ಶರವೂರು: ಶಾಲೆಯಲ್ಲಿ ಪ್ರತಿಭೋತ್ಸವ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com..ಕಡಬ,ಜ.12. ಶರವೂರು ಉ.ಹಿ.ಪ್ರಾ.ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ.4ರಂದು ನಡೆಯಿತು. ಜಿ.ಪಂ. ಸದಸ್ಯರಾದ ಪ್ರಮೀಳಾ ಜನಾರ್ದನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಲಂಕಾರು ಗ್ರಾ.ಪಂ. ಅಧ್ಯಕ್ಷೆ ಸುನಂದ ಬಾರ್ಕುಲಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ತಾರಾ ತಿಮ್ಮಪ್ಪ, ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲ್, ಆಲಂಕಾರು ಗ್ರಾ.ಪಂ. ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ರಾವ್, ಸದಸ್ಯ ಕೇಶವ ಗೌಡ ಆಲಡ್ಕ, ಶರವೂರು ತುಳುನಾಡ ಬಳಗದ ಅಧ್ಯಕ್ಷ ಅಶೋಕ್ ಕುಮಾರ್ ನಗ್ರಿ, ಆಲಂಕಾರು ಕ್ಲಸ್ಟರ್ ಮುಖ್ಯಸ್ಥ […]
ಶರವೂರು: ಶಾಲೆಯಲ್ಲಿ ಪ್ರತಿಭೋತ್ಸವ ಕಾರ್ಯಕ್ರಮ Read More »
ಕರಾವಳಿ





