ಕರಾವಳಿ

ಕೆವಿಜಿ : ಇಂಜಿನಿಯರಿಂಗ್‌ ಕಲಿಕೆಗೆ ವಿದ್ಯಾರ್ಥಿವೇತನ

(ನ್ಯೂಸ್‌ ಕಡಬ) newskadaba.com, ಮಾ.21 2026-27ನೇ ಶೈಕ್ಷಣಿಕ ವರ್ಷದಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಸೇರ್ಪಡೆಯಾಗುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಕಲಿಕೆಗೆ ವಿದ್ಯಾರ್ಥಿವೇತನ ನೀಡಲಾಗುವುದು ಮತ್ತು ಇದಕ್ಕಾಗಿ ಆನ್‌ಲೈನ್ ಮೂಲಕ ಕೆ.ವಿ.ಜಿ. ಸ್ಕಾಲರ್ಶಿಪ್ ಪರೀಕ್ಷೆಯನ್ನು ಮಾ.25ರಿಂದ ಪ್ರಾರಂಭಿಸಲಾಗುವುದು ಎಂದು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಇದರ ಚೇರ್ಮನ್ ಡಾ. ರೇಣುಕಾಪ್ರಸಾದ್ ಕೆ.ವಿ. ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ವಿದ್ಯಾರ್ಥಿವೇತನಕ್ಕೆ ಆಯ್ಕೆಮಾಡುವ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ನಡೆಸಲಾಗುವ ಕೆ.ವಿ.ಜಿ. ಸ್ಕಾಲರ್ಶಿಪ್ […]

ಕೆವಿಜಿ : ಇಂಜಿನಿಯರಿಂಗ್‌ ಕಲಿಕೆಗೆ ವಿದ್ಯಾರ್ಥಿವೇತನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ – ಒಬ್ಬ ಮೃತ್ಯು

(ನ್ಯೂಸ್‌ ಕಡಬ) newskadaba.com, ಮಾ.21 ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ

ಬೆಳ್ತಂಗಡಿ : ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ – ಒಬ್ಬ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಧನ ಉಳಿತಾಯಕ್ಕೆ ಐಇಎ ಕಠಿಣ ಶಿಫಾರಸು: ಮತ್ತೆ ಕೋವಿಡ್ ನಿಯಮ ಜಾರಿ ಸಾಧ್ಯತೆ?

(ನ್ಯೂಸ್‌ ಕಡಬ) newskadaba.com, ಮಾ.21 : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಭೀತಿಯಿಂದ ಜಗತ್ತಿನಾದ್ಯಂತ ಇಂಧನ ಬಿಕ್ಕಟ್ಟು ಎದುರಾಗಿದೆ. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಅಂತರಾಷ್ಟ್ರೀಯ ಇಂಧನ ಸಂಸ್ಥೆ (IEA) ಹಲವು ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಇಂಧನ ಮತ್ತು ಗ್ಯಾಸ್ ಬಳಕೆಯನ್ನು ತಕ್ಷಣವೇ ಕಡಿತಗೊಳಿಸುವಂತೆ ಸೂಚಿಸಿದೆ… ಪೆಟ್ರೋಲ್ ಮತ್ತು ಡೀಸೆಲ್ ಉಳಿಸಲು ಉದ್ಯೋಗಿಗಳಿಗೆ ‘ಮನೆಯಿಂದಲೇ ಕೆಲಸ’ಮಾಡಲು ಉತ್ತೇಜಿಸುವಂತೆ ಸಂಸ್ಥೆ ಸಲಹೆ ನೀಡಿದೆ. ಇದು ಕೋವಿಡ್ ಕಾಲದ ಲಾಕ್‌ಡೌನ್ ನಿಯಮಗಳನ್ನು ನೆನಪಿಸುತ್ತಿದ್ದು, ಸಾರಿಗೆ ವೆಚ್ಚ ತಗ್ಗಿಸಲು

ಇಂಧನ ಉಳಿತಾಯಕ್ಕೆ ಐಇಎ ಕಠಿಣ ಶಿಫಾರಸು: ಮತ್ತೆ ಕೋವಿಡ್ ನಿಯಮ ಜಾರಿ ಸಾಧ್ಯತೆ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ ಜ್ಞಾನದೀಪ ನವೋದಯ ತರಬೇತಿ ಕೇಂದ್ರದ 16 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ

(ನ್ಯೂಸ್‌ ಕಡಬ) newskadaba.com, ಮಾ.21 : ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ, ಕಡಬ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 16 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಬೈರಮೂಲೆ ಸುಬ್ಬಪ್ಪ ಪಾಟಾಳಿ ಮತ್ತು ವೇದಾವತಿ ಎ ದಂಪತಿಗಳ ಪುತ್ರ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ ಜ್ಞಾನದೀಪ ನವೋದಯ ತರಬೇತಿ ಕೇಂದ್ರದ 16 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ

(ನ್ಯೂಸ್‌ ಕಡಬ) newskadaba.com, ಮಾ.21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದ ಪರಿಣಾಮ ಭಾರತದಲ್ಲೂ ಆರ್ಥಿಕ ತಲ್ಲಣ ಉಂಟಾಗಿದ್ದು, ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಆತಂಕದ ಹಿನ್ನೆಲೆ ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಅನ್ನು ಜಾರಿಗೊಳಿಸಿದೆ. ಸಂಘರ್ಷವು 21ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆ, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗ್ಯಾಸ್ ಅನ್ನು ಅಗತ್ಯ ಸರಕುಗಳ ಪಟ್ಟಿಗೆ ಸೇರಿಸಿದ್ದ

ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತಿ ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com, ಮಾ.21: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ.ದಂಪತಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ

ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತಿ ಆತ್ಮಹತ್ಯೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಮಾ.21: ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.   ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ..

