ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ
(ನ್ಯೂಸ್ ಕಡಬ) newskadaba.com.ಮಂಗಳೂರು, ಜ.10. ತೋಟಗಾರಿಕೆ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಜನವರಿ 26ರಿಂದ 28ರವರೆಗೆ ಏರ್ಪಡಿಸಲಾಗಿದೆ. ತರಕಾರಿ ಕೆತ್ತನೆ, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ […]
ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ Read More »
ಕರಾವಳಿ








