ಕರಾವಳಿ

ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಬಂಟ್ವಾಳದ ಗ್ಲಾಡಿಸ್ ಪಾಯ್ಸ್‌

(ನ್ಯೂಸ್‌ ಕಡಬ) newskadaba.com,  ಸೆ. 07. ದಕ್ಷಿಣ ಕೊರಿಯಾದ ದೇಗುದಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬಂಟ್ವಾಳದ ನಿವೃತ್ತ ಶಿಕ್ಷಕಿ ಗ್ಲಾಡಿಸ್ ಪಾಯ್ಸ್‌ ಎರಡು ಪದಕಗಳನ್ನು ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ. ಆಗಸ್ಟ್ 22 ರಿಂದ ಸೆಪ್ಟೆಂಬರ್ 3 ರವರೆಗೆ ನಡೆದ ಪ್ರತಿಷ್ಠಿತ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಗ್ಲಾಡಿಸ್ ಪಾಯ್ಸ್‌ ಮಹಿಳೆಯರ 70–75 ವಯಸ್ಸಿನ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಅವರು ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದರು ಮತ್ತು 200 ಮೀಟರ್ ಹರ್ಡಲ್ಸ್‌ನಲ್ಲಿ […]

ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಬಂಟ್ವಾಳದ ಗ್ಲಾಡಿಸ್ ಪಾಯ್ಸ್‌ Read More »

ಕರಾವಳಿ

ಶಿವಮೊಗ್ಗ ರೌಡಿಶೀಟರ್ ಹತ್ಯೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

(ನ್ಯೂಸ್‌ ಕಡಬ) newskadaba.com,  ಸೆ. 07. ಶಿವಮೊಗ್ಗ ರೌಡಿಶೀಟರ್ ಹತ್ಯೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಭಾನುವಾರ ನಡೆದ ರೌಡಿಶೀಟರ್ ಕುಳ್ಳಿ ಕಿರಣ್ ಭೀಕರ ಹತ್ಯೆ ಸಂಬಂಧ ಇಂದು ಬೆಳ್ಳಂಬೆಳಗ್ಗೆ ಪ್ರಮುಖ‌ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ವಶಕ್ಕೆ ಪಡೆದ ಬಳಿಕ ಆರೋಪಿಯು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಕಾಲಿಗೆ ಗುಂಡು ಹಾರಿಸಲಾಗಿದೆ.. . ಕೊಲೆ ಪ್ರಕರಣದ ಪ್ರಮುಖ‌ ಆರೋಪಿ ಉಮೇಶ್ ನಾಯ್ಕ್ ಅಲಿಯಾಸ್ ಡಿಯೋ ಉಮೇಶ್ ಎಂಬಾತನ‌‌ ಕಾಲಿಗೆ ಫೈರಿಂಗ್

ಶಿವಮೊಗ್ಗ ರೌಡಿಶೀಟರ್ ಹತ್ಯೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು Read More »

ಕರಾವಳಿ

ದಕ್ಷಿಣ ಕನ್ನಡ : ಅಕ್ರಮ‌ ಮರಳುಗಾರಿಕೆ ಪತ್ತೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳೇ ಮಾಯ!

(ನ್ಯೂಸ್‌ ಕಡಬ) newskadaba.com,  ಸೆ. 07. ಅಕ್ರಮ ಮರಳುಗಾರಿಕೆ ತಡೆಯುವ ದೃಷ್ಟಿಯಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ದ.ಕ. ಜಿಲ್ಲೆಯ ಸುಮಾರು 30 ಕಡೆಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಕೆಲವೊಂದು ಕಡೆಗಳ ಕ್ಯಾಮರಾಗಳೇ ಮಾಯವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಎಲ್ಲ ಕ್ಯಾಮರಾಗಳ ಪ್ರಸ್ತುತ ಸ್ಥಿತಿಯನ್ನು ಅರಿಯುವ ದೃಷ್ಟಿಯಿಂದ ಇಲಾಖೆ ಪರಿಶೀಲನೆ ನಡೆಸಲು ಆರಂಭಿಸಿದೆ. ಮರಳು ಅಕ್ರಮ ಸಾಗಣೆ ಕುರಿತು ಅತೀ ಹೆಚ್ಚಿನ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಿಗದಿತ ಜಾಗಗಳನ್ನು ಗುರುತಿಸಿ ಇಲಾಖೆ