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಗ್ಯಾಸ್ ಅಕ್ರಮ ಮರುಪೂರಣ – ಇಬ್ಬರು ಆರೋಪಿಗಳ ಆರೆಸ್ಟ್

(ನ್ಯೂಸ್‌ ಕಡಬ) newskadaba.com,ಮಾ.19: ನಗರದ ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಾ.17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್ ಬಸವನಗುಡಿ ಲಕ್ಷ್ಮೀನಾರಾಯಣ ಟೆಂಪಲ್ ಕಡೆಯಿಂದ ಕಂಡತ್‌ಪಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ ಗ್ಯಾಸ್ ಪಾಯಿಂಟ್ ವೊಂದರ ಪಕ್ಕದಲ್ಲಿರುವ ಗೋದಾಮಿನಲ್ಲಿ ಈ ಇಬ್ಬರು ಆರೋಪಿಗಳು ಅಕ್ರಮವಾಗಿ ಗ್ಯಾಸ್ ಸಿಲೆಂಡರ್‌ಗಳನ್ನು ಸಂಗ್ರಹಿಸಿ

ಮಂಗಳೂರು : ಗ್ಯಾಸ್ ಅಕ್ರಮ ಮರುಪೂರಣ – ಇಬ್ಬರು ಆರೋಪಿಗಳ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಮಕುಂಜದಲ್ಲಿ ಔಷಧಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್‌ ಕಡಬ) newskadaba.com,ಮಾ.19 ಪುತ್ತೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿ ಸೇವಿಸಿದ ಬಾಲಕನೋರ್ವ ಅಸ್ವಸ್ಥಗೊಂಡು ಮೃತಪಟ್ಟ ದಾರುಣ ಘಟನೆ ರಾಮಕುಂಜದಲ್ಲಿ ಬುಧವಾರ (ಮಾ. 18) ಸಂಭವಿಸಿದೆ. ರಾಮಕುಂಜ ನಿವಾಸಿ ಸಂಜೀವ ಪೂಜಾರಿ ಅವರ ಪುತ್ರ, 4ನೇ ತರಗತಿ ವಿದ್ಯಾರ್ಥಿ ‘’ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಬಾಲಕನಿಗೆ ಮನೆಯಲ್ಲಿ ಔಷಧಿ ನೀಡಲಾಗಿತ್ತು. ಆದರೆ, ಔಷಧಿ ಸೇವಿಸಿದ ಕೆಲವೇ ಸಮಯದ ನಂತರ ಬಾಲಕ ತೀವ್ರವಾಗಿ ಅಸ್ವಸ್ಥಗೊಂಡಿದ್ದಾನೆ ಎನ್ನಲಾಗಿದೆ. ಬಾಲಕ ಅಸ್ವಸ್ಥಗೊಳ್ಳುತ್ತಿದ್ದಂತೆ ಗಾಬರಿಗೊಂಡ ಪೋಷಕರು ತಕ್ಷಣವೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಾಮಕುಂಜದಲ್ಲಿ ಔಷಧಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಜೋಮ್ಸ್ ಅಕಾಡೆಮಿಯಲ್ಲಿ 2026ನೇ ಸಾಲಿನ CET/NEET ಪ್ರವೇಶಾತಿ ಆರಂಭ

(ನ್ಯೂಸ್‌ ಕಡಬ) newskadaba.com,ಮಾ.19: . ಕಡಬ ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಸೈಂಟ್ ಜೋಕಿಮ್ಸ್  ಕಾಲೇಜು ಮುಂಭಾಗದ ಪಿಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ‘ಜೋಮ್ಸ್ ಅಕಾಡೆಮಿ’ ಸಂಸ್ಥೆಯಲ್ಲಿ ಅಲ್ಪಾವಧಿಯ ವೇಗವರ್ಧಿತ ಕೋರ್ಸ್ (Crash Course) ಮತ್ತು 2026ನೇ ಸಾಲಿನ CET/ NEET ಕೋಚಿಂಗ್ ಪ್ರವೇಶಾತಿ ಆರಂಭಗೊಂಡಿದೆ. ಸೀಮಿತ ಸೀಟುಗಳು ಮಾತ್ರ ಲಭ್ಯವಿದ್ದು, ಬೆಂಗಳೂರು ಮತ್ತು ಮೈಸೂರಿನ 21ಕ್ಕೂ ಹೆಚ್ಚು ವರ್ಷಗಳ ಅನುಭವಿ ಪರಿಣಿತರಿಂದ ತರಬೇತಿ ನೀಡಲಾಗುವುದು. CET ಕೋರ್ಸ್‌ ಗಳು ಮಾರ್ಚ್ 23ರಿಂದ ಎಪ್ರಿಲ್ 22ರ ವರೆಗೆ, NEET

ಕಡಬ: ಜೋಮ್ಸ್ ಅಕಾಡೆಮಿಯಲ್ಲಿ 2026ನೇ ಸಾಲಿನ CET/NEET ಪ್ರವೇಶಾತಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು
Scroll to Top