲುಪಿದಾಗ ಎದುರಿನಿಂದ ಅಂದರೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಇನ್ನೋವ ಕಾರನ್ನು ಅದರ ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ರಸ್ತೆಯ ತೀರಾ ಬಲ ಬದಿಗೆ […]
ಝೇನ್ ಹಾಗೂ ಇನ್ನೋವ ಕಾರುಗಳ ನಡುವೆ ಡಿಕ್ಕಿ Read More »
ಕರಾವಳಿ




