ಕರಾವಳಿ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಂದು ನಡೆದ ದ್ವಿತೀಯ ಪಿ.ಯು.ಸಿ ರಾಜ್ಯಶಾಸ್ತ್ರ  ಪರೀಕ್ಷೆಗೆ  3,571 ವಿದ್ಯಾರ್ಥಿಗಳು ಹಾಜರಾಗಿದ್ದು, 92 ವಿದ್ಯಾರ್ಥಿಗಳು  ಗೈರು ಹಾಜರಾಗಿದ್ದರು ಎಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ Read More »

ಕರಾವಳಿ

ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವುಮೆನ್ಸ್ ವಿಂಗ್ ಐ.ಕ್ಯೂ.ಎ.ಸಿ. ಇನ್ ಅಸೋಸಿಯೆಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ  ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ. ಹೆಚ್.ಆರ್.ತಿಮ್ಮಯ್ಯ ಮಾತನಾಡಿ, ಲಿಂಗಾನುಪಾತದ ಅಸಮಾನತೆಯ ಬಗ್ಗೆ, ಹೆಣ್ಣಿನ ಮಹತ್ವದ ಕುರಿತು ಹಾಗೂ ಲಿಂಗ ಸಮಾನತೆಯನ್ನು ಕಾಪಾಡುವಲ್ಲಿ ಯುವ

ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪರೀಕ್ಷೆ : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಎಸ್.ಎಸ್.ಎಲ್.ಸಿ. ಪರೀಕ್ಷೆ-1 ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮಾರ್ಚ್ 18 ರಿಂದ  ಎಪ್ರಿಲ್ 2  ರವರೆಗೆ ಪರೀಕ್ಷೆ  ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ 51 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ : ನಿಷೇಧಾಜ್ಞೆ ಜಾರಿ Read More »

ಕರಾವಳಿ

ಗ್ಯಾಸ್ ಪೈಪ್ ಲೈನ್ ಸೋರಿಕೆ : ಅಣಕು ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ) ಲಿಮಿಟೆಡ್‍ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಗೈಲ್ ಗ್ಯಾಸ್ ಲಿಮಿಟೆಡ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ ಬೈಕಂಪಾಡಿಯಲ್ಲಿ ಗುರುವಾರ ಆಫ್-ಸೈಟ್ ತುರ್ತು ಅಣಕು ಡ್ರಿಲ್ ಅನ್ನು ನಡೆಸಿತು. ಕಾರ್ಖಾನೆಗಳ ಉಪನಿರ್ದೇಶಕ ಡಾ.ರಾಜೇಶ್ ಮಿಶ್ರಿಕೋಟಿ,  ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ

ಗ್ಯಾಸ್ ಪೈಪ್ ಲೈನ್ ಸೋರಿಕೆ : ಅಣಕು ಪ್ರದರ್ಶನ Read More »

ಕರಾವಳಿ

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರ್‍ ಗಳ ದಾಸ್ತಾನು ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಗೃಹ ಬಳಕೆ ಅನಿಲ ಗ್ರಾಹಕರು ಯಾರು ಸಹ ಗಾಬರಿ/ ಆತಂಕಪಡಬಾರದೆಂದು ಹಾಗೂ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು. ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಸಿಲಿಂಡರ್‍ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಭಯ ಬೀಳುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಭಿತ್ತರವಾಗುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಗೃಹ ಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು ಕೊರತೆ

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ Read More »

ಕರಾವಳಿ

ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು ಶಿಕ್ಷೆ, ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಅಪ್ರಾಪ್ತ ವಯಸ್ಕ ಬಾಲಕನನ್ನು ದುಡಿಸುತ್ತಿದ್ದ ಮಾಲೀಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮೂಡಬಿದ್ರೆ ನ್ಯಾಯಾಲಯ ತೀರ್ಪು ನೀಡಿದೆ. 2024 ರ ಸೆ. 19 ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮೂಡಬಿದ್ರೆ ಕಡಲಕೆರೆಯಲ್ಲಿ ಅನೀರೀಕ್ಷಿತ ತಪಾಸಣೆ ನಡೆಸಿದ ಸಂದರ್ಭದಲ್ಲಿ ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯೊಂದರಲ್ಲಿ 16 ವಯಸ್ಸಿನ ಕಿಶೋರ ಕಾರ್ಮಿಕನು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು, ನಂತರ ಬಾಲಕನನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿತ್ತು. ಪ್ರಕರಣದ

ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು ಶಿಕ್ಷೆ, ದಂಡ Read More »

ಕರಾವಳಿ

ಗುಂಡ್ಯ: ಕಾರು – ಬಸ್ ಮಧ್ಯೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಅಪರಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬಸ್ ನಡುವೆ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಗುಂಡ್ಯ: ಕಾರು – ಬಸ್ ಮಧ್ಯೆ ಭೀಕರ ಅಪಘಾತ Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.13: ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಬಿಸಿಲಿನಿಂದ ಕೂಡಿದ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹ ಬಳಕೆ ವಿದ್ಯುತ್‌ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್‌: ಬೆಸ್ಕಾಂ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಮಾ.12, ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್‌ ಸಂಪರ್ಕವನ್ನು ಕೆಲವು ಗ್ರಾಹಕರು ಅಂಗಡಿ-ಮುಂಗಟ್ಟು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಅತಿಥಿ ಗೃಹಗಳು, ಮೆಸ್‌, ಸರ್ವೀಸ್ ಅಪಾರ್ಟ್‌ಮೆಂಟ್‌, ಪೇಯಿಂಗ್‌ ಗೆಸ್ಟ್‌, ಕಚೇರಿ ಮುಂತಾದ ಉದ್ದೇಶಗಳಿಗೆ (ಎಲ್‌ಟಿ 1 ಸಂಪರ್ಕ) ಅನಧಿಕೃತವಾಗಿ ಬಳಸುತ್ತಿರುವುದು ಬೆಸ್ಕಾಂ ಗಮನಕ್ಕೆ ಬಂದ್ದಿದ್ದು, ಇಂತಹ ಸಂಪರ್ಕಗಳನ್ನು ತಕ್ಷಣವೇ ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ. ಗೃಹ ಬಳಕೆಯ ಉದ್ದೇಶಕ್ಕೆ ಪಡೆದ ವಿದ್ಯುತ್‌ ಸಂಪರ್ಕವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಗ್ರಾಹಕರು,

ಗೃಹ ಬಳಕೆ ವಿದ್ಯುತ್‌ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್‌: ಬೆಸ್ಕಾಂ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.12, ಕಡಬ: ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. . ದಂಪತಿ ಸಂಬಂಧಿಕರ ಮದುವೆಗೆ ತೆರಳಲು ರೆಡಿಯಾಗುತ್ತಿದ್ದರು. ಕಾರು ತೊಳೆಯಲು ಸಂಪಿನ ಕ್ಯಾಪ್‌ ತೆರೆದು ಅಣ್ಣಯ್ಯ ಮನೆಯೊಳಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪ್‌ಗೆ ಬಿದ್ದು ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮನೆಯಿಂದ ಹೊರಬಂದು ನೋಡಿದಾಗ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top