ಮೀನುಗಾರಿಕಾ ಕಾಲೇಜು : “ಸ್ವಚ್ಚತಾ ಪಕ್ವಾಡ” ➤ ಕಾರ್ಯಕ್ರಮಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ನಗರದ ಎಕ್ಕೂರಿನ ಸಮೀಪವಿರುವ ಮತ್ಸ್ಯನಗರ ಕ್ಯಾಂಪಾಸ್‍ನ ಮೀನುಗಾರಿಕಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಎನ್ನೆಸ್ಸೆಸ್‍ನ 50ನೇ ವರ್ಷದ ಸಮಾರಂಭದ ಹಿನ್ನೆಲೆಯಲ್ಲಿ ಗುರುವಾರ ಸ್ವಚ್ಚತಾ ಪಕ್ವಾಡ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ಕೇಂದ್ರ ಸರ್ಕಾರದ ಯುವಜನ ಸೇವೆ ಮತ್ತು ಕ್ರೀಡಾ ಸಚಿವಾಲಯದ ಎನ್ನೆಸ್ಸೆಸ್ ನಿರ್ದೇಶನಾಲಯವು ಬಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಮಾರ್ಗದರ್ಶನದಂತೆ ಜಾರಿಗೊಳಿಸಿದ ಈ ಕಾರ್ಯಕ್ರಮವನ್ನು ಆಗಸ್ಟ್ 1 ರಿಂದ 15 ರವರೆಗೆ ನಡೆಸಲು ಸಜ್ಜುಗೊಳಿಸಲಾಯಿತು. ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಕಾಲೇಜಿನ ಮಾಜಿ […]
ಮೀನುಗಾರಿಕಾ ಕಾಲೇಜು : “ಸ್ವಚ್ಚತಾ ಪಕ್ವಾಡ” ➤ ಕಾರ್ಯಕ್ರಮಕ್ಕೆ ಚಾಲನೆ Read More »
ಕರಾವಳಿ






