ಕಂದಾಯ ಇಲಾಖೆ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಕಂದಾಯ ಇಲಾಖೆಯ ದ.ಕ ಜಿಲ್ಲಾ ಘಟಕದ ಪ್ರಥಮ ದರ್ಜೆ ಸಹಾಯಕ/ಪ್ರಥಮ ದರ್ಜೆ ರಾಜಸ್ವ ನಿರೀಕ್ಷಕರ ವೃಂದ, ದ್ವಿತೀಯ ದರ್ಜೆ ಸಹಾಯಕರ ವೃಂದ, ಗ್ರಾಮಕರಣಿಕರ ವೃಂದ, ಸಹಾಯಕರ/ ದಫೇದಾರ ವೃಂದ, ವಾಹನ ಚಾಲಕರ ವೃಂದ, ಡಿ’ ಗ್ರೂಪ್ ನೌಕರರ ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯವು ದಿನಾಂಕ:10-5-2019 ರಂದು ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಜೇಷ್ಠತಾ ಪಟ್ಟಿಯನ್ನು ಪರಿಷ್ಕರಿಸುವಂತೆ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಿದ್ದು, ಅದರಂತೆ ಸಂಬಂಧಪಟ್ಟ ನೌಕರರು ತಾಲೂಕು ಕಚೇರಿ/ ಸಹಾಯಕ […]
ಕಂದಾಯ ಇಲಾಖೆ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ Read More »
ಕರಾವಳಿ