ದಕ್ಷಿಣ ಕನ್ನಡ : ಅಕ್ರಮ‌ ಮರಳುಗಾರಿಕೆ ಪತ್ತೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳೇ ಮಾಯ! Read More »

ಕರಾವಳಿ

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕ

(ನ್ಯೂಸ್‌ ಕಡಬ) newskadaba.com,  ಸೆ. 07. ರಾಜ್ಯದ BPL, APL ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಡ್ಡಾಯ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಿದೆ. ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರೂ ತಮ್ಮ ಗುರುತನ್ನು ದೃಢೀಕರಿಸುವುದು ಕಡ್ಡಾಯವಾಗಿದೆ…ಕೊನೆಯ ದಿನಾಂಕ  ಸೆಪ್ಟೆಂಬರ್ 30, 2026. ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ, ಅಂತಹ ಸದಸ್ಯರ ಹೆಸರನ್ನು ರೇಷನ್ ಕಾರ್ಡ್‌ನಿಂದ ತೆಗೆದುಹಾಕಲಾಗುವುದು. ಜೊತೆಗೆ ಉಚಿತ ಅಕ್ಕಿ ಮತ್ತು ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆ

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕ Read More »

ಕರಾವಳಿ

ಮಂತ್ರಾಲಯ ಶ್ರೀಮಠದ ಹೆಸರಿನಲ್ಲಿ ಸೈಬರ್ ವಂಚನೆ: ಭಕ್ತರಿಗೆ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಸೆ. 07. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ನಡೆಯುತ್ತಿರುವ ಸೈಬರ್ ವಂಚನೆಗಳ ಕುರಿತು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಭಕ್ತರಿಗೆ ನೀಡಿರುವ ಎಚ್ಚರಿಕೆ ಸಂದೇಶ..ಆರಾಧನಾ ಮಹೋತ್ಸವ, ಗುರು ವೈಭವೋತ್ಸವ ಹಾಗೂ ಸಾಮಾನ್ಯ ದಿನಗಳಲ್ಲಿಯೂ ಕೊಠಡಿ (ರೂಂ) ಬುಕ್ಕಿಂಗ್, ಪರಿಮಳ ಪ್ರಸಾದ ಮತ್ತು ದೇಣಿಗೆ ಸಂಗ್ರಹಣೆ ಹೆಸರಿನಲ್ಲಿ ನಕಲಿ ಜಾಲತಾಣಗಳು ಹಾಗೂ ವಾಟ್ಸ್‌ಆಪ್‌ ಮೂಲಕ ಭಕ್ತರಿಂದ ಹಣ ಪಡೆದು ವಂಚಿಸಲಾಗುತ್ತಿದೆ. ಶ್ರೀಮಠದ ಹೆಸರಿನಲ್ಲಿ ಹಣ ಸಂಗ್ರಹಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ. ಮಠದಿಂದ

ಮಂತ್ರಾಲಯ ಶ್ರೀಮಠದ ಹೆಸರಿನಲ್ಲಿ ಸೈಬರ್ ವಂಚನೆ: ಭಕ್ತರಿಗೆ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳ ಎಚ್ಚರಿಕೆ Read More »

ಕರಾವಳಿ

ಮಲ್ಪೆ ಬಳಿಯ ಹೂಡೆಯಲ್ಲಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ!

(ನ್ಯೂಸ್‌ ಕಡಬ) newskadaba.com,  ಸೆ. 07.ಸೋಮವಾರ ಬೆಳಗ್ಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ  ನವಜಾತ ಹೆಣ್ಣು ಮಗುವೊಂದು ಎಸೆಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮಗುವನ್ನು ತಕ್ಷಣ ಗಮನಿಸಿದ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಪರೀಕ್ಷೆಯಲ್ಲಿ ಮಗುವಿಗೆ ಹೃದಯಬಡಿತ ಇರುವುದು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ.ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ

ಮಲ್ಪೆ ಬಳಿಯ ಹೂಡೆಯಲ್ಲಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ! Read More »

ಕರಾವಳಿ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನ ಆಚರಣೆ

(ನ್ಯೂಸ್‌ ಕಡಬ) newskadaba.com, ಸೆ.05 ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ದಿನಾಂಕ. ಶನಿವಾರದಂದು ಜರಗಿತು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಶ್ರೀ ಸುಂದರ ಗೌಡ ಪಣೆಮಜಲು ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಸಹ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ವೆಂಕಟ್ರಮಣ ರಾವ್ ಮಂಕುಡೆ ಇವರು ಶಿಕ್ಷಕರು ಕ್ರೀಯಾಶೀಲರಾಗಬೇಕು ಹಾಗೂ ಎಲ್ಲಾ ಮಕ್ಕಳಿಗೆ ಸಮಾನವಾದ ಶಿಕ್ಷಣವನ್ನು ನೀಡಿದಾಗ ಮಾತ್ರ ಉತ್ತಮ ಶಿಕ್ಷಕರರಾಗಲು ಸಾಧ್ಯ ಎಂದು ಹೇಳಿದರು.

