ಕಡಬ: ಬಿಟ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಷನ್ ಉದ್ಘಾಟನೆ ►ಶಿಕ್ಷಣದೊಂದಿಗೆ ಕಂಪ್ಯೂಟರ್ ಜ್ಞಾನ ಅತ್ಯವಶ್ಯಕ – ಪುಲಸ್ತ್ಯಾ ರೈ
(ನ್ಯೂಸ್ ಕಡಬ)newskadaba.com.ಮಂಗಳೂರು,ಜ.6. ಕೋಡಿಂಬಾಳ ರಸ್ತೆಯ ಕಡಬ ಮೆಸ್ಕಾಂ ಉಪವಿಭಾಗ ಕಚೇರಿ ಬಳಿ ಡೆನ್ಮಾ ಕಾಂಪ್ಲೆಕ್ಸ್‍ನ 3ನೇ ಮಹಡಿಯಲ್ಲಿ ಡಿ.31ರಂದು ಬಿಟ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಷನ್ ಉದ್ಘಾಟನೆಗೊಂಡಿತು.ತಾ.ಪಂ.ಮಾಜಿ ಅಧ್ಯಕ್ಷೆ ಪುಲಸ್ತ್ಯಾ ರೈ ಸಂಸ್ಥೆಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ತಾಲೂಕು ಕೇಂದ್ರವಾದ ಕಡಬದಲ್ಲಿ ಇಂದು ಅನೇಕ ಸಂಸ್ಥೆಗಳು ಪ್ರಾರಂಭಗೊಳ್ಳುತ್ತಿದ್ದು, ಇಂದು ಕಂಪ್ಯೂಟರ್ ತರಬೇತಿಯಂತಹ ಅತ್ಯವಶ್ಯಕ ಸಂಸ್ಥೆ ಪ್ರಾರಂಭಗೊಂಡಿದ್ದು, ಉದ್ಯೋಗಕ್ಕೂ ಇಂದು ಶಿಕ್ಷಣದೊಂದಿಗೆ ಕಂಪ್ಯೂಟರ್ ಜ್ಞಾನವೂ ಅವಶ್ಯಕವಾಗಿದೆ. ನಾವು ಮಾಡುವ ಉತ್ತಮ ಕೆಲಸ ಕಾರ್ಯಗಳು ಯಶಸ್ವಿಯಾಗುತ್ತದೆ. ಕಡಬದ ಅಭಿವೃದ್ಧಿಯಲ್ಲಿ ನಾವೆಲ್ಲ ಕೈಜೋಡಿಸೋಣ […]









