ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ➤ಮೋದಿ ಫೋಟೋವಿರೋ ಕಲರ್ ಪುಲ್ ಸೀರೆ
(ನ್ಯೂಸ್ ಕಡಬ) newskadaba.com ಕಡಬ, ಫೆ.11.ಪ್ರಧಾನಿ ಮೋದಿ ಅವರಿಗೆ ಅಪಾರ ಅಭಿಮಾನಿಗಳು, ಬೆಂಬಲಿಗರು ಇದ್ದಾರೆ. ಆದ್ದರಿಂದ ಈಗ ಪ್ರಧಾನಿ ಮೋದಿ ಅವರು ಟ್ರೆಂಡ್ ಸೀರೆಗೂ ಎಂಟ್ರಿ ಕೊಟ್ಟಿದ್ದಾರೆ. ಸಿಲ್ಕ್ ಕಾಟನ್, ಕ್ರೇಮ್ ಸಿಲ್ಕ್, ಹಾರ್ಟ್ ಸಿಲ್ಕ್ ರೀತಿ ಮೋದಿ ಭಾವಚಿತ್ರವುಳ್ಳ ಸಿಲ್ಕ್ ಸೀರೆ ಕೂಡ ಮಾರುಕಟ್ಟೆಗೆ ಕಾಲಿಟ್ಟಿದೆ. ಪ್ರಧಾನಿ ಮೋದಿ ಫೋಟೋ ಪ್ರಿಂಟ್ ಇರುವ ಸೀರೆ ಈಗ ಮಾರುಕಟ್ಡೆಗೆ ಲಗ್ಗೆ ಇಟ್ಟಿದ್ದು, ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ. ಅಲ್ಲದೇ ಈ ಸೀರೆ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ […]
ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ➤ಮೋದಿ ಫೋಟೋವಿರೋ ಕಲರ್ ಪುಲ್ ಸೀರೆ Read More »
ಕರಾವಳಿ








