ಕರಾವಳಿ

ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಶ್ಯಾಮಲಾ ಕುಂದರ್ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಇಂದು ಸಂಜೆ 5 ಗಂಟೆಗೆ ಮಂಗಳೂರಿಗೆ ಆಗಮಿಸಿ ಬಂಟ್ಸ್ ಹಾಸ್ಟೆಲ್‍ನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಕಟೀಲು ಕ್ಷೇತ್ರ ಭೇಟಿ ನೀಡಲಿದ್ದಾರೆ. ಸಪ್ಟೆಂಬರ್ 4 ರಂದು ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.  

ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯರ ಪ್ರವಾಸ Read More »

ಕರಾವಳಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ➤ ಇದರ ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಪರೀಕ್ಷಾಪೂರ್ವ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.2019 -20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ GMAT, GRE, ಹಾಗೂ GATE ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಸಪ್ಟೆಂಬರ್ 11.ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್  www.backwardclasses.kar.nic.in ನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ➤ ಇದರ ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಪರೀಕ್ಷಾಪೂರ್ವ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಉದರ ದರ್ಶಕ ಶಸ್ತ್ರ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ದಕ್ಷಿಣ ಕನ್ನಡ ಜಿಲ್ಲೆಯ 2019 ನೇ ಸಪ್ಟೆಂಬರ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಸಪ್ಟೆಂಬರ್ 11 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಸಪ್ಟೆಂಬರ್ 13 ರಂದು ಬೆಳಿಗ್ಗೆ ಸರಕಾರಿ ಆರೋಗ್ಯ ಕೇಂದ್ರ ಕಡಬ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಸಪ್ಟೆಂಬರ್ 17 ರಂದು ಬೆಳಿಗ್ಗೆ ಸಾರ್ವಜನಿಕ ಆಸ್ಪತ್ರೆ ಸುಳ್ಯ, ಸಪ್ಟೆಂಬರ್ 18 ರಂದು ಬೆಳಿಗ್ಗೆ ಸಾರ್ವಜನಿಕ ಆಸ್ಪತ್ರೆ ಪುತ್ತೂರು, ಸಪ್ಟೆಂಬರ್ 20

ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ

ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಆಯುಷ್ ಇಲಾಖೆ ಹಾಗೂ ಶ್ರೀರಾಮಾಶ್ರಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮಾಶ್ರಮ ಅನುದಾನರಹಿತ ಆಂಗ್ಲಮಾಧ್ಯಮ ಶಾಲೆ, ಕೊಂಚಾಡಿ, ಮಂಗಳೂರು ಇವರ ಸಹಕಾರದೊಂದಿಗೆ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಆಗಸ್ಟ್ 30 ರಂದು ಶ್ರೀರಾಮಾಶ್ರಮ ವಿದ್ಯಾಸಂಸ್ಥೆ, ಕೊಂಚಾಡಿಯಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರವು ನಡೆಯಿತು. ಕೊಂಚಾಡಿ ಶ್ರೀರಾಮಾಶ್ರಮ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ ಎನ್.ವಿ.ಕಿಶೋರ್, ಶಿಬಿರಕ್ಕೆ ಚಾಲನೆ ನೀಡಿದರು.

ಉಚಿತ ಆಯುಷ್ ಚಿಕಿತ್ಸಾ ಶಿಬಿರ ಕಾರ್ಯಕ್ರಮ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ(ಇವಿಪಿ) ಸೆಪ್ಟಂಬರ್ 1 ರಿಂದಆರಂಭಗೊಂಡಿದ್ದು, ಅಕ್ಟೋಬರ್ 15ರವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ದೋಷ, ಹೆಸರಿನಲ್ಲಿ ವ್ಯತ್ಯಾಸ, ಹೆಸರು ನಾಪತ್ತೆ, ಮೃತರ ಹೆಸರು ಮತ್ತಿತರ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಮತದಾರರ ಪಟ್ಟಿಯ ದೋಷಗಳನ್ನು ಸರಿಪಡಿಸಿ ಮತದಾರರ ಭಾವಚಿತ್ರ ಹಾಗೂ ವಿವರಗಳನ್ನು ಸಮರ್ಪಕವಾಗಿ ನಮೂದಿಸುವ ಕಾರ್ಯವನ್ನು ಅಭಿಯಾನ ರೂಪದಲ್ಲಿ ನಡೆಸಿ ಶುದ್ಧ ಮತದಾರರ ಪಟ್ಟಿಯನ್ನು ತಯಾರಿಸಲು ಈ ಕಾರ್ಯಕ್ರಮವನ್ನು ಚುನಾವಣಾ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ Read More »

ಕರಾವಳಿ

ಸಿರಿ ತೋಟಗಾರಿಕೆ ಸಂಘ ➤ ಇದರ ವತಿಯಿಂದ ಜೇನುಕೃಷಿಯ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸಪ್ಟೆಂಬರ್ 7 ರಂದು ಜೇನುಕೃಷಿಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಸಪ್ಟೆಂಬರ್ 6 ರೊಳಗೆ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ:9845523944 ಇವರನ್ನು ಸಂಪರ್ಕಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು

ಸಿರಿ ತೋಟಗಾರಿಕೆ ಸಂಘ ➤ ಇದರ ವತಿಯಿಂದ ಜೇನುಕೃಷಿಯ ಬಗ್ಗೆ ತರಬೇತಿ Read More »

