ಇಂದಿನ ರಾಜ್ಯದ ಹವಾಮಾನ ವರದಿ
(ನ್ಯೂಸ್ ಕಡಬ) newskadaba.com, ಮಾ.16: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ….
ಇಂದಿನ ರಾಜ್ಯದ ಹವಾಮಾನ ವರದಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







