➤➤ Breaking News ಕಡಬ: ರಿಕ್ಷಾ ಢಿಕ್ಕಿ – ಪಾದಚಾರಿ ಮೃತ್ಯು ➤ ಓರ್ವನಿಗೆ ಗಾಯ
(ನ್ಯೂಸ್ ಕಡಬ) newskadaba.com ಕಡಬ, ಸೆ.11. ಆಟೋರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟು, ಓರ್ವ ಗಾಯಗೊಂಡ ಘಟನೆ ಕಡಬ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಮುಂಭಾಗ ಬುಧವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮಂಗಳೂರು ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಸಮೀಪದ ಚಂದಹಿತ್ಲು ನಿವಾಸಿ ಅಬ್ಬಾಸ್(53) ಎಂದು ಗುರುತಿಸಲಾಗಿದೆ. ಇವರು ಬುಧವಾರದಂದು ಸಾಫ್ಟ್ ಡ್ರಿಂಕ್ ಪಿಕಪ್ ನಲ್ಲಿ ಕಡಬಕ್ಕೆ ಆಗಮಿಸಿದ್ದು, ಪಿಕಪ್ ವಾಹನ ದುರಸ್ತಿಯಿದ್ದ ಕಾರಣ ಗ್ಯಾರೇಜ್ ನಲ್ಲಿ ನಿಲ್ಲಿಸಿ ಊಟ ತರಲೆಂದು ತೆರಳುತ್ತಿದ್ದಾಗ ಆಟೋ […]
➤➤ Breaking News ಕಡಬ: ರಿಕ್ಷಾ ಢಿಕ್ಕಿ – ಪಾದಚಾರಿ ಮೃತ್ಯು ➤ ಓರ್ವನಿಗೆ ಗಾಯ Read More »
ಕರಾವಳಿ