ಕರಾವಳಿ

ವಿ.ವಿ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗ➤ ಇದರ ವತಿಯಿಂದ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತು ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದ ವತಿಯಿಂದ ‘ಪಾಲಿಮರೇಸ್ ಚೈನ್ ರಿಯಾಕ್ಷನ್ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ರವೀಂದ್ರ ಕಲಾಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಕಾರ್ಯಾಗಾರ ಉದ್ಘಾಟಿಸಿದ ಪ್ರಾಂಶುಪಾಲ ಡಾ. ಉದಯ ಕುಮಾರ್ ಎಂ.ಎ, ಶಿಕ್ಷಣ ಎಂಬುದು ವಿಜ್ಞಾನ ನಮ್ಮ ದಿನನಿತ್ಯದ ಅದೆಷ್ಟೋ ಸಮಸ್ಯೆಗಳನ್ನು ಪರಿಹರಿಸುತ್ತದೆ. ಧರ್ಮ, ಸಂಪ್ರದಾಯ ನಮ್ಮಲ್ಲಿ ಬೆಳೆಸದ ಪ್ರಶ್ನೆ ಕೇಳುವ ಪ್ರವೃತ್ತಿಯನ್ನು ವಿಜ್ಞಾನ ಬೆಳೆಸುತ್ತದೆ ಎಂದರು. ಮಹಿಳೆಯರು ಈಗ ಎಲ್ಲಾ ರಂಗಗಳಲ್ಲೂ

ವಿ.ವಿ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗ➤ ಇದರ ವತಿಯಿಂದ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತು ಕಾರ್ಯಾಗಾರ Read More »

ಕರಾವಳಿ

ಋಣ ಪರಿಹಾರ ಕಾಯ್ದೆ ಎಂದರೇನು? ಈ ಯೋಜನೆಗೆ ಯಾರು ಅರ್ಹರು? ➤ ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ಋಣಮುಕ್ತ ಕಾಯ್ದೆಯನ್ವಯ ಖಾಸಗಿ ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದೆ. ಆದಾಗ್ಯೂ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟಪಡಿಸುವುದೇನೆಂದರೆ, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ

ಋಣ ಪರಿಹಾರ ಕಾಯ್ದೆ ಎಂದರೇನು? ಈ ಯೋಜನೆಗೆ ಯಾರು ಅರ್ಹರು? ➤ ಈ ಎಲ್ಲಾ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ Read More »

ಕರಾವಳಿ

ಬಲ್ಯ: ಕೆರೆಗೆ ಬಿದ್ದು ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ.01. ಕಳೆದ 20 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೋರ್ವಳ ಮೃತದೇಹವು ಮನೆ ಸಮೀಪದ ಕೆರೆಯಲ್ಲಿ ಭಾನುವಾರದಂದು ಪತ್ತೆಯಾಗಿದೆ. ಬಲ್ಯ ಗ್ರಾಮದ ಪನ್ಯಾಡಿ ಲಿಂಗಪ್ಪ ಗೌಡರ ಪುತ್ರಿ ಕು| ಸುಮಿತ್ರಾ(41ವ.) ಮೃತಪಟ್ಟವರು. ಇವರು ಸುಮಾರು 20 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಇವರು ಶನಿವಾರದಂದು ಹುಲ್ಲು ತರಲೆಂದು ಹೋಗಿದ್ದು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಇವರನ್ನು ಮನೆಯವರು ಹುಡುಕಾಡತೊಡಗಿದಾಗ ಭಾನುವಾರದಂದು ಮನೆಯ ಸಮೀಪದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮೃತರ

ಬಲ್ಯ: ಕೆರೆಗೆ ಬಿದ್ದು ಯುವತಿ ಮೃತ್ಯು Read More »

ಕರಾವಳಿ

ಕಡಬ: ನೂತನವಾಗಿ ಆರಂಭಗೊಂಡ ಪುರುಷರ ವಸ್ತ್ರ ಮಳಿಗೆ ‘XL ಮೆನ್ಸ್ ವೇರ್’ ➤ ಶುಭಾರಂಭದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ದಿನನಿತ್ಯ ಫ್ಯಾಷನ್ ಲೋಕದಲ್ಲಿ ಹಲವು ಬದಲಾವಣೆಗಳು ಆಗುತ್ತಿದ್ದು, ಅದಕ್ಕನುಗುಣವಾಗಿ ಪುರುಷರ ವಸ್ತ್ರ ವಿನ್ಯಾಸಕ್ಕೆ ಕಡಬದಲ್ಲಿ ಹೊಸದೊಂದು ಮಳಿಗೆ ಸೇರ್ಪಡೆಗೊಂಡಿದೆ. ಇಲ್ಲಿನ ಮುಖ್ಯ ರಸ್ತೆಯ ರತ್ನಶ್ರೀ ಫೈನಾನ್ಸ್ ಹತ್ತಿರದ ವಿನೋದ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ‘XL ಮೆನ್ಸ್ ವೇರ್’ ಪುರುಷರ ವಸ್ತ್ರಗಳ ಅಪೂರ್ವ ಸಂಗ್ರಹದೊಂದಿಗೆ ಶುಭಾರಂಭಗೊಂಡಿದೆ. ಪ್ಯಾಂಟ್, ಶರ್ಟ್, ಟೀ ಶರ್ಟ್, ಫೂಟ್ ವೇರ್ ಹಾಗೂ ವಿವಿಧ ಬ್ರ್ಯಾಂಡ್ ಗಳ ಎಲ್ಲಾ ತರದ ಮನಸೂರೆಗೊಳ್ಳುವ ಪುರುಷರ ಸಿದ್ಧ ಉಡುಪುಗಳ ಬೃಹತ್

ಕಡಬ: ನೂತನವಾಗಿ ಆರಂಭಗೊಂಡ ಪುರುಷರ ವಸ್ತ್ರ ಮಳಿಗೆ ‘XL ಮೆನ್ಸ್ ವೇರ್’ ➤ ಶುಭಾರಂಭದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ Read More »

ಕರಾವಳಿ
Scroll to Top