ಶೌಚಾಲಯರಹಿತ ಮನೆಗಳ ಸಮೀಕ್ಷೆ ಮಾಡಿ ➤ಮೀನಾಕ್ಷಿ ಶಾಂತಿಗೋಡು
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಗ್ರಾಮ ಪಂಚಾಯತ್ ಮಟ್ಟದಲ್ಲಿ ಶೌಚಾಲಯ ರಹಿತ ಕುಟುಂಬಗಳ ಸಮೀಕ್ಷೆ ನಡೆಸಿ ದಾಖಲೆ ಇದ್ದು ಶೌಚಾಲಯ ಇಲ್ಲದಿರುವ ಹಾಗೂ ದಾಖಲೆ ಇಲ್ಲದೆ ಶೌಚಾಲಯ ಇಲ್ಲದಿರುವ ನೈಜ ಮಾಹಿತಿಯನ್ನು ಜುಲೈ 10 ರೊಳಗೆ ಜಿಲ್ಲಾ ಪಂಚಾಯತ್‍ಗೆ ನೀಡಬೇಕು ಎಂದು ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಅಧಿಕಾರಿಗಳಿಗೆ ಸೂಚಿಸಿದರು. ಅವರಿಂದು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ , ಜಿಲ್ಲಾ ನೆರವು […]
ಶೌಚಾಲಯರಹಿತ ಮನೆಗಳ ಸಮೀಕ್ಷೆ ಮಾಡಿ ➤ಮೀನಾಕ್ಷಿ ಶಾಂತಿಗೋಡು Read More »
ಕರಾವಳಿ
