ಬೆಂಗರೆ: ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಸಭೆಯನ್ನು ಆಯೋಜಿಸಲಾಗಿದೆ. ಸೆಪ್ಟಂಬರ್ 9 ರಂದು ಅಪರಾಹ್ನ 4 ಗಂಟೆಗೆ ವಾರ್ಡ್ ನಂ.60, ಬೆಂಗ್ರೆ ವಾರ್ಡ್‍ನಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಪಡುಹೊಯ್ಗೆ ಗ್ರಾಮಸಭೆಯಲ್ಲಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಈ ಸಭೆಗೆ ವಾರ್ಡ್‍ನ ಮುಖಂಡರು, ಸಂಘ […]
ಬೆಂಗರೆ: ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »
ಕರಾವಳಿ



