ಹೊಸಗದ್ದೆ ತೋಟಗಾರಿಕೆ ಕ್ಷೇತ್ರ ➤ ಅಡಿಕೆ ಫಸಲು ವಿಲೇವಾರಿ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17. 2019-20ನೇ ಸಾಲಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಹೊಸಗದ್ದೆ ತೋಟಗಾರಿಕೆ ಕ್ಷೇತ್ರದ ಅಡಿಕೆ ಫಸಲನ್ನು ಇ-ಹರಾಜು ಮತ್ತು ಟೆಂಡರ್ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಇ-ಹರಾಜು ಅವಧಿಯು ಸೆಪ್ಟೆಂಬರ್ 13 ರಂದು ಪ್ರಾರಂಭವಾಗಿ ಅಕ್ಟೋಬರ್ 14 ರಂದು ಸಂಜೆ 4 ಗಂಟೆಗೆ ಕೊನೆಗೊಳ್ಳಲಿದೆ. ಆಸಕ್ತರು ತಮ್ಮ ಬಿಡ್ಡನ್ನು ಇ-ಹರಾಜು ಅಥವಾ ಟೆಂಡರ್ ಮೂಲಕ ಸಲ್ಲಿಸಬಹುದಾಗಿದೆ. ಇ-ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು e.procurement.kar.in ರಲ್ಲಿ ಪಡೆಯಬಹುದಾಗಿದೆ. ಟೆಂಡರ್ ಸಂಖ್ಯೆ:KSHDA/2019-20/Auction.2311. ಟೆಂಡರ್ ಮೂಲಕ ಹರಾಜಿನಲ್ಲಿ ಭಾಗವಹಿಸಲು […]
ಹೊಸಗದ್ದೆ ತೋಟಗಾರಿಕೆ ಕ್ಷೇತ್ರ ➤ ಅಡಿಕೆ ಫಸಲು ವಿಲೇವಾರಿ Read More »
ಕರಾವಳಿ




