ಕೇರಳದಲ್ಲಿ ಪತ್ತೆಯಾದ ನಿಫಾ ವೈರಸ್ ➤ದಕ್ಷಿಣ ಕನ್ನಡದಲ್ಲೂ ಮುಂಜಾಗ್ರತಾಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಕೇರಳದ ವಿದ್ಯಾರ್ಥಿಯೊಬ್ಬರಲ್ಲಿ ನಿಫಾ ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಗಡಿಯ ದಕ್ಷಿಣ ಕನ್ನಡದಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕೇರಳದಿಂದ ಮಂಗಳೂರಿಗೆ ಪ್ರತಿದಿನ ಹಲವರು ಸಂಚರಿಸುತ್ತಿರುತ್ತಾರೆ. ಅಲ್ಲದೆ ಇಲ್ಲಿನ ಆಸ್ಪತ್ರೆಗಳಿಗೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಾರೆ. ಅದ್ದರಿಂದ ಶಂಕಿತ ನಿಫಾ ವೈರಸ್ ಲಕ್ಷಣ ಗಳು ಕಂಡುಬಂದರೆ ತತ್‌ಕ್ಷಣ ಆರೋಗ್ಯ ಇಲಾಖೆಗೆ ತಿಳಿಸಬೇಕು ಎಂಬುದಾಗಿ ಜಿಲ್ಲೆಯ ಎಲ್ಲ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ.ಹಾಗೂ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ.ಕೇರಳದಿಂದ ಮಂಗಳೂರಿಗೆ ಬಹುತೇಕ ಮಂದಿ ರೈಲಿನಲ್ಲೇ […]
ಕೇರಳದಲ್ಲಿ ಪತ್ತೆಯಾದ ನಿಫಾ ವೈರಸ್ ➤ದಕ್ಷಿಣ ಕನ್ನಡದಲ್ಲೂ ಮುಂಜಾಗ್ರತಾಕ್ರಮ Read More »
ಕರಾವಳಿ