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನ ಆಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಪ್ರಿಯರಿಗೆ ಸಿಹಿ ಸುದ್ದಿ: ಇಂದು ಚಿನ್ನದ ದರದಲ್ಲಿ ಗಣನೀಯ ಇಳಿಕೆ!

(ನ್ಯೂಸ್‌ ಕಡಬ) newskadaba.com, ಸೆ.05 ಇಂದು ಚಿನ್ನದ ದರದಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಹಬ್ಬದ ಆಭರಣ ಖರೀದಿದಾರರಲ್ಲಿ ಹೊಸ ಉತ್ಸಾಹ ತಂದಿದೆ.. 24 ಕ್ಯಾರೆಟ್ದ ಬೆಲೆ ₹1,54,800 (₹1,860 ಇಳಿಕೆ) .22 ಕ್ಯಾರೆಟ್ ದ ಬೆಲೆ ₹1,41,900 (₹1,700 ಇಳಿಕೆ). 18 ಕ್ಯಾರೆಟ್ ದ ಬೆಲೆ ₹1,16,100 (₹1,390 ಇಳಿಕೆ)

ಚಿನ್ನದ ಪ್ರಿಯರಿಗೆ ಸಿಹಿ ಸುದ್ದಿ: ಇಂದು ಚಿನ್ನದ ದರದಲ್ಲಿ ಗಣನೀಯ ಇಳಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಪ್ರೀಂ ಕೋರ್ಟ್ ಮಹತ್ವದ ಆದೇಶ: 7 ರಾಜ್ಯಗಳಲ್ಲಿ ಜಿಲ್ಲಾ ನ್ಯಾಯಾಧೀಶರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಸೆ.05. ಕೋರ್ಟ್‌ಗಳಲ್ಲಿ ನ್ಯಾಯಾಧೀಶರ ಕೊರತೆ ನೀಗಿಸಲು ಹಾಗೂ ಅನುಭವಿ ಜಡ್ಜ್‌ಗಳ ಸೇವೆಯನ್ನು ಬಳಸಿಕೊಳ್ಳಲು ದೇಶದ 7 ರಾಜ್ಯಗಳಲ್ಲಿ ಜಿಲ್ಲಾ ಮತ್ತು ಕೆಳ ಹಂತದ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 60 ರಿಂದ 62 ವರ್ಷಕ್ಕೆ ಹೆಚ್ಚಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ವಯೋಮಿತಿ ಏರಿಕೆ ಎಲ್ಲರಿಗೂ ನೇರವಾಗಿ ಅನ್ವಯಿಸುವುದಿಲ್ಲ. 60 ವರ್ಷ ತುಂಬಿದ ನಂತರ ನ್ಯಾಯಾಧೀಶರ ಕಾರ್ಯಕ್ಷಮತೆ, ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಆಯಾ ಹೈಕೋರ್ಟ್ ಮೌಲ್ಯಮಾಪನ ಮಾಡಿ, ಅರ್ಹರಿಗೆ ಮಾತ್ರ 2 ವರ್ಷಗಳ ಸೇವಾ

ಸುಪ್ರೀಂ ಕೋರ್ಟ್ ಮಹತ್ವದ ಆದೇಶ: 7 ರಾಜ್ಯಗಳಲ್ಲಿ ಜಿಲ್ಲಾ ನ್ಯಾಯಾಧೀಶರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೋಕೂರು: ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com, ಸೆ.05. ಅಷ್ಟಮಿ ಆಚರಣೆಯ ಅಂಗವಾಗಿ ಶುಕ್ರವಾರ ತಡರಾತ್ರಿ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕನೋರ್ವ ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ. ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಆಚರಣೆಯ ಹಿನ್ನೆಲೆಯಲ್ಲಿ ತಮ್ಮ ಊರಿಗೆ ಮರಳಿದ್ದರು. ಸ್ಥಳೀಯ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ತೋಕೂರು: ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top