ಕರಾವಳಿ

ಕೊನೆಗೂ ಬಂತು ಕಡಬ ತಾಲೂಕು ಉದ್ಘಾಟನೆಗೆ ಅಧಿಕೃತ ಆದೇಶ..!! ► ಮಾ. 7 ಸಾಯಂಕಾಲ ಕಂದಾಯ ಸಚಿವರಿಂದ ನೂತನ ಕಡಬ ತಾಲೂಕಿಗೆ ಚಾಲನೆ, ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.05. ಕೊನೆಗೂ ಕಡಬ ಜನತೆಯ ಬಹುಕಾಲದ ಕನಸು ನನಸಾಗುವ ಸಂದರ್ಭಕ್ಕೆ ಗಳಿಗೆ ಕೂಡಿಬಂದಿದ್ದು, ನೂತನ ಕಡಬ ತಾಲೂಕಿನ ಅಧಿಕೃತ ಉದ್ಘಾಟನೆಯು ಮಾರ್ಚ್ 07 ಗುರುವಾರದಂದು ಸಂಜೆ 5.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ರಾಜ್ಯ ಕಂದಾಯ ಸಚಿವ ಆರ್.ವಿ. ದೇಶಪಾಂಡೆಯವರ ದಕ್ಷಿಣ ಕನ್ನಡ ಪ್ರವಾಸದ ಸಮಯ ನಿಗದಿಯಾಗಿದ್ದು, ಗುರುವಾರ ಮಧ್ಯಾಹ್ನ ಮೂಡುಬಿದಿರೆ ತಾಲೂಕನ್ನು ಉದ್ಘಾಟಿಸಿ ಆ ಬಳಿಕ ಸಾಯಂಕಾಲ ಕಡಬ ತಾಲೂಕು ಉದ್ಘಾಟನೆ ಹಾಗೂ ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ ನಡೆಯಲಿದೆ. ಕಳೆದ […]

ಕೊನೆಗೂ ಬಂತು ಕಡಬ ತಾಲೂಕು ಉದ್ಘಾಟನೆಗೆ ಅಧಿಕೃತ ಆದೇಶ..!! ► ಮಾ. 7 ಸಾಯಂಕಾಲ ಕಂದಾಯ ಸಚಿವರಿಂದ ನೂತನ ಕಡಬ ತಾಲೂಕಿಗೆ ಚಾಲನೆ, ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ Read More »

ಕರಾವಳಿ

ಕಡಬ ತಾಲೂಕು ಉದ್ಘಾಟನೆಗೆ ಇನ್ನೆಷ್ಟು ದಿನ ಬೇಕು?

ವರದಿ: ವಿಜಯ ಕುಮಾರ್ ಕಡಬ ವರದಿಗಾರರು ಸುದ್ದಿ ಬಿಡುಗಡೆ ಕಡಬ ಜನತೆಯ ದುರಾದೃಷ್ಟವೋ, ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯೂ, ರಾಜಕೀಯ ಮೇಲಾಟವೋ? *ಮಾ.10ರೊಳಗೆ ಉದ್ಘಾಟನೆಯಾಗದಿದ್ದರೆ ಪ್ರತಿಭಟನೆ, ಸತ್ಯಾಗ್ರಹ-ಸೈಯದ್ ಮೀರಾ ಸಾಹೇಬ್ *ಮಾ.7ರಂದು ತಾಲೂಕು ಉದ್ಘಾಟನೆ-ಪಿ.ಪಿ.ವಗರ್ೀಸ್ *ತಾಲೂಕು ಉದ್ಘಾಟನೆ ಮುಂದೂಡಿಕೆ, ಪ್ರತಿಭಟನೆಗೆ ಸಿದ್ದತೆ-ಕೃಷ್ಣ ಶೆಟ್ಟಿ ಕಡಬ: ಬಹು ನಿರೀಕ್ಷಿತ ಕಡಬ ನೂತನ ತಾಲೂಕು ಉದ್ಘಾಟನೆ ಮತ್ತೆ ಅನಿಶ್ಚಿತತೆಯಲ್ಲಿದೆ. ಮಾಚರ್್ 1 ರ ಬದಲು 2 ರಂದು ಉದ್ಘಾಟನೆಗೆ ದಿನ ನಿಗದಿ ಮಾಡಲಾಗಿದೆ ಎನ್ನುವ ಮಾಹಿತಿ ಸುದ್ದಿಯಾದರೂ ಇದೀಗ ಮಾ.2ರಂದು ಕೂಡ

