ವಿಶ್ವ ಪರಿಸರ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.18.ಷಿ ವಿಜ್ಞಾನ ಕೇಂದ್ರದ ವತಿಯಿಂದ ಗೋರಿಗುಡ್ಡದ ಕಿಟೆಲ್ ಮೆಮೋರಿಯಲ್‍ನ ವಿದ್ಯಾಸಂಸ್ಥೆಗಳಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಸಹಯೋಗದಿಂದ ಇತ್ತೀಚೆಗೆ ವನಹೋತ್ಸಹವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ವಿಶೇಷ ದಿನಗಳಲ್ಲೊಂದಾದ ವಿಶ್ವಪರಿಸರ ದಿನವನ್ನು ಶಾಲೆಯ ಆವರಣದಲ್ಲಿ ನಡೆಸಲಾಯಿತು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಮತ್ತು ಪ್ರಧಾನ ವಿಜ್ಞಾನಿ ಡಾ. ಎ.ಟಿ. ರಾಮಚಂದ್ರ ನಾಯ್ಕ ವನಮಹೋತ್ಸವ ಸಮಾರಂಭವನ್ನು ಹಣ್ಣಿನ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಈ ಸಂದರ್ಭದಲ್ಲಿ 2019ನೇ […]
ವಿಶ್ವ ಪರಿಸರ ದಿನಾಚರಣೆ Read More »
ಕರಾವಳಿ



