ಬೀದಿಬದಿ ವ್ಯಾಪಾರಸ್ಥರ ಮತದಾನ ಪಟ್ಟಿ ಪ್ರಕಟ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಕೇಂದ್ರ ಸರ್ಕಾರವು ಬೀದಿ ವ್ಯಾಪಾರಸ್ಥರ ಕುರಿತು ರಾಷ್ಟ್ರೀಯ ನೀತಿಯನ್ನು ಹೊರಡಿಸಿದ್ದು, ಸರ್ವೋಚ್ಛ ನ್ಯಾಯಾಲಯವು ಸಹ ಬೀದಿ ವ್ಯಾಪಾರಸ್ಥರ ನೀತಿಯನ್ನು ಅನುಷ್ಟಾನಗೊಳಿಸಲು ಆದೇಶವನ್ನು ಹೊರಡಿಸಿರುತ್ತದೆ. ಅದೇ ರೀತಿ ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯವು “ಬೀದಿ ವ್ಯಾಪಾರಸ್ಥರ ಸಂರಕ್ಷಣೆ, ಜೀವನೋಪಾಯ ಮತ್ತು ನಿಯಂತ್ರಣ ಕಾಯ್ದೆ 2014ನ್ನು ಹಾಗೂ ಕರ್ನಾಟಕ ಸರ್ಕಾರವು “ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರದ ನಿಯಂತ್ರಣ) ನಿಯಮ ಜಾರಿಗೆ ತಂದಿದೆ.ಈಗಾಗಲೇ ಮಂಗಳೂರು ಮಹಾನಗರಪಾಲಿಕೆಯಲ್ಲಿ “ಪಟ್ಟಣ ವ್ಯಾಪಾರ […]
ಬೀದಿಬದಿ ವ್ಯಾಪಾರಸ್ಥರ ಮತದಾನ ಪಟ್ಟಿ ಪ್ರಕಟ Read More »
ಕರಾವಳಿ


