ಆಲ್ಜೀಮರ್ಸ್ ಎಂಬ ಅರುಳು ಮರುಳು ರೋಗ
(ನ್ಯೂಸ್ ಕಡಬ) newskadaba.com ವಿಶೇಷ ಲೇಖನ,ಸಪ್ಟೆಂಬರ್.20.ನಾವೆಲ್ಲಾ ಆಲ್ಜೀಮರ್ಸ್ ಬಗ್ಗೆ ಬಹಳಷ್ಟು ವಿಚಾರ ತಿಳಿದು ಕೊಂಡಿದ್ದರೂ, ಸಂಪೂರ್ಣವಾದ ನಿಖರವಾದ ಮಾಹಿತಿ ಯಾರ ಬಳಿಯೂ ಇಲ್ಲದಿರುವುದೇ ವಿಷಾದದ ವಿಚಾರ. ಹೆಚ್ಚಿನ ಜನರು ಈ ರೋಗ ಇಳಿ ವಯಸ್ಸಿನ ಜನರಲ್ಲಿ ಮಾತ್ರ ಬರುತ್ತದೆ ಎಂದು ತಪ್ಪು ಕಲ್ಪನೆಯನ್ನು ಹೊಂದಿದ್ದಾರೆ. ತಮ್ಮ ಅತ್ಮೀಯರಿಗೆ ಹೀಗೊಂದು ರೋಗ ಬಂದಲ್ಲಿ ಮಾತ್ರ ಅದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯುವಲ್ಲಿ ಆಸಕ್ತಿ ತಾಳುತ್ತಾರೆ. ಆಲ್ಜೀಮರ್ಸ್ ರೋಗ ವಯಸ್ಸಿನ ಜೊತೆ ಜೊತೆಯಾಗಿ ಬರುವ ಮರುಗುಳಿತನ ಎಂದರೆ ಖಂಡಿತವಾಗಿಯೂ ತಪ್ಪಾದೀತು. […]
ಆಲ್ಜೀಮರ್ಸ್ ಎಂಬ ಅರುಳು ಮರುಳು ರೋಗ Read More »
ಕರಾವಳಿ





