ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನಿಗದಿಪಡಿಸುರುವ ದಿನದಂದು ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ ನೀಡಬಹುದಾಗಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಛೇರಿ, ಮೂಡಬಿದ್ರೆ, ಆಗಸ್ಟ್ 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಛೇರಿ ಮಂಗಳೂರು, 26 […]
ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ Read More »
ಕರಾವಳಿ