ಕಡಬ ತಾಲೂಕು ಉದ್ಘಾಟನೆಗೆ ಇನ್ನೆಷ್ಟು ದಿನ ಬೇಕು? Read More »

ಕರಾವಳಿ

ಕಲ್ಲಾಜೆ: ಮತ್ತೆ ಸಿಕ್ಕಿದ ಮಂಗನ ಕಳೇಬರ ➤ ಪದೇ ಪದೇ ಸಾಯುತ್ತಿರುವ ಮಂಗಗಳು…!

(ನ್ಯೂಸ್ ಕಡಬ) newskadaba.com ಕಡಬ, ಫೆ. 27. ಸತ್ತ ಮಂಗನ ಕಳೇಬರವೊಂದು ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಸಮೀಪದ ಬಜಕೆರೆ ಸೇತುವೆಯ ಸಮೀಪ ಬುಧವಾರದಂದು ಕಂಡುಬಂದಿದೆ. ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜಕೆರೆ ಸೇತುವೆ ಸಮೀಪದಲ್ಲಿ ಸತ್ತ ಸ್ಥಿತಿಯಲ್ಲಿ ಮಂಗನ ಕಳೇಬರ ಇದೆಯೆಂದು ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಐತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಪೂಜಾರಿ, ಉಜಿರೆಯ ಮಂಗನ ಖಾಯಿಲೆ ಕ್ಷೇತ್ರ ಘಟಕದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಅದರಂತೆ ಅಧಿಕಾರಿಗಳು ಸ್ಥಳಕ್ಕಾಗಮಿಸುತ್ತಿದ್ದಾರೆ.

ಕಲ್ಲಾಜೆ: ಮತ್ತೆ ಸಿಕ್ಕಿದ ಮಂಗನ ಕಳೇಬರ ➤ ಪದೇ ಪದೇ ಸಾಯುತ್ತಿರುವ ಮಂಗಗಳು…! Read More »

ಕರಾವಳಿ

ಬಲ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಕ್ವಿಡ್ ಕಾರು ➤ ಇಬ್ಬರು ಗಂಭೀರ, ಮೂವರಿಗೆ ಸಣ್ಣಪುಟ್ಟ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.24. ಚಾಲಕನ ನಿಯಂತ್ರಣ ತಪ್ಪಿದ ಹೊಸ ಕಾರೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಸಮೀಪದ ದೇರಾಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ. ಹಾಸನ ಮೂಲದ ಯುವಕರು ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನ ಮುಗಿಸಿ ಮಂಗಳೂರಿಗೆ ತೆರಳುತ್ತಿದ್ದಾಗ ಬಲ್ಯ ಸಮೀಪದ ದೇರಾಜೆ ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ

ಬಲ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಕ್ವಿಡ್ ಕಾರು ➤ ಇಬ್ಬರು ಗಂಭೀರ, ಮೂವರಿಗೆ ಸಣ್ಣಪುಟ್ಟ ಗಾಯ Read More »

ಕರಾವಳಿ

ಸುಬ್ರಹ್ಮಣ್ಯ: ಕಿರು ಸೇತುವೆಗೆ ಢಿಕ್ಕಿ ಹೊಡೆದು ಕಮರಿಗೆ ಉರುಳಿದ ಇನ್ನೋವಾ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಐವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.24. ಇನ್ನೋವಾ ಕಾರೊಂದು ಹೆದ್ದಾರಿ ಬದಿಯ ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಕಮರಿಗೆ ಉರುಳಿದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ. ಸುಬ್ರಹ್ಮಣ್ಯದಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಅನಿಲ ಎಂಬಲ್ಲಿ ಕಮರಿಗೆ ಉರುಳಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮಾಹಿತಿ ಇನ್ನಷ್ಟೇ

