73ನೇ ಸ್ವಾತಂತ್ರ್ಯೋತ್ಸವ ಆಚರಣೆ ➤ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗುರುವಾರ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನಡೆಸಿ ಮಾತನಾಡಿದ ‘ಅಕ್ಷರ ಸಂತ’ ಹಾಜಬ್ಬ ಮಾಧ್ಯಮಗಳ ಪ್ರಚಾರ ಮತ್ತು ದಾನಿಗಳ ಸಹಕಾರದಿಂದ ನನ್ನಂತ ಬಡವನೂ ಶಾಲೆ ಕಟ್ಟಲು ಸಾಧ್ಯವಾಯಿತು ಎಂದು ಹರೇಕಳ ಹಾಜಬ್ಬ ಹೇಳಿದರು, ಈಗ ಅನೇಕರು ಗುರುತಿಸಿ ಧನಸಹಾಯ ಮಾಡಿದ್ದಾರೆ. ಸ್ವತಂತ್ರ ಭಾರತದಲ್ಲಿ ನನಗೆ ಒದಗಿ ಬಂದ ಅವಕಾಶ ನಿಮಗೂ ಬರಲಿ ಎಂದು ವಿದ್ಯಾರ್ಥಿಗಳನ್ನು ಹಾರೈಸಿದರು ಮತ್ತು ಸ್ವತಂತ್ರ ಭಾರತ ಸಾಮಾನ್ಯನಿಗೂ ಸಾಧನೆ ಮಾಡುವ ಅವಕಾಶ ನೀಡಿದೆ […]
73ನೇ ಸ್ವಾತಂತ್ರ್ಯೋತ್ಸವ ಆಚರಣೆ ➤ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು Read More »
ಕರಾವಳಿ




