ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಗೊಳಿಸಲು ಡಿಸಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಮಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಕಾಮಗಾರಿಯನ್ನು ತ್ವರಿತಗೊಳಿಸಿ ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಂಗಳೂರಿನ ಉರ್ವಾಸ್ಟೋರ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನಕ್ಕೆ ರಾಜ್ಯ ಸರಕಾರದಿಂದ 12 ಕೋಟಿ ರೂ. ಬಿಡುಗಡೆಯಾಗಿದ್ದು, ಕಾಮಗಾರಿ ಅಂತಿಮ ಘಟ್ಟದಲ್ಲಿದೆ. ಆಗಸ್ಟ್ 15ರಂದು ಇದರ ಉದ್ಘಾಟನೆಗೆ ಪೂರ್ವ ತಯಾರಿ ನಡೆಸಲು […]
ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಗೊಳಿಸಲು ಡಿಸಿ ಸೂಚನೆ Read More »
ಕರಾವಳಿ