ಸುಬ್ರಹ್ಮಣ್ಯ: ಕಿರು ಸೇತುವೆಗೆ ಢಿಕ್ಕಿ ಹೊಡೆದು ಕಮರಿಗೆ ಉರುಳಿದ ಇನ್ನೋವಾ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಐವರು ಗಂಭೀರ Read More »

ಕರಾವಳಿ

ಕೋಡಿಂಬಾಳ: ರಬ್ಬರ್ ತೋಟಕ್ಕೆ ಬೆಂಕಿ ➤ ಬೆಂಕಿಗಾಹುತಿಯಾದ ನೂರಾರು ರಬ್ಬರ್ ಮರಗಳು

(ನ್ಯೂಸ್ ಕಡಬ) newskadaba.com ಕಡಬ, ಫೆ. 22. ರಬ್ಬರ್ ತೋಟವೊಂದಕ್ಕೆ ಬೆಂಕಿ ಬಿದ್ದ ಪರಿಣಾಮ 300 ಕ್ಕೂ ಅಧಿಕ ರಬ್ಬರ್ ಮರಗಳು ಬೆಂಕಿಗಾಹುತಿಯಾದ ಘಟನೆ ಕಡಬ ಸಮೀಪದ ಕೋಡಿಂಬಾಳದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಕೋಡಿಂಬಾಳದ ಕುಕ್ಕೆರೆ ಬೆಟ್ಟು ನಿವಾಸಿ ಸುರೇಶ್ ಎಂಬವರಿಗೆ ಸೇರಿದ ರಬ್ಬರ್ ತೋಟಕ್ಕೆ ಬೆಂಕಿ ಬಿದ್ದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿರಬಹುದೆಂದು ಊಹಿಸಲಾಗಿದೆ. ಬೆಂಕಿಯನ್ನು ನಂದಿಸುವ ಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಪುತ್ತೂರಿನಿಂದ ಆಗಮಿಸುತ್ತಿದ್ದಾರೆ.

ಕೋಡಿಂಬಾಳ: ರಬ್ಬರ್ ತೋಟಕ್ಕೆ ಬೆಂಕಿ ➤ ಬೆಂಕಿಗಾಹುತಿಯಾದ ನೂರಾರು ರಬ್ಬರ್ ಮರಗಳು Read More »

ಕರಾವಳಿ

ಕೇಪು ಶಾಲೆಯಲ್ಲಿ ತರಕಾರಿ ಸಂತೆ

ಕಡಬ ನ್ಯೂಸ್ ಕುಟ್ರುಪಾಡಿ ಗ್ರಾಮದ ಕೇಪು ಶಾಲೆಯಲ್ಲಿ ಮಕ್ಕಳ ತರಕಾರಿ ಸಂತೆ ಫೆ.22ರಂದು ನಡೆಯಿತು. ಮಕ್ಕಳು ತಮ್ಮ ಮನೆಯಲ್ಲಿ ಬೆಳೆದ ತರಕಾರಿಗಳನ್ನು ಶಾಲೆಯಲ್ಲಿ ಮಾರಾ ಮಾಡಿದರು.    

ಕೇಪು ಶಾಲೆಯಲ್ಲಿ ತರಕಾರಿ ಸಂತೆ Read More »

