ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಮುಂದುವರಿಸುವಂತೆ ಆಗ್ರಹ► ನಾಳೆ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ ಬೃಹತ್ ಪಾದಯಾತ್ರೆ
(ನ್ಯೂಸ್ ಕಡಬ) newskadaba.com.ಕಡಬ,ಜ.13.ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ 75ರ ಹಾಸನ- ಗುಂಡ್ಯ- ಬಿ.ಸಿ. ರೋಡ್ ನಡುವಣ ಚತುಷ್ಪಥ ಹೆದ್ದಾರಿ ಕಾಮಗಾರಿ ಅರ್ಧಕ್ಕೆ ನಿಂತಿರುವುದನ್ನು ಪ್ರತಿಭಟಿಸಿ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ 42 ಕಿ.ಮೀಗಳ ಬೃಹತ್ ಪಾದಯಾತ್ರೆ ಜ. 14, 15, 16ರಂದು ನಡೆಯಲಿದೆ. ‘ಹೆದ್ದಾರಿ ಕಾಮಗಾರಿ ಸ್ಥಗಿತ ಜಿಲ್ಲೆಯ ಬಹುದೊಡ್ದ ಸಮಸ್ಯೆಯಾಗಿದೆ ಕಾಮಗಾರಿ ಮುಗಿಸದಿದ್ದರೆ ಮಳೆಗಾಲದಲ್ಲಿ ಪ್ರಾಣ ಹಾನಿಯಾಗುವ ಅಪಾಯ ಇದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ-ಜನರ ಜೀವ ಉಳಿಸಿ’ಘೋಷಣೆಯೊಂದಿಗೆ ಈ ಕಾಲ್ನಡಿಗೆ […]



