ಮುಸ್ಲಿಂ ಮನೆಗಳಲ್ಲಿ ಬಿಜೆಪಿ ಪಕ್ಷದ ಮತ ಯಾಚನೆಯ ವೀಡಿಯೋ ಬಗ್ಗೆ ಈಗಾಗಲೇ ಕ್ಷಮೆ ಕೇಳಲಾಗಿದೆ ➤ ಇನ್ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರ ವಿರುದ್ಧ ಕಡಬ ಬಿಜೆಪಿಯಿಂದ ಕಾನೂನು ಕ್ರಮದ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಕಡಬ, ಎ.12. ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಕಾರ್ಯಕರ್ತರು ಕಡಬದ ಕೊರುಂದೂರು ಪರಿಸರದ ಕೆಲವು ಮುಸ್ಲಿಂ ಸಮುದಾಯದ ಮನೆಗಳಲ್ಲಿ ಮತ ಯಾಚಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರಿಂದ ಸಾರ್ವಜನಿಕ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಸಭೆ ಸೇರಿದ ಬಿಜೆಪಿ ಪ್ರಮುಖರು ಸಂಬಂಧಪಟ್ಟವರಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ ಪ್ರಕರಣವನ್ನು ಮುಗಿಸಿದ್ದು, ಇನ್ಮುಂದೆ ಅದೇ ದೃಶ್ಯವನ್ನು ಪಸರಿಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಬದ ಬಿಜೆಪಿ ಧುರೀಣ ಸತೀಶ್ […]