ಕರಾವಳಿ

ಮಳೆನಾಡಿನ ತಪ್ಪಲಿನ ಮೊಗೇರಡ್ಕ ಶಾಲೆಯಲ್ಲಿ ಕುಡಿಯುವ ನೀರಿಗಾಗಿ ಪರದಾಟ

ಅದೊಂದು ತೀರಾ ಕುಗ್ರಾಮ, ಇತ್ತೀಚೆಗಷ್ಟೇ ಅಭಿವೃದ್ಧಿಯ ಕನಸುಗಳು ಸಾಕಾರಗೊಳ್ಳುತ್ತಿವೆ. ಇದು ಕಡಬ ತಾಲೂಕಿನ ಗಡಿಭಾಗವಾದ ಕೊಂಬಾರು ಗ್ರಾಮ, ಮಳೆನಾಡಿನ ತಪ್ಪಲಲಲ್ಲಿರುವ ಈ ಗ್ರಾದಮ ಮೊಗೆರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಮೂರು ವಾರಗಳಿಂದ ನೀರಿಗಾಗಿ ಆಹಾಕಾರ ಉಂಟಾಗಿದೆ. ಸಮಸ್ಯೆ ಬಗೆಹರಸಲು ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಇಲಾಖಾಧಿಕಾರಿಯವರಿಗೆ ನೀಡಿದ ಭರವಸೆ ಠುಸ್ಸಾಗಿದೆ. ಇವತ್ತು ಸರಕಾರಿ ಶಾಲೆಗಳನ್ನು ಉಳಿಸಕೊಳ್ಳುವುದೇ ದೊಡ್ಡ ಸವಾಲಾಗಿರುವ ಕಾಲಘಟ್ಟದಲ್ಲಿರುವಾಗ ಶಾಲೆಗಳನ್ನು ಉಳಿಸಿಕೊಳ್ಳಲು ನಾನಾ ಕಸರತ್ತುಗಳನ್ನು ಮಾಡಲಾಗುತ್ತಿದೆ. ಆದರೆ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ಸರಕಾರ ವಿಫಲವಾಗುತ್ತಿದೆ.

ಮಳೆನಾಡಿನ ತಪ್ಪಲಿನ ಮೊಗೇರಡ್ಕ ಶಾಲೆಯಲ್ಲಿ ಕುಡಿಯುವ ನೀರಿಗಾಗಿ ಪರದಾಟ Read More »

ಕರಾವಳಿ

ಕಡಬ: ಅಂಗಡಿಮನೆ ದೈವಸ್ಥಾನದಲ್ಲಿಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

  ನ್ಯೂಸ್ ಕಡಬ ನಮ್ಮಿಂದ ಧರ್ಮ ಉಳಿದಿದೆ ಎಂಬ ಭಾವನೆ ತಪ್ಪು, ಬದಲಾಗಿ ಧರ್ಮ ಉಳಿದಿರುವುದರಿಂದಲೇ ನಾವು ಉತ್ತಮ ಬದುಕು ಕಟ್ಟಿಕೊಂಡಿದ್ದೆವೆ ಪೂರ್ವಜರು ಧರ್ಮದ ಚೌಕಟ್ಟಿನಲ್ಲಿ ನಡೆದು ನಮಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರು ಹೇಳಿದರು. ಅವರು ಫೆ.21ರಂದು ಜೀಣರ್ೋದ್ಧಾರಗೊಂಡಿರುವ ಕಡಬದ ಅಂಗಡಿಮನೆ ಶ್ರೀ ಮಹಾಮ್ಮಾಯಿ ಶ್ರೀಚಾಮುಂಡಿ, ಗುಳಿಗ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಧಾಮರ್ಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾವು ಯಾವುದೇ

ಕಡಬ: ಅಂಗಡಿಮನೆ ದೈವಸ್ಥಾನದಲ್ಲಿಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಕರಾವಳಿ

ಕಡಬ ದಿ.ಪಾಂಡುರಂಗ ಪೈಯವರಿಗೆ ಶ್ರದ್ದಾಂಜಲಿ

News kadaba ಕಡಬ ಇಲ್ಲಿನ ಉದ್ಯಮಿ ಧಾರ್ಮಿಕ ನೇತಾರ ಪಾಂಡುರಂಗ ಪೈಯವರಿಗೆ ಶ್ರದ್ದಾಂಜಲಿ ಸಭೆಯು ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನ ದಲ್ಲಿ ನಡೆಯಿತು. ಗಣ್ಯರು ಮ್ರತರ ಗುಣಗಾನ ಮಾಡಿದರು.ಈ ಸಂಧರ್ಭದಲ್ಲಿ ಕಡಬ ವಿಶ್ವ ಹಿಂದೂ ಪರಿಷದ್ ನ ಎಲ್ಲ ಪ್ರಮುಖರು ನಾಗರಿಕರು ಉಪಸ್ಥಿತರಿದ್ದರು.

ಕಡಬ ದಿ.ಪಾಂಡುರಂಗ ಪೈಯವರಿಗೆ ಶ್ರದ್ದಾಂಜಲಿ Read More »

ಕರಾವಳಿ
Scroll to Top