ಕಡಬ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ➤ ಕೊಲೆ ಸಂಶಯ ವ್ಯಕ್ತಪಡಿಸಿದ ಮೃತರ ಪುತ್ರ
(ನ್ಯೂಸ್ ಕಡಬ) newskadaba.com ಕಡಬ, ಆ.28. ಇಲ್ಲಿನ ಕಳಾರ ಸಮೀಪದ ಅಡ್ಕಾಡಿ ಎಂಬಲ್ಲಿನ ತೋಟವೊಂದರಲ್ಲಿ ವ್ಯಕ್ತಿಯೋರ್ವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರದಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕಳಾರ ಸಮೀಪದ ಅಡ್ಕಾಡಿ ನಿವಾಸಿ ಉಸ್ಮಾನ್(60ವ.) ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ರಾತ್ರಿ 9 ಗಂಟೆಯ ಬಳಿಕ ಮನೆಯಿಂದ ನಾಪತ್ತೆಯಾಗಿದ್ದರಿಂದ ಇವರ ಮನೆಯವರು ಇಂದು ಬೆಳಿಗ್ಗೆಯಿಂದ ಹುಡುಕಾಡುತ್ತಿದ್ದಾಗ ಈ ವೇಳೆ ಮನೆಯ ರಬ್ಬರ್ ತೋಟದಲ್ಲಿ ರಬ್ಬರ್ ಮರದ ಗೆಲ್ಲಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಉಸ್ಮಾನ್ ಅವರ ಮೃತದೇಹ […]
ಕಡಬ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ➤ ಕೊಲೆ ಸಂಶಯ ವ್ಯಕ್ತಪಡಿಸಿದ ಮೃತರ ಪುತ್ರ Read More »
ಕರಾವಳಿ

